• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶೀಘ್ರ ಕಾರವಾರ ಬಂದರು ವಿಸ್ತರಣೆ ಕಾಮಗಾರಿ ಆರಂಭ: ಜಯರಾಮ್

Feb 06 2025, 12:18 AM IST
ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯೋಜನೆ ಅನುಷ್ಠಾನ ಮಾಡಲಾಗುತ್ತದೆ. ಯಾರನ್ನೂ ಒಕ್ಕಲೆಬ್ಬಿಸಲ್ಲ, ಜನರು ಆತಂಕ ಪಡುವುದು ಬೇಡ ಎಂದು ಜಯರಾಮ್ ರಾಯಪುರ ಸ್ಪಷ್ಟಪಡಿಸಿದರು.

ಮಂಗಳೂರು ರಂಗಮಂದಿರ ಕಾಮಗಾರಿ ಪ್ರಕ್ರಿಯೆ ಚಾಲನೆಗೆ ಗುಂಡೂರಾವ್‌ ಸೂಚನೆ

Feb 06 2025, 12:17 AM IST
ಮಂಗಳೂರು ನಗರದಲ್ಲಿ ಬಹುನಿರೀಕ್ಷಿತ ರಂಗಮಂದಿರ ನಿರ್ಮಾಣಕ್ಕೆ ಕಾಮಗಾರಿ ಪ್ರಕ್ರಿಯೆಗೆ ಚಾಲನೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.ಅವರು ಬುಧವಾರ ರಂಗಮಂದಿರ ನಿರ್ಮಾಣ ಕುರಿತು ಬಂಟ್ವಾಳ ಪ್ರವಾಸಿ ಮಂದಿರದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸಾರ್ವಜನಿಕರು ನರೇಗಾ ಕಾಮಗಾರಿ ಪ್ರಯೋಜನ ಪಡೆಯಲಿ: ವೀರಣ್ಣ ನೆಕ್ರಳ್ಳಿ

Feb 05 2025, 12:30 AM IST
ಗ್ರಾಮ ಪಂಚಾಯಿತಿಯ ಚುನಾಯಿತ ಜನಪ್ರತಿನಿಧಿಗಳು ಜನರ ಆಶೋತ್ತರಗಳಿಗೆ ಸ್ಪಂದಿಸಿ ಗ್ರಾಮದ ಅಭಿವೃದ್ಧಿ ಕನಸನ್ನು ನನಸಾಗಿಸಬೇಕು.

ನೆಟ್ಕಲ್ ಯೋಜನೆಯಲ್ಲಿ ಕಳಪೆ ಕಾಮಗಾರಿ

Feb 04 2025, 12:31 AM IST
ರಾಮನಗರ: ಜಿಲ್ಲಾ ಕೇಂದ್ರ ರೇಷ್ಮೆನಗರಿ ರಾಮನಗರಕ್ಕೆ ಕುಡಿಯುವ ನೀರು ಪೂರೈಸುವ ನೆಟ್ಕಲ್ ಯೋಜನೆ ಕಾಮಗಾರಿ ಪೂರ್ಣಗೊಂಡು 7 ತಿಂಗಳಿಂದ ಪ್ರಾಯೋಗಿಕ ನೀರಿನ ಸರಬರಾಜು (ಟ್ರಯಲ್ ರನ್) ನಡೆಯುತ್ತಿರುವ ಬೆನ್ನ ಹಿಂದೆಯೇ ಕಳಪೆ ಕಾಮಗಾರಿಯ ಗಂಭೀರ ಆರೋಪ ಕೇಳಿ ಬಂದಿದೆ.

ಹು-ಧಾ ಕೈಗಾರಿಕೆಗೆ ನೀರು; ಕಾಮಗಾರಿ ಸ್ಥಗಿತಕ್ಕೆ ಆಗ್ರಹಿಸಿ ಪ್ರತಿಭಟನೆ

Feb 04 2025, 12:31 AM IST
ಜಿಲ್ಲೆಯ ಹಿಡಕಲ್ ಜಲಾಶಯದ ನೀರನ್ನು ಹುಬ್ಬಳ್ಳಿ-ಧಾರವಾಡದ ಕೈಗಾರಿಕೆಗಳಿಗೆ ಪೂರೈಸಬಾರದು,15 ದಿನದೊಳಗೆ ಕಾಮಗಾರಿ ಸ್ಥಗಿತಗೊಳಿಸದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ನಮ್ಮ ನೀರು, ನಮ್ಮ ಹಕ್ಕು ಹೋರಾಟ ಸಮಿತಿ ಸದಸ್ಯರು ಪ್ರತಿಭಟನೆಯ ಮೂಲಕ ಎಚ್ಚರಿಕೆ ನೀಡಿದ್ದಾರೆ.

ಸಮನ್ವಯ ಕೊರತೆಯಿಂದ ಕುಡಿಯುವ ನೀರಿನ ಕಾಮಗಾರಿ ವಿಳಂಬ: ರಿಯ ಶಾಸಕ ಆರ್.ವಿ. ದೇಶಪಾಂಡೆ

Feb 04 2025, 12:30 AM IST
ಜನಪರ ಯೋಜನೆಗಳು ಘೋಷಿತ ಅವಧಿಯಲ್ಲೇ ಆಗಬೇಕು. ಆಗ ಮಾತ್ರ ಆ ಯೋಜನೆಗಳಿಗೆ ಮಹತ್ವ ಇರುತ್ತದೆ.

ಕೆದಕಲ್ - ಚೆಟ್ಟಳ್ಳಿ ಸಂಪರ್ಕ ರಸ್ತೆ ಕಾಂಕ್ರಿಟ್‌ ಕಾಮಗಾರಿ ಭೂಮಿಪೂಜೆ

Feb 02 2025, 11:47 PM IST
ಕೆದಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊರೂರು ಗ್ರಾಮದ ಕೆದಕಲ್ ಹೊರೂರು ಚೆಟ್ಟಳ್ಳಿ ಸಂಪರ್ಕ ರಸ್ತೆಗೆ 45 ಲಕ್ಷ ರು. ವೆಚ್ಚದಲ್ಲಿ ಕಾಂಕ್ರೀಟಿಕರಣ ಮತ್ತು ಪ್ರಥಮ ಹಂತದ ರಸ್ತೆಯನ್ನು ಮಡಿಕೇರಿ ಶಾಸಕ ಡಾ. ಮಂತರ್‌ ಗೌಡ ಉದ್ಘಾಟಿಸಿದರು.

ಶಿರಸಿ-ಕುಮಟಾ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ : ಭಾರಿ ವಾಹನ ಸಂಚಾರ ನಿರ್ಬಂಧ ತೆರವಿಗೆ ಒಕ್ಕೊರಲ ಆಗ್ರಹ

Feb 02 2025, 01:04 AM IST
ಶಿರಸಿ-ಕುಮಟಾ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿರುವುದರಿಂದ ಹೆದ್ದಾರಿಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ಹಾಕಿದ ನಿರ್ಬಂಧ ಸಡಿಲಿಸಿ ಎಲ್ಲ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು ಎಂಬ ಒಕ್ಕೊರಲಿನ ಆಗ್ರಹ ಕೇಳಿಬಂದಿದೆ.

ಶೀಘ್ರ ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಸೂಚನೆ

Feb 02 2025, 01:01 AM IST
ಹನೂರು ಶಾಸಕ ಎಂ.ಆರ್.ಮಂಜುನಾಥ್ ಮಲೆಮಹದೇಶ್ವರ ಬೆಟ್ಟದ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಪರಿಶೀಲನೆ ನಡೆಸಿದರು.

ತುಂಗಾ ತಿರುವು ಯೋಜನೆ ಕಾಮಗಾರಿ: ಬಂಡೆ ಸಿಡಿದು ಮನೆಗಳ ಹೆಂಚಿಗೆ ಹಾನಿ

Feb 01 2025, 12:02 AM IST
ನರಸಿಂಹರಾಜಪುರ, ತುಂಗಾ ತಿರುವು ಯೋಜನೆಯಡಿ ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿಗೆ ವ್ಯಾಪ್ತಿಯ ಸಾತ್ಕೋಳಿ ಎಂಬಲ್ಲಿ ನಡೆಯುತ್ತಿರುವ ಕಾಲುವೆ ಕಾಮಗಾರಿಯ ಸುರಂಗ ಮಾರ್ಗಕ್ಕಾಗಿ ಬಂಡೆ ಸ್ಫೋಟಿಸುವಾಗ ಕಲ್ಲುಗಳು ಸಿಡಿದು ಕೆಲವು ಮನೆಗಳ ಮೇಲೆ ಬಿದ್ದು ಹೆಂಚುಗಳು ಪುಡಿಯಾದ ಘಟನೆ ಗುರುವಾರ ಸಂಜೆ 4 ಗಂಟೆ ಸುಮಾರಿಗೆ ನಡೆದಿದೆ.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 97
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved