• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೆಗಾ ಮಾರ್ಕೆಟ್‌ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸೂಚನೆ

Jul 21 2025, 01:30 AM IST
ಕನ್ನಡಪ್ರಭ ವಾರ್ತೆ ಬಸವವನಬಾಗೇವಾಡಿ ಪಟ್ಟಣದ ಮೆಗಾ ಮಾರುಕಟ್ಟೆ, ಎಪಿಎಂಸಿ ಮಾರ್ಕೆಟ್‌ ಸೇರಿದಂತೆ ವಿವಿಧೆಡೆ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಶನಿವಾರ ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಸಚಿವ ಶಿವಾನಂದ ಪಾಟೀಲ ಪರಿಶೀಲಿಸಿದರು. ಅಲ್ಲದೇ, ಕಾಮಗಾರಿಗಳಿಗೆ ಸಂಬಂಧಿಸಿದಂತೆ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು

ಕಳಪೆ ಕಾಮಗಾರಿ ಆರೋಪ ಸುಳ್ಳು ಎಂದ ಶಾಸಕ ಸುರೇಶ್

Jul 20 2025, 01:15 AM IST
ಹಲ್ಮಿಡಿ ಗ್ರಾಮದ ರಸ್ತೆಗೆ 6 ಕೋಟಿ ರು. ಅನುದಾನ ತಂದು ಗುಣಮಟ್ಟದ ಕಾಮಗಾರಿಯನ್ನು ನಡೆಸಲಾಗಿದೆ. ಜೆಜೆಎಂ ಕಾಮಗಾರಿ ನಡೆದ ಸ್ಥಳದಲ್ಲಿ ಸ್ವಲ್ಪ ಮಟ್ಟಿನ ಬಿರುಕು ಕಾಣಿಸಿದ್ದು, ಇದನ್ನೇ ನೆಪ ಮಾಡಿ ಕಳಪೆ ಕಾಮಗಾರಿ ಎಂದು ಕೆಲ ಕಾಂಗ್ರೆಸ್ ಮುಖಂಡರು ಆರೋಪಿಸುತ್ತಿದ್ದಾರೆ ಎಂದು ಶಾಸಕ‌ ಎಚ್.ಕೆ.ಸುರೇಶ್ ಕಿಡಿಕಾರಿದರು. ಕೆಲ ಕಾಂಗ್ರೆಸ್‌ ಮುಖಂಡರು, ಸದಸ್ಯರು ಮೊಸರಿನಲ್ಲಿ ಕಲ್ಲು ಹುಡುಕುವಂತೆ ಗುಣಮಟ್ಟದ ಕಾಮಗಾರಿಯ ಬಗ್ಗೆ ಅಧಿಕಾರಿಗಳನ್ನು ಮತ್ತು ಗುತ್ತಿಗೆದಾರರನ್ನು ಬ್ಲಾಕ್‌ಮೇಲ್ ಮಾಡುವ ತಂತ್ರಗಾರಿಕೆಯನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಪುತ್ತೂರು: ಇಂಟರ್‌ಲಾಕ್‌ ಬಳಸಿ ಮುಖ್ಯರಸ್ತೆ ಹೊಂಡ ಮುಚ್ಚುವ ಕಾಮಗಾರಿ ಆರಂಭ

Jul 19 2025, 01:00 AM IST
ಪುತ್ತೂರಿನ ನಗರಸಭಾ ವ್ಯಾಪ್ತಿಯ ಮುಖ್ಯ ರಸ್ತೆಯಲ್ಲಿರುವ ಹೊಂಡಗಳನ್ನು ಮುಚ್ಚುವ ಕೆಲಸ ಆರಂಭಗೊಂಡಿದೆ. ನಗರದ ದರ್ಬೆ ಮತ್ತು ಕಲ್ಲಾರೆ ಧನ್ವಂತರಿ ಆಸ್ಪತ್ರೆಯ ಬಳಿಯಲ್ಲಿ ಉಂಟಾಗಿರುವ ರಸ್ತೆಯಲ್ಲಿ ಹೊಂಡಗಳಿಗೆ ಇಂಟರ್‌ಲಾಕ್ ಅಳವಡಿಸಿ ದುರಸ್ತಿ ಕಾಮಗಾರಿ ಪ್ರಗತಿಯಲ್ಲಿದೆ.

ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ

Jul 19 2025, 01:00 AM IST
ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಕೇಂದ್ರಿಯ ಹಾಗೂ ಸ್ಥಳೀಯ ಕಾಮಗಾರಿಗಳು ಸೇರಿದಂತೆ ಒಟ್ಟು 1347 ಕಾಮಗಾರಿಗಳನ್ನು ಅನುಷ್ಠಾನಗೊಳಿಸುತ್ತಿದ್ದು ಇದರಲ್ಲಿ ಪೂರ್ಣಗೊಂಡ ಕಾಮಗಾರಿಗಳು 760 ಮಾತ್ರ. ಜತೆಗೆ ಪ್ರಗತಿ ಹಂತದಲ್ಲಿರುವ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪ್ರಗತಿ ಸಾಧಿಸಬೇಕು ಎಂದು ಜಿಪಂ ಸಿಇಒ ರಾಹುಲ್‌ ಶಿಂಧೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

15675 ಕೋಟಿ ವೆಚ್ಚದ ಕಾಮಗಾರಿ ಚಾಲನೆ, ಲೋಕಾರ್ಪಣೆ

Jul 18 2025, 12:50 AM IST
ಸಂಘ ಸಂಸ್ಥೆಯ ಹೋರಾಟ ಹಾಗೂ ಮಾಜಿ ಸಚಿವ ವೆಂಕಟರಮಣಪ್ಪ ಪಟ್ಟು ಹಿಡಿದ ಪರಿಣಾಮ 2350ಕೋಟಿ ರು. ವೆಚ್ಚದಲ್ಲಿ ತುಂಗಭದ್ರಾ ಕುಡಿಯುವ ನೀರು ಯೋಜನೆ ಅನುಷ್ಠಾನವಾಗಿದ್ದು ಇದಕ್ಕೆ ಕಾರಣೀಭೂತರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಕಲ ಬಿರುದಾವಳಿಗಳು ಸಹ ಸಲ್ಲಬೇಕಿದೆ ಎಂದು ಶಾಸಕಎಚ್‌.ವಿ.ವೆಂಕಟೇಶ್‌ ಹೇಳಿದರು.

ಚರಂಡಿ ಕಾಮಗಾರಿ ಪೂರ್ಣಗೊಳಿಸಲು ಆಗ್ರಹ

Jul 18 2025, 12:48 AM IST
ಚನ್ನಪಟ್ಟಣ: ನಗರದ ಹತ್ತನೇ ವಾರ್ಡ್‌ನಲ್ಲಿ ಚರಂಡಿ ದುರಸ್ತಿ ಕಾಮಗಾರಿ ನಡೆಯುತ್ತಿದ್ದು, ಚರಂಡಿಗೆ ಗುಂಡಿ ತೋಡಿ ಎರಡು ವಾರ ಕಳೆದರೂ ಅದನ್ನು ಮುಚ್ಚದ ನಗರಸಭೆ ಸಿಬ್ಬಂದಿ ವಿರುದ್ಧ ಸ್ಥಳೀಯ ನಿವಾಸಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೆಜೆಎಂ ಕಾಮಗಾರಿ ಪರಿಶೀಲನೆ ಗ್ರಾಮಕ್ಕೆ ಸಿಇಒ ಭೇಟಿ

Jul 18 2025, 12:48 AM IST
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಇತ್ತೀಚೆಗೆ ಉಮ್ಮತ್ತೂರು ಹಾಗೂ ಹೆಗ್ಗೋಠಾರ ಗ್ರಾಮಗಳಿಗೆ ಗುರುವಾರ ಭೇಟಿ ನೀಡಿ ಜಲ ಜೀವನ್ ಮಿಷನ್ ಮತ್ತು ಬಹುಗ್ರಾಮ ಕುಡಿಯುವ ನೀರು ಯೋಜನೆಯ ಕಾಮಗಾರಿಗಳ ಪರಿಶೀಲನೆ ನಡೆಸಿದರು.

₹153 ಕೋಟಿ ವೆಚ್ಚದಲ್ಲಿ ಮೋತಿ ತಲಾಬ್‌ ಕೆರೆಯಲ್ಲಿ ನೀರು ಶೇಖರಣಾ ಕಾಮಗಾರಿ

Jul 18 2025, 12:45 AM IST
ಮುಖ್ಯಾಧಿಕಾರಿ ನೀಲಪ್ಪ ಹಾದಿಮನಿ ಮಾತನಾಡಿ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಹಾಗೂ ನಗರಾಭಿವೃದ್ಧಿ ಇಲಾಖೆಯ ಯೋಜನೆಯಡಿ ಪಟ್ಟಣದ ಮೋತಿ ತಲಾಬ್ ಕೆರೆಯನ್ನು ಅಭಿವೃದ್ಧಿಗೊಳಿಸಿ, ಪಟ್ಟಣಕ್ಕೆ ಕುಡಿಯುವ ನೀರನ್ನು ಶೇಖರಣೆ ಮಾಡುವ ಕಾಮಗಾರಿ ಇದಾಗಿದೆ ಎಂದರು.

ಅರೆಬರೆ ಕಾಮಗಾರಿ: ಕಾರ್ಕಳ-ಮಾಳ ಹೆದ್ದಾರಿ ಸಂಚಾರ ಅವ್ಯವಸ್ಥೆ

Jul 18 2025, 12:45 AM IST
ಕಾರ್ಕಳ ಬೈಪಾಸ್‌ನಿಂದ ಮಾಳವರೆಗಿನ ರಾ.ಹೆ. ನಿರ್ಮಾಣ ಕಾಮಗಾರಿ ಕಳೆದ ಮೂರು ವರ್ಷಗಳಿಂದ ಕುಂಟುತ್ತಲೇ ಸಾಗುತ್ತಿದೆ.

ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ: ಶಾಸಕ ಶಿವರಾಮ ಹೆಬ್ಬಾರ್

Jul 18 2025, 12:45 AM IST
ಗುಣಮಟ್ಟ ಕಾಮಗಾರಿ ಮಾಡಿಸಿಕೊಳ್ಳುವ ಹೊಣೆಗಾರಿಕೆ ಗ್ರಾಮಸ್ಥರದ್ದಾಗಿದೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 91
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved