• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೇಮಾವತಿ ನಾಲೆ ಕಳಪೆ ಕಾಮಗಾರಿ ವಿರುದ್ಧ ಕರವೇ ಪ್ರತಿಭಟನೆ

Jul 29 2024, 12:54 AM IST
ಕೃಷ್ಣಾಪುರ-ಗಾಂಧಿನಗರದ ಬಳಿಯ ಕಿಕ್ಕೇರಿ ಉಪವಿಭಾಗದ ಹೇಮಾವತಿ ಜಲಾಶಯದ ಎಡದಂಡೆಯ 54ನೇ ವಿತರಣಾ ನಾಲೆ ಸರಪಳಿ ನವೀಕರಣ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ. ಸಿಮೆಂಟು ಗೋಡೆಗಳಲ್ಲಿ ಬಿರುಕು ಬಿಟ್ಟಿದೆ. ಲೈನಿಂಗ್‌ ತೇಪೆ ಹಾಕಿದಂತಿದೆ. ಗುತ್ತಿಗೆದಾರರೊಂದಿಗೆ ಅಧಿಕಾರಿಗಳು ಶಾಮೀಲಾಗಿ ಕೋಟ್ಯಾಂತರ ಸರ್ಕಾರದ ಸಾರ್ವಜನಿಕರ ಹಣ ಲೂಟಿ ಮಾಡಲಾಗುತ್ತಿದೆ.

ಕುಂಟುತ್ತಿದೆ ನೀರಿನ ಕಾಮಗಾರಿ: 24x7 ನಿರಂತರ ಕಿರಿಕಿರಿ

Jul 29 2024, 12:52 AM IST
ಬೇಕಾಬಿಟ್ಟಿ ರಸ್ತೆ ಅಗೆತ, ಅಗೆದ ರಸ್ತೆ ಸರಿಯಾಗಿ ಮುಚ್ಚದಿರೋದು, ಮಳೆ ನೀರು ನಿಂತು ಜನ ಕೈ ಕಾಲು ಮುರಿತ, ಆಸ್ಪತ್ರೆ ವಾಸದಂತಹ ರಗಳೆಗಳಿಂದಾಗಿ ನಗರ ವಾಸಿಗಳು ಕುಡಿಯುವ ಹೌ ಹಾರಿದ್ದಾರೆ. ನಿರಂತರ ನೀರಿಗಿಂತ ಕಿರಿಕಿರಿ ನಿರಂತರವಾಗುತ್ತಿದೆಯಲ್ಲ ಎಂದು ಪರೇಶಾನಿಯಲ್ಲಿದ್ದಾರೆ.

ನಾಲೆ ಕಾಮಗಾರಿ ಕಳಪೆ ಕಲ್ಲುಚಪ್ಪಡಿ ಹೊತ್ತು ರೈತರ ಪ್ರತಿಭಟನೆ

Jul 29 2024, 12:48 AM IST
ಎರಡು ವರ್ಷವಾದರೂ ನಾಲೆ ದುರಸ್ತಿಯಾಗದೆ ರೈತರು ತಲೆ ಮೇಲೆ ಚಪ್ಪಡಿ ಹಾಕಿಕೊಳ್ಳುವಂತಾಗಿದೆ. ನಾಲೆ ಅಡ್ಡ ಮೋರಿ, ಏರಿ, ಲೈನಿಂಗ್ ಹಾಳಾಗಿದೆ. 20 ವರ್ಷಗಳಿಂದ ರೈತರು ಹೋರಾಟ ನಡೆಸಿದ ಫಲವಾಗಿ ದುರಸ್ತಿಗಾಗಿ ಸಚಿವ ಕೆ.ಸಿ.ನಾರಾಯಣಗೌಡರ ಅವಧಿಯಲ್ಲಿ 55 ಕೋಟಿ ರು. ಅನುದಾನ ಬಿಡುಗಡೆಯಾಗಿ ಕಾಮಗಾರಿ ನಡೆಯುತ್ತಿದ್ದು, ಎಲ್ಲವೂ ಕಳಪೆಯಾಗಿದೆ.

ಎಂಟು ವರ್ಷಗಳಿಂದ ನನೆಗುದಿಗೆ ಬಿದ್ದ ಕಾಮಗಾರಿ

Jul 29 2024, 12:46 AM IST
ತಾಲೂಕಿನ ಬಸರಿಹಾಳ ಗ್ರಾಪಂ ವ್ಯಾಪ್ತಿಯ ಸೋಮಸಾಗರ ಗ್ರಾಮದ ೨ನೇ ಅಂಗನವಾಡಿ ಕಟ್ಟಡ ಕಾಮಗಾರಿಯು ಕಳೆದ ೮ ವರ್ಷಗಳಿಂದ ನನೆಗುದಿಗೆ ಬಿದ್ದಿದೆ.

ಅನುಮೋದನೆ ದೊರೆತರೂ ಆರಂಭವಾಗದ ಚರಂಡಿ ನಿರ್ಮಾಣ ಕಾಮಗಾರಿ

Jul 28 2024, 02:16 AM IST
ನರೇಗಾದಡಿ ತುಂಗಾಭದ್ರಾ ಹಿನ್ನೀರು ಪ್ರದೇಶದಲ್ಲಿ ಹೂಳು ಎತ್ತುತ್ತಿರುವುದು ವ್ಯರ್ಥವಾಗುತ್ತಿದೆ.

ಚಾಮರಾಜನಗರದ ಮಾದಪ್ಪ ಬೆಟ್ಟ ಅಭಿವೃದ್ಧಿ ಕಾಮಗಾರಿ ಪರಿಶೀಲನೆ ನಡೆಸಿದ ರೇಷ್ಮೆ ಸಚಿವ ಕೆ.ವೆಂಕಟೇಶ್‌

Jul 28 2024, 02:06 AM IST
ಪಶು ಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅವರು ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ಪ್ರಾಧಿಕಾರದ ವತಿಯಿಂದ ಬೆಟ್ಟದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಕಾರ್ನಾಡ್‌ ಇಂದಿರಾ ಕ್ಯಾಂಟೀನ್‌ ಕಟ್ಟಡ ಕಾಮಗಾರಿ ಅರ್ಧಕ್ಕೇ ಸ್ಥಗಿತ

Jul 28 2024, 02:01 AM IST
ಕಳೆದ ಕೆಲವು ತಿಂಗಳಿನಿಂದ ಕಟ್ಟಡ ಕಾಮಗಾರಿ ಸ್ಥಗಿತಗೊಂಡಿದೆ. ಕಾಮಗಾರಿಗೆ ವೇಗ ಹೆಚ್ಚಿಸಲು ಸ್ಥಳೀಯರು ಆಗ್ರಹಿಸಿದ್ದಾರೆ.

ವಿದ್ಯುತ್‌ ಕಾಮಗಾರಿ ಎಸ್ಆರ್‌ ದರ ಇಳಿಕೆ : ಮುಷ್ಕರದ ಎಚ್ಚರಿಕೆ

Jul 28 2024, 02:00 AM IST
ಚಿಕ್ಕಮಗಳೂರು, ಮೆಸ್ಕಾಂನಿಂದ ತುರ್ತು ವಿದ್ಯುತ್ ಕಾಮಗಾರಿಗಳನ್ನು ನಿರ್ವಹಿಸಲು ಶೇ.45 ರಷ್ಟು ನಿಗದಿಪಡಿಸಿದ್ದ ಎಸ್‌ಆರ್ ದರವನ್ನು ಶೇ.12ಕ್ಕೆ ಇಳಿಸಿರುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ತುರ್ತು ಕಾಮಗಾರಿಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಿರುವುದಾಗಿ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ಆರ್‌. ಹರೀಶ್ ಹೇಳಿದ್ದಾರೆ.

22 ಕೆರೆ ಏತ ಯೋಜನೆ ವಿಫಲ: ಕಳಪೆ ಕಾಮಗಾರಿ

Jul 26 2024, 01:43 AM IST
ಬೆಂಗಳೂರಿನ ವಿಧಾನಸೌಧದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರಗೆ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಶಾಸಕ ಕೆ.ಎಸ್.ಬಸವಂತಪ್ಪ ಜಿಲ್ಲೆ 22 ಕೆರೆಗಳ ಏತ ನೀರಾವರಿ ಯೋಜನೆ ಕುರಿತಂತೆ ವಿವರಿಸುತ್ತಿರುವುದು.

ರಸ್ತೆಗೆ ತೇಪೆ ಬೇಡ, ಗುಣಮಟ್ಟದ ಕಾಮಗಾರಿ ಮಾಡಲು ಆಗ್ರಹ

Jul 25 2024, 01:20 AM IST
ಹೆದ್ದಾರಿ ಹೊಂಡ ಮುಚ್ಚಲು ಗುಣಮಟ್ಟದ ಕಾಮಗಾರಿ ನಡೆಸಬೇಕು. ಸಂಬಂಧಿಸಿದ ಎಂಜಿನಿಯರ್‌ ಸ್ವತಃ ಸ್ಥಳದಲ್ಲಿ ನಿಂತು ಕಾಮಗಾರಿ ಮಾಡಿಸಬೇಕು ಎಂದು ಆಟೋ ಚಾಲಕ ಹನುಮಾನ ನಗರದ ಶ್ರೀನಿವಾಸ ನಾಯ್ಕ ಆಗ್ರಹಿಸಿದ್ದಾರೆ.
  • < previous
  • 1
  • ...
  • 61
  • 62
  • 63
  • 64
  • 65
  • 66
  • 67
  • 68
  • 69
  • ...
  • 97
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved