ಮಹಿಳಾ ಕಾಲೇಜು ಕಟ್ಟಡ ಕಾಮಗಾರಿ ತಾತ್ಕಾಲಿಕ ಸ್ಥಗಿತ
Sep 03 2024, 01:35 AM ISTಕಾಲೇಜಿನಲ್ಲಿ ಜಾಗ ಇದೆ ಅಂತ ಹೇಗೆ ಬೇಕಾದರೆ ಹಾಗೇ ಕಟ್ಟಿಕೊಂಡು ಹೋದರೆ ಮುಂದೆ ವಿದ್ಯಾರ್ಥಿಗಳು ಒಡಾಡಲೂ ಜಾಗ ಇರಲ್ಲ. ಪ್ರಾಂಶುಪಾಲರು ಇದರ ಜವಾಬ್ದಾರಿ ವಹಿಸಿಕೊಂಡು ಮುಂದಾಲೋಚನೆ ವಹಿಸಬೇಕು. ಮುಂದೆ ನೀಡುವ ಪ್ಲಾನ್ ಪ್ರಕಾರವೇ ಕಟ್ಟಡ ಕಟ್ಟಬೇಕು. ಅಲ್ಲಿ ತನಕ ಕೆಲಸ ನಿಲ್ಲಿಸಲು ಸೂಚನೆ.