• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಗರಸಭೆ ಕಟ್ಟಡ ಕಾಮಗಾರಿ ಏಳೆಂಟು ತಿಂಗಳಲ್ಲಿ ಪೂರ್ಣ

Sep 17 2024, 12:45 AM IST
ನೂತನ ನಗರಸಭೆ ಕಟ್ಟಡ ಕಾಮಗಾರಿಯನ್ನು ಮುಂದಿನ 7 ರಿಂದ 8 ತಿಂಗಳೊಳಗೆ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ ಎಂದು ನಗರಸಭೆ ಉಪಾಧ್ಯಕ್ಷ ಎಂ. ಜಂಬಣ್ಣ ಹರಿಹರದಲ್ಲಿ ಹೇಳಿದ್ದಾರೆ.

ನೂತನ ಅನುಭವ ಮಂಟಪ ಕಾಮಗಾರಿ ಪರಿಶೀಲಿಸಿದ ಸಚಿವ ಖಂಡ್ರೆ

Sep 16 2024, 01:49 AM IST
ಬಸವಕಲ್ಯಾಣದಲ್ಲಿ ನಿರ್ಮಾಣವಾಗುತ್ತಿರುವ ನೂತನ ಅನುಭವ ಮಂಟಪ ಕಟ್ಟಡ ಕಾಮಗಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಪರಿಶೀಲಿಸಿದರು.

ಡಿಸೆಂಬರ್‌ ಅಂತ್ಯಕ್ಕೆ ಹೆಬ್ಬಾಳ ಫ್ಲೈಓವರ್‌ ಕಾಮಗಾರಿ ಪೂರ್ಣ: ಸಿಎಂ ಸಿಟಿ ರೌಂಡ್ಸ್

Sep 13 2024, 01:37 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು. ಹೆಬ್ಬಾಳ ಫ್ಲೈಓವರ್‌ ಕಾಮಗಾರಿಯನ್ನು ಡಿಸೆಂಬರ್‌ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮೆಟ್ರೋ ಕಾಮಗಾರಿ ಮತ್ತು ರಸ್ತೆ ಡಾಂಬರೀಕರಣದ ಬಗ್ಗೆಯೂ ಚರ್ಚಿಸಿದರು.

ಹಳಿ ಜೋಡಣೆ ಕಾಮಗಾರಿ : 22 ರೈಲುಗಳು ರದ್ದು ಮಾಡಿ ಆದೇಶ - ಯಾವ್ಯಾವುದು ಇಲ್ಲಿದೆ ಡೀಟೇಲ್ಸ್

Sep 13 2024, 01:31 AM IST
ವಾರಂಗಲ್‌ - ಹಸನಪರ್ಥಿ - ಕಾಝಿಪೇಟ್‌ ನಡುವೆ ಕ್ವಾರ್ಡ್‌ರುಪ್ಲಿಂಗ್‌ (ನಾಲ್ಕು ಹಳಿ ಅಳವಡಿಕೆ) ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ 22 ರೈಲುಗಳು ರದ್ದುಗೊಳಿಸಲಾಗಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.

ನಿಗದಿತ ಅವಧಿಯಲ್ಲಿ ಕುಶಾಲನಗರ ಬಸ್‌ ಡಿಪೋ ಕಾಮಗಾರಿ ಪೂರ್ಣ: ರಾಮಲಿಂಗಾ ರೆಡ್ಡಿ

Sep 12 2024, 02:01 AM IST
ನಿಗದಿತ ಅವಧಿ ಒಳಗೆ ಕುಶಾಲನಗರ ಬಸ್ ಡಿಪೋ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ರಾಜ್ಯ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ. ಕುಶಾಲನಗರ ತಾಲೂಕಿನ ಗುಡ್ಡೆಹೊಸೂರು ಗ್ರಾ.ಪಂ. ವ್ಯಾಪ್ತಿಯ ಬಸವನಹಳ್ಳಿ ಬಳಿ‌ ನಿರ್ಮಾಣ ಹಂತದಲ್ಲಿರುವ ಸಾರಿಗೆ ಬಸ್ ಡಿಪೋ‌ ಕಾಮಗಾರಿ ವೀಕ್ಷಿಸಿದ ಸಚಿವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಹೊರವರ್ತುಲ ರಸ್ತೆಯನ್ನು ಸಂಪರ್ಕಿಸಲಿರುವ ಮೆಟ್ರೋ 3ನೇ ಹಂತದ ಕಾಮಗಾರಿ ಆರಂಭ ವಿಳಂಬ ಸಾಧ್ಯತೆ

Sep 12 2024, 01:59 AM IST
ಹೊರವರ್ತುಲ ರಸ್ತೆಯನ್ನು ಸಂಪರ್ಕಿಸಲಿರುವ ‘ನಮ್ಮ ಮೆಟ್ರೋ’ ಮೂರನೇ ಹಂತದ ಯೋಜನೆಯಲ್ಲಿ ರೈಲ್ವೇ ಹಾಗೂ ಮೇಲ್ಸೇತುವೆ ಒಳಗೊಂಡ ಡಬ್ಬಲ್‌ ಡೆಕ್ಕರ್‌ ಮಾದರಿ ಅನುಸರಿಸಲು ಮುಂದಾಗಿರುವ ಹಿನ್ನೆಲೆಯಲ್ಲಿ ಈ ಕಾಮಗಾರಿ ಆರಂಭ ವಿಳಂಬವಾಗುವ ಸಾಧ್ಯತೆಯಿದೆ.

ಮೇಲ್ಸೇತುವೆ ಕಾಮಗಾರಿ ಅವಘಡ: 19 ಜನರ ವಿರುದ್ಧ ದೂರು

Sep 12 2024, 01:50 AM IST
ಹುಬ್ಬಳ್ಳಿಯ ಹಳೆ ಕೋರ್ಟ್‌ ಸರ್ಕಲ್‌ ಬಳಿ ಮಂಗಳವಾರ ಬೈಕ್‌ ಮೇಲೆ ತೆರಳುತ್ತಿದ್ದಾಗ ಎಎಸ್‌ಐ ನಾಬಿರಾಜ ದಯಣ್ಣವರ ತಲೆ ಮೇಲೆ ಮೇಲ್ಸೇತುವೆಯಿಂದ ಬೃಹತ್‌ ಕಬ್ಬಿಣದ ರಾಡ್‌ ಬಿದ್ದು ಮೆದುಳಿಗೆ ಹೊಡೆತ ಬಿದ್ದಿದೆ.

ಮಹದೇಶ್ವರ ಬೆಟ್ಟದಲ್ಲಿ ತುರ್ತಾಗಿ ಕಾಮಗಾರಿ ಪೂರ್ಣಗೊಳಿಸಿ: ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ರಘು

Sep 12 2024, 01:45 AM IST
ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸಿ ಎಂದು ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ರಘು ಸೂಚನೆ ನೀಡಿದರು. ಹನೂರಿನಲ್ಲಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿ ಮಾತನಾಡಿದರು.

ಒಳ ಚರಂಡಿ ಕಾಮಗಾರಿ ಪೂರ್ಣಗೊಳಿಸುವ 21 ಕೋಟಿ ಅನುದಾನ

Sep 11 2024, 01:08 AM IST
2003ರಿಂದಲೂ ಕೂಡ ನಂಜನಗೂಡು ಒಳಚರಂಡಿ ಕಾಮಗಾರಿ ಪೂರ್ಣ

ಫ್ಲೈ ಓವರ್ ಕಾಮಗಾರಿ: ಕಬ್ಬಿಣದ ಪೈಪ್‌ ಬಿದ್ದು ಎಎಸ್‌ಐ ಗಂಭೀರ ಗಾಯ

Sep 11 2024, 01:05 AM IST
ಬೈಕ್‌ನಲ್ಲಿ ಕರ್ತವ್ಯಕ್ಕೆ ತೆರಳುತ್ತಿದ್ದ ಉಪನಗರ ಠಾಣೆ ಎಎಸ್‌ಐ ನಾಭಿರಾಜ ದಾಯಣ್ಣವರ ಮೇಲೆ ಫ್ಲೈ ಓವರ್ ಕಾಮಗಾರಿಗೆ ಬಳಸುತ್ತಿದ್ದ ಕಬ್ಬಿಣದ ಪೈಪ್‌ ತಲೆ ಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 97
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved