10 ತಿಂಗಳಲ್ಲಿ ರಸ್ತೆ ಕಾಮಗಾರಿ ಪೂರ್ಣಗೊಳಿಸಿ
Nov 13 2024, 12:06 AM ISTದೊಡ್ಡಬಳ್ಳಾಪುರ: ಮಂದಗತಿಯಲ್ಲಿ ಸಾಗುತ್ತಿರುವ ಬೆಂಗಳೂರು- ತುಮಕೂರು ಹೆದ್ದಾರಿ 6 ಪಥದ ರಸ್ತೆ ಕಾಮಗಾರಿಯನ್ನು ತ್ವರಿತ ಗತಿಯಲ್ಲಿ ಮುಗಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಕೇಂದ್ರ ಜಲಶಕ್ತಿ, ರೈಲ್ವೆ ಖಾತೆಯ ರಾಜ್ಯ ಸಚಿವ ವಿ.ಸೋಮಣ್ಣ ಸೂಚಿಸಿದರು.