• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೂಡುಬಿದಿರೆ ಮಾರುಕಟ್ಟೆ ಕಟ್ಟಡ ಕಾಮಗಾರಿ ಮುಂದುವರಿಸಲು ಹೈಕೋರ್ಟ್‌ ಅನುಮತಿ

Oct 01 2024, 01:33 AM IST
ಹಳೆ ಮಾರ್ಕೆಟ್ ಕಟ್ಟಡದ ಕಾಮಗಾರಿಯ ಶೇ.70 ಪೂರ್ಣಗೊಂಡಿದ್ದು ಕಾಮಗಾರಿಯು ನಡೆಯುತ್ತಿದ್ದಂತೆ ಪುರಾತತ್ವ ಇಲಾಖೆಯಿಂದ ನಿರಾಕ್ಷೇಪಣೆ ಪಡೆಯದಿರುವುದರಿಂದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ಸಲ್ಲಿಕೆಯಾದ ಪರಿಣಾಮ ಕಟ್ಟಡ ಕಾಮಗಾರಿಗೆ ಉಚ್ಛ ನ್ಯಾಯಾಲಯವು ಈ ಹಿಂದೆ ತಡೆಯಾಜ್ಞೆ ನೀಡಿತ್ತು.

ಒಳಚರಂಡಿ ಯೋಜನೆ ಕಾಮಗಾರಿ ಶೀಘ್ರ ಪ್ರಾರಂಭ

Oct 01 2024, 01:31 AM IST
ಸವದತ್ತಿ ಪಟ್ಟಣದಲ್ಲಿ ಅತೀ ಶೀಘ್ರ ಒಳಚರಂಡಿ ಯೋಜನೆಯ ಕಾಮಗಾರಿ ಪ್ರಾರಂಭಗೊಳ್ಳಲಿದ್ದು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಹಂತ ಹಂತವಾಗಿ ಕಾಮಗಾರಿ ಆರಂಭಿಸುತ್ತಿರುವುದರಿಂದ ಪ್ರತಿಯೊಬ್ಬರ ಸಹಕಾರ ಅತ್ಯವಶ್ಯವಾಗಿದೆ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.

ನಗರಸಭೆ ಕಟ್ಟಡ ಕಾಮಗಾರಿ ಪೂರ್ಣಗೊಳಿಸಿ: ನಗರಸಭೆ ಅಧ್ಯಕ್ಷ ಎಂ.ವಿ ವೆಂಕಟಸ್ವಾಮಿ

Oct 01 2024, 01:17 AM IST
ಶಾಲೆ ಕಾಲೇಜು ಹಾಗೂ ಕಲ್ಯಾಣ ಮಂಟಪ ತೆರಿಗೆ ಕಟ್ಟಿಸಿಕೊಳ್ಳಬೇಕು ನಗರಸಭೆ ವ್ಯಾಪ್ತಿಯ ಅಂಗಡಿ ಮಳಿಗೆಗಳ ಬಾಕಿ ಇರುವ ಬಾಡಿಗೆ ವಸೂಲಿ ಮಾಡಬೇಕು. ಈಗಿನ ದರ ನಿಗಧಿ ಮಾಡಬೇಕು. ನಗರ ಸಭೆಯ ಸಿ.ಎ ನಿವೇಶನ ಉದ್ಯಾನವನ ಜಾಗಗಳಿಗೆ ತಂತಿ ಬೇಲಿ ಅಳವಡಿಸಬೇಕು.

ಇಂದಿರಾ ಕ್ಯಾಂಟಿನ್ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ

Sep 30 2024, 01:34 AM IST
ಇಂದಿರಾ ಕ್ಯಾಂಟಿನ್‌ಗೆ ಸಂಬಂಧಿಸಿದಂತೆ ಕಾಮಗಾರಿ ಶೇ.90 ರಷ್ಟು ಮುಗಿದಿದೆ. ನೆಲಕ್ಕೆ ಕಾಂಕ್ರೀಟ್‌ ಹಾಕುವುದು, ಸುತ್ತಲೂ ಗೋಡೆ ನಿರ್ಮಿಸುವುದು ಮುಗಿಸಿದ್ದೇವೆ

ಗ್ರಾಮೀಣದಲ್ಲಿ ಕುಡಿವ ನೀರಿನ ಯೋಜನೆ ಕಾಮಗಾರಿ ಚಾಲನೆಗೆ ಸೂಚಿಸಿ

Sep 30 2024, 01:32 AM IST
ಭದ್ರಾವತಿಯಲ್ಲಿ ಡಿ.ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್, ಸುವರ್ಣ ಮಹಿಳಾ ವೇದಿಕೆ ವತಿಯಿಂದ ಕಾಮಗಾರಿ ಕೈಗೊಳ್ಳಲು ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆ ಮುಖ್ಯ ಅಭಿಯಂತರ ಎಜಾಜ್ ಹುಸೇನ್‌ಗೆ ಮನವಿ ಸಲ್ಲಿಸಲಾಗಿದೆ.

ಉದ್ಯೋಗ ಖಾತ್ರಿ: ವೈಯಕ್ತಿಕ ಕಾಮಗಾರಿ ಆದೇಶ ಪತ್ರ ವಿತರಣಾ ಮೇಳ

Sep 30 2024, 01:22 AM IST
ಬೋರ್‌ವೆಲ್ ರಿಚಾರ್ಜ್, ಬದು ಅರಣ್ಯೀಕರಣ ಮುಂತಾದ ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿದೆ.

ಕಾಮಗಾರಿ ಪೂರ್ತಿಗೂ ಮುನ್ನವೇ ಸೀಳಿದ ಹೆದ್ದಾರಿ, ಬಿರಿದ ತಡೆಗೋಡೆ!

Sep 29 2024, 01:50 AM IST
ಪೆರಿಯಶಾಂತಿ-ಅಡ್ಡಹೊಳೆ ನಡುವಿನ ನೆರಿಯ, ಶಿರಾಡಿ, ಅಡ್ಡಹೊಳೆ, ಲಾವತ್ತಡ್ಕ, ಪೆರಿಯಶಾಂತಿಗಳಲ್ಲಿ ಗುಡ್ಡ ಹಾಗೂ ಮೀಸಲು ಅರಣ್ಯ ಬಳಿ ನಿರ್ಮಿಸಿರುವ ಬೃಹತ್‌ ಕಾಂಕ್ರಿಟ್‌ ತಡೆಗೋಡೆಗಳು ಅಲ್ಲಲ್ಲಿ ಬಿರುಕು ಬಿಟ್ಟಿವೆ. ಕೆಲವು ಬೀಳುವ ಸ್ಥಿತಿಯಲ್ಲಿ ಇವೆ. ಇದು ಹೆದ್ದಾರಿಯಲ್ಲಿ ಗುಡ್ಡ ಕುಸಿತದ ಆತಂಕ ತಂದೊಡ್ಡಿದೆ.

ಕುಶಾಲನಗರ: ರಾಷ್ಟ್ರೀಯ ಹೆದ್ದಾರಿ 275 ಅಭಿವೃದ್ಧಿ ಬೈಪಾಸ್‌ ಕಾಮಗಾರಿ ಬಿರುಸು

Sep 28 2024, 01:25 AM IST
ಕುಶಾಲನಗರದಿಂದ ರಾಷ್ಟ್ರೀಯ ಹೆದ್ದಾರಿ-275 ರ ಮೈಸೂರು ಭಾಗಕ್ಕೆ ವಿಸ್ತರಣೆ ಮತ್ತು ಸುಧಾರಣೆ ಕಾಮಗಾರಿ ಪ್ರಾರಂಭಗೊಂಡಿದೆ. ಗುಡ್ಡೆಹೊಸೂರು ಬಳಿ ಚತುಷ್ಪಥ ರಸ್ತೆಗೆ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಕಟ್ಟಡಗಳ ತೆರವು ಬಿರುಸಿನಿಂದ ನಡೆಯುತ್ತಿದೆ.

ರೈಲ್ವೆ ಕಾಮಗಾರಿ ತ್ವರಿತ ಮುಗಿಸಿ

Sep 28 2024, 01:20 AM IST
ಹಾವೇರಿ ಮತ್ತು ಗದಗ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಚಾಲನೆಯಲ್ಲಿರುವ ರೈಲ್ವೆ ಯೋಜನೆಗಳ ಪ್ರಗತಿ ಹಾಗೂ ನೂತನ ರೈಲು ಮಾರ್ಗ ಆರಂಭಿಸಲು ತ್ವರಿತಗತಿಯಲ್ಲಿ ಅಗತ್ಯ ಕ್ರಮಕೈಗೊಳ್ಳಲು ಸೂಚಿಸಿದರು.

2 ಕೋಟಿ ವೆಚ್ಚದ ಡ್ರೈನೇಜ್ ಕಾಮಗಾರಿ: ಸಚಿವ ದರ್ಶನಾಪುರ ವೀಕ್ಷಣೆ

Sep 27 2024, 01:26 AM IST
ಶಹಾಪುರ ನಗರದ ಮಧ್ಯೆಭಾಗದಲ್ಲಿ ನಡೆಯುತ್ತಿರುವ ಡ್ರೈನೇಜ್ ಕಾಮಗಾರಿಯನ್ನು ಬುಧವಾರ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ದರ್ಶನಾಪುರ ವೀಕ್ಷಿಸಿದರು.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 91
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved