ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಶೀಘ್ರ ಪ್ರಾರಂಭ: ಶಾಸಕ ಬಣಕಾರ
Sep 19 2025, 01:01 AM IST96 ಕಿಮೀ ರಾಜ್ಯ ಹೆದ್ದಾರಿಯಲ್ಲಿ ಗುಂಡಿ ಮುಚ್ಚಲು ಪ್ರತಿ ಕಿಮೀಗೆ ₹1.30 ಲಕ್ಷದಂತೆ ₹124.8 ಲಕ್ಷ ಹಾಗೂ 242 ಕಿಮೀ ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಗುಂಡಿ ಮುಚ್ಚಲು ಪ್ರತಿ ಕಿಮೀಗೆ ₹81 ಸಾವಿರದಂತೆ ₹196.02 ಲಕ್ಷ ಅನುದಾನ ಬಿಡುಗಡೆಯಾಗಿದ್ದು, ಕೂಡಲೇ ಗುಂಡಿ ಮುಚ್ಚುವ ಕಾರ್ಯ ಮಾಡಿ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು.