ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ದರೆಗುಡ್ಡೆ ಗ್ರಾ.ಪಂ.: ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ
Mar 29 2025, 12:34 AM IST
ದರೆಗುಡ್ಡೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಉಮಾನಾಥ ಎ. ಕೋಟ್ಯಾನ್ ಉದ್ಘಾಟಿಸಿದರು.
ಹಾರಂಗಿ ಹಿನ್ನೀರು ಅಭಿವೃದ್ಧಿ ಕಾಮಗಾರಿ ನಿಧಾನ: ಶಾಸಕ ಗರಂ
Mar 29 2025, 12:33 AM IST
ಕಾಮಗಾರಿ ಶೀಘ್ರಗತಿಯಲ್ಲಿ ಪೂರ್ಣಗೊಳಿಸುವಂತೆ ಮಡಿಕೇರಿ ಶಾಸಕ ಡಾ. ಮಂತರ್‌ಗೌಡ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕಾಮಗಾರಿ ಮಾಹಿತಿ ಕೇಳಿದ್ದಕ್ಕೆ ದೂರು, ಸದಸ್ಯನಿಂದ ಪ್ರತಿಭಟನೆ
Mar 29 2025, 12:31 AM IST
ಎಸ್ಸಿ ಸಮುದಾಯಕ್ಕೆ ₹ ೧೫ ಲಕ್ಷ , ಎಸ್‌ಟಿ ಸಮುದಾಯಕ್ಕೆ ₹೬ ಲಕ್ಷ ಹಾಗೂ ಸಾಮಾನ್ಯ ವರ್ಗಕ್ಕೆ ₹ ೧೦ ಲಕ್ಷ ಅನುದಾನ ವೈಯಕ್ತಿಕ ಹಾಗೂ ಇತರೆ ಕೆಲಸಕ್ಕೆ ಬಂದಿದ್ದು ಎಲ್ಲ ಸದಸ್ಯರು ಮಾಹಿತಿ ನೀಡುವಂತೆ ಮುಖ್ಯಾಧಿಕಾರಿ ಹೇಳಿದರು.
ವಿವಿಧ ವಾರ್ಡುಗಳ ಕಾಮಗಾರಿ ವೀಕ್ಷಿಸಿದ ಶೇಷಾದ್ರಿ
Mar 28 2025, 12:36 AM IST
ರಾಮನಗರ: ಯುಐಡಿಎಫ್ ಯೋಜನೆ ಅಡಿಯಲ್ಲಿ ನಗರಸಭೆ ವ್ಯಾಪ್ತಿಯ ವಾರ್ಡುಗಳಲ್ಲಿ ಪ್ರಗತಿಯಲ್ಲಿರುವ ವಿವಿಧ ಕಾಮಗಾರಿಗಳನ್ನು ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ(ಶಶಿ), ಸದಸ್ಯರು ಮತ್ತು ಅಧಿಕಾರಿಗಳು ವೀಕ್ಷಣೆ ಮಾಡಿದರು.
ರೋಪ್ ವೇ ಕಾಮಗಾರಿ ಶೀಘ್ರ ಆರಂಭಕ್ಕೆ ಸೂಚನೆ
Mar 27 2025, 01:06 AM IST
ವಿಶ್ವದ ಐತಿಹಾಸಿಕ ಏಕಶಿಲಾ ಬೆಟ್ಟಕ್ಕೆ ಮೊದಲ ಹಂತದ ರೋಪ್ ವೇ ಕಾಮಗಾರಿ ಅತಿ ಶೀಘ್ರ ಕೈಗೆತ್ತಿಕೊಳ್ಳುವಂತೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅಧಿಕಾರಿಗಳಿಗೆ ಸೂಚಿಸಿದರು.
ಮಾರುಕಟ್ಟೆ ಕಾಮಗಾರಿ ವಿಳಂಬ, ವ್ಯಾಪಾರಸ್ಥರ ಅಸಮಾಧಾನ
Mar 27 2025, 01:03 AM IST
ಕಾಯಿಪಲ್ಲೆ ಮಾರುಕಟ್ಟೆಯಲ್ಲಿ 130ಕ್ಕೂ ಹೆಚ್ಚು ತರಕಾರಿ ವರ್ತಕರಿಗೆ ಅನುಕೂಲವಾಗಲು ಪ್ರತ್ಯೇಕ ಅಂಗಡಿಗಳ ನಿರ್ಮಾಣದ ಸಂದರ್ಭದಲ್ಲಿ ನಕ್ಷೆಯನ್ನು ಪದೇ ಪದೇ ಬದಲಾವಣೆ ಮಾಡಿರುವ ಕಾರಣ ಕಾಮಗಾರಿ ಬಿಲ್ಲನ್ನು ಸರ್ಕಾರ ನೀಡುತ್ತಿಲ್ಲ
ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಅವೈಜ್ಞಾನಿಕ: ಸ್ಥಳೀಯ ನಿವಾಸಿಗಳಿಂದ ಪ್ರತಿಭಟನೆ
Mar 26 2025, 01:31 AM IST
ರಾಷ್ಟ್ರೀಯ ಹೆದ್ದಾರಿ ಡಾಂಬರೀಕರಣ ಕಾಮಗಾರಿ ನಡೆಯುತ್ತಿದ್ದರೂ ಚರಂಡಿ ನಿರ್ಮಾಣ ಮಾಡುವ ಕೆಲಸವಾಗುತ್ತಿಲ್ಲ. ಚರಂಡಿ ನಿರ್ಮಾಣವಾಗದಿದ್ದರೆ ಮಳೆ ನೀರು ಮತ್ತು ಯುಜಿಡಿಯ ಮಲಿನ ನೀರು ಮನೆ ಬಾಗಿಲುಗಳಿಗೆ ಹರಿಯುತ್ತದೆ.
ತೋಳಹುಣಿಸೆ ಕಾಮಗಾರಿ ವಿಫಲವಾಗದಂತೆ ಎಚ್ಚರ ವಹಿಸಿ: ಶಾಸಕ ಕೆ.ಎಸ್. ಬಸವಂತಪ್ಪ
Mar 25 2025, 12:49 AM IST
ಗ್ರಾಮೀಣ ಪ್ರದೇಶದಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುತ್ತಿದೆ. ಅಧಿಕಾರಿಗಳು ಎಚ್ಚರ ವಹಿಸಿ, ನೀರಿನ ಬವಣೆ ಸೂಕ್ತವಾಗಿ ನೀಗಿಸಬೇಕು ಎಂದು ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್. ಬಸವಂತಪ್ಪ ಹೇಳಿದ್ದಾರೆ.
ವೇಗ ಪಡೆಯದ ಗಂಗಾವಳಿ ನದಿ ಸೇತುವೆಯ ಕೂಡು ರಸ್ತೆ ಕಾಮಗಾರಿ
Mar 25 2025, 12:46 AM IST
ಕೂಡು ರಸ್ತೆ ನಿರ್ಮಾಣ ವಿಳಂಬವಾಗಿತ್ತು.
24/7 ಕುಡಿಯುವ ನೀರಿನ ಕಾಮಗಾರಿ ಶೇ.95 ರಷ್ಟು ಪೂರ್ಣ
Mar 25 2025, 12:45 AM IST
ಸನ್ 2025-26ನೇ ಸಾಲಿನ ಪುರಸಭೆಯ ₹3,20,000/-ಗಳ ಉಳಿತಾಯ ಆಯವ್ಯಯವನ್ನು ಪುರಸಭೆ ಅಧ್ಯಕ್ಷ ವಿಜಯ ಶ್ರೀಶೈಲ ಬೋಳನ್ನವರ ಮಂಡಿಸಿದರು.
< previous
1
...
24
25
26
27
28
29
30
31
32
...
97
next >
More Trending News
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ