ಸರ್ಕಾರಿ ಶಾಲೆ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ವಿಳಂಬ: ಡೀಸಿ ಆಕ್ರೋಶ
Sep 10 2024, 01:44 AM ISTಶಾಲಾ ಕಟ್ಟಡದ ಕಾಮಗಾರಿ ಪೂರ್ಣಗೊಳಿಸಿ ವಿದ್ಯಾರ್ಥಿಗಳ ಅನುಕೂಲಕ್ಕೆ ಅನುವು ಮಾಡಿಕೊಡಬೇಕೆಂದು ಉಚ್ಚ ನ್ಯಾಯಾಲಯ ಆದೇಶ ಹೊರಡಿಸಿದ್ದರೂ ಸಹ ಗುತ್ತಿಗೆದಾರರು ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿದ ಗುತ್ತಿಗೆದಾರ ಹಾಗೂ ಸಂಬಂಧಿಸಿದ ಅಧಿಕಾರಿಗಳನ್ನು ಸ್ಥಳದಲ್ಲೇ ತರಾಟೆಗೆ ತೆಗೆದುಕೊಂಡರು.