• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಒಳಚರಂಡಿ ಕಾಮಗಾರಿ ಕಳಪೆ: ಭಟ್ಕಳ ಪುರಸಭೆ ಸದಸ್ಯರ ಆಕ್ರೋಶ

Aug 10 2024, 01:44 AM IST
ಪುರಸಭೆ ವ್ಯಾಪ್ತಿಯಲ್ಲಿ ಮಾಡಿರುವ ಒಳಚರಂಡಿ ಕಾಮಗಾರಿ ಗುಣಮಟ್ಟದಿಂದ ಕೂಡಿಲ್ಲ. ಮ್ಯಾನ್ ಹೋಲ್ ಕಳಪೆಯಾಗಿದೆ. ಸರಿಯಾಗಿ ಕ್ಯೂರಿಂಗ್ ಮಾಡಿಲ್ಲ, ಉತ್ತಮ ದರ್ಜೆಯ ಪೈಪ್ ಬಳಸಿಲ್ಲ. ಮಳೆಗಾಲದಲ್ಲಿ ಮ್ಯಾನ್ ಹೋಲ್‌ನಿಂದ ಮಳೆನೀರು ಹರಿಯುತ್ತಿದೆ.

ಪುಂಜಾಲಕಟ್ಟೆ- ಚಾರ್ಮಾಡಿ ಹೆದ್ದಾರಿ ಕಾಮಗಾರಿ ಅವಾಂತರ: ಗಂಟೆಗಟ್ಟಲೇ ಟ್ರಾಫಿಕ್‌ ಜಾಮ್

Aug 10 2024, 01:41 AM IST
ಈ ರಸ್ತೆ ಸಂಚಾರವೇ ಬೇಡ ಎಂದರೂ ಪ್ರಯಾಣಿಕರು ಅನಿವಾರ್ಯವಾಗಿ ಇದೇ ರಸ್ತೆಯಲ್ಲಿ ಸಾಗಬೇಕಿದೆ. ಇದೊಂದು ಪರಿಹಾರವೇ ಕಾಣದ ಸಮಸ್ಯೆಯಾಗಿ ಪರಿಣಮಿಸಿದೆ.

ಹನೂರಿನಲ್ಲಿ ಬ್ಯಾರಿಕೇಡ್‌ ಕಾಮಗಾರಿ ಪರಿಶೀಲಿಸಿದ ಶಾಸಕ ಎಂ.ಆರ್.ಮಂಜುನಾಥ್

Aug 10 2024, 01:36 AM IST
ಹನೂರು ಪಟ್ಟಣದ ಪ್ರಮುಖ ಮುಖ್ಯ ರಸ್ತೆ ಎರಡು ಬದಿಯಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ನಿರ್ಮಾಣವಾಗುತ್ತಿರುವ ಬ್ಯಾರಿಕೇಡ್ ಕಾಮಗಾರಿಯನ್ನು ಶಾಸಕ ಎಂ.ಆರ್‌. ಮಂಜುನಾಥ್‌ ಅವರು ಪರಿಶೀಲನೆ ನಡೆಸಿದರು.

ಕಟ್ಟಡ ನಿರ್ಮಾಣ ಕಾಮಗಾರಿ ಗಟ್ಟಿಮುಟ್ಟಾಗಿ ಕೈಗೊಳ್ಳಿ: ಶರಣಗೌಡ ಪಾಟೀಲ್ ಬಯ್ಯಾಪುರ

Aug 10 2024, 01:31 AM IST
ಲಿಂಗಸುಗೂರು ಪುರಸಭೆ ವ್ಯಾಪ್ತಿಯ ಹುಲಿಗಡ್ಡ ಸರ್ಕಾರಿ ಶಾಲೆಗೆ ಕಾಂಪೌಂಡ ನಿರ್ಮಾಣ ಕಾಮಗಾರಿಗೆ ಎಂಎಲ್ಸಿ ಶರಣಗೌಡ ಪಾಟೀಲ್ ಬಯ್ಯಾಪುರ ಚಾಲನೆ ನೀಡಿದರು.

ಕಾಲುವೆ ಕಳಪೆ ಕಾಮಗಾರಿ: ಕಚೇರಿಗೆ ಮುತ್ತಿಗೆ

Aug 10 2024, 01:31 AM IST
ತಾಳಿಕೋಟೆ ತಾಲೂಕಿನ ಭಂಟನೂರ ಗ್ರಾಮದ ಹತ್ತಿರ ಮುಳವಾಡ ಏತ ನೀರಾವರಿಗೆ ಸಂಬಂಧಿಸಿದ ಕಾಲುವೆಗಳನ್ನು ಕಳಪೆ ಗುಣಮಟ್ಟದಿಂದ ನಿರ್ಮಿಸಿದ್ದರಿಂದ ಕಾಲುವೆಗಳು ಅಲ್ಲಲ್ಲಿ ಒಡೆದು ಕಾಲುವೆಯಲ್ಲಿಯ ನೀರು ಜಮೀನುಗಳಿಗೆ ನುಗ್ಗಿ ಅಪಾರ ಪ್ರಮಾಣ ಹಾನಿ ಸಂಭವಿಸಿದೆ. ಈ ಕುರಿತು ಕ್ರಮಕ್ಕೆ ಆಗ್ರಹಿಸಿ ರೈತರು ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನೆಗೆ ಬಾರದ್ದರಿಂದ ಕುಪಿತಗೊಂಡ ರೈತರು ಜಯ ಕರ್ನಾಟಕ ಸಂಘಟನೆಯ ನೇತೃತ್ವದಲ್ಲಿ ಗುರುವಾರ ಆಲಮಟ್ಟಿ ಕೆಬಿಜೆಎನ್‌ಎಲ್ ಮುಖ್ಯ ಅಭಿಯಂತರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಉಡುವಳ್ಳಿಗೆ ಪಂ.ರಾಜ್ ಅಧಿಕಾರಿಗಳ ಭೇಟಿ, ಕಾಮಗಾರಿ ಪರಿಶೀಲನೆ

Aug 08 2024, 01:37 AM IST
Officials of Pan Raj visited Uduvalli and inspected the works

ಜೆಜೆಎಂ ಕಾಮಗಾರಿ ಸಮರ್ಪಕವಾಗಿ ಅನುಷ್ಠಾನ ಮಾಡಲು ಸತೀಶ ಹೆಗಡೆ ಸೂಚನೆ

Aug 07 2024, 01:05 AM IST
ಜೆಜೆಎಂ ಕಾಮಗಾರಿಯ ಪೈಪ್ ಅಳವಡಿಸಲು ಅಗೆದ ರಸ್ತೆಗಳನ್ನು ಗುತ್ತಿಗೆದಾರರು ಹಾಗೆಯೇ ಬಿಟ್ಟಿದ್ದಾರೆ. ಇದರಿಂದ ವಾಹನ ಅಪಘಾತ ಉಂಟಾಗುತ್ತಿದೆ.

ಜೆಜೆಎಂ ಕಾಮಗಾರಿ: ಹಾಳಾದ ರಸ್ತೆ

Aug 06 2024, 12:37 AM IST
ಜೆಜೆಎಂ ಅಡಿ ಗ್ರಾಮಗಳಲ್ಲಿ ಕೈಗೊಳ್ಳಲಾಗಿರುವ ಕಾಮಗಾರಿಯು ಸಮರ್ಪಕವಾಗಿಲ್ಲ. ಅಲ್ಲದೇ ನಲ್ಲಿ ಸಂಪರ್ಕಕ್ಕಾಗಿ ತೆಗೆದಿರುವ ಗುಂಡಿ ಮುಚ್ಚಿಲ್ಲ. ಕಾಟಾಚಾರಕ್ಕೆ ಮಾತ್ರ ಮುಚ್ಚಿದಂತೆ ಕಾಣುತ್ತಿವೆ. ಇದರಿಂದ ಸಂಚಾರಕ್ಕೆ ತೊಂದರೆಯಾಗಿದೆ.

ಹೇಮಾವತಿ ಎಡದಂಡೆ 54 ನೇ ವಿತರಣಾ ನಾಲೆ ಕಾಮಗಾರಿ ಕಳಪೆ; ಸರಿಪಡಿಸಿದ್ದರೆ ಧರಣಿ ಎಚ್ಚರಿಕೆ

Aug 04 2024, 01:23 AM IST
54ನೇ ವಿತರಣಾ ನಾಲೆ ಕಳಪೆ ಕಾಮಗಾರಿ ವಿರುದ್ದ ಈಗಾಗಲೇ ಸ್ಥಳೀಯ ರೈತರು ಪ್ರತಿಭಟನೆ ಮಾಡಿ ನೀರಾವರಿ ಇಲಾಖೆ ಇಂಜಿನಿಯರುಗಳ ಗಮನ ಸೆಳೆದಿದ್ದಾರೆ. ಆದರೆ, ರೈತರ ಪ್ರತಿಭಟನೆಗೆ ಎಂಜಿನಿಯರುಗಳು ಪೂರಕವಾಗಿ ಸ್ಪಂಧಿಸಿ ಗುಣಮಟ್ಟದ ಕಾಮಗಾರಿಗೆ ಕ್ರಮ ವಹಿಸಿಲ್ಲ.

ಬಾಬು ಜಗಜೀವನ ರಾಮ್‌ ಬಡಾವಣೆಯ ವಸತಿ ಕಾಮಗಾರಿ ಕಳಪೆ: ನಂದೀಶ್‌

Aug 04 2024, 01:19 AM IST
ಪುರಸಭೆಯ ೧೯ನೇ ವಾರ್ಡಿನ ಡಾ.ಬಾಬು ಜಗಜೀವನ್‌ ರಾಮ್‌ ಹೊಸ ಬಡಾವಣೆಯಲ್ಲಿ ನಿರ್ಮಾಣ ಹಂತದ ವಸತಿ ಕಾಮಗಾರಿ ಕಳಪೆಯಿಂದ ಕೂಡಿದೆ ಎಂದು ಗುಂಡ್ಲುಪೇಟೆ ಪಟ್ಟಣದ ನಿವಾಸಿ ನಂದೀಶ್ ಪುರಸಭೆ ಮುಖ್ಯಾಧಿಕಾರಿಗೆ ದೂರು ನೀಡಿದ್ದಾರೆ.
  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 91
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved