• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿವಿಧ ಯೋಜನೆಗಳ ಕಾಮಗಾರಿ ಪರಿಶೀಲಿಸಿದ ಸಿಇಒ

Jul 25 2024, 01:20 AM IST
ಬಸವನಬಾಗೇವಾಡಿ ತಾಲೂಕಿನ ಯರನಾಳ, ಮುತ್ತಗಿ ಗ್ರಾಮ ಪಂಚಾಯತಿಗಳಿಗೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಬುಧವಾರ ಭೇಟಿ ನೀಡಿ ವಿವಿಧ ಯೋಜನೆಗಳ ಕಾಮಗಾರಿಗಳನ್ನು ಪರಿಶೀಲನೆ ನಡೆಸಿ ಅಗತ್ಯ ಸೂಚನೆಗಳನ್ನು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಅಪೂರ್ಣಗೊಂಡ ಹಾವೇರಿ ಶಿರಸಿ ರಸ್ತೆ ಕಾಮಗಾರಿ, ಸಂಚಾರಕ್ಕೆ ತೊಂದರೆ

Jul 25 2024, 01:18 AM IST
ಹಾವೇರಿ ಶಿರಸಿ ನಡುವಿನ ಹಾನಗಲ್ಲ ಸಮೀಪದ ನಾಲ್ಕರ ಕ್ರಾಸ್‌ನಿಂದ ಆರಂಭವಾಗಿರುವ ರಸ್ತೆ ಕಾಮಗಾರಿ ಅಪೂರ್ಣವಾಗಿದ್ದು, ಸಾರ್ವಜನಿಕರ ಸಂಚಾರಕ್ಕೆ ಅನನುಕೂಲವಾಗಿದೆ. ರಾಡಿಯಲ್ಲಿಯೇ ವಾಹನಗಳು ಓಡಾಡಬೇಕಾಗಿದೆ. ದ್ವಿಚಕ್ರವಾಹನ ಸವಾರರಂತೂ ಸರ್ಕಸ್ ಮಾಡುತ್ತಲೆ ಶಾಪ ಹಾಕುತ್ತ ದಾರಿ ಸಾಗಿಸುವಂತಾಗಿದೆ.

ಜಲಸಿರಿ ಯೋಜನೆ ಕಾಮಗಾರಿ: ಇಂದು ದಾವಣಗೆರೆಯಲ್ಲಿ ವಿದ್ಯುತ್ ವ್ಯತ್ಯಯ

Jul 25 2024, 01:16 AM IST
ಬೆಸ್ಕಾಂ 66/11 ಕೆ.ವಿ. ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಈ ಫೀಡರ್‌ಗಳಲ್ಲಿ ಜಲಸಿರಿ ಯೋಜನೆಯಡಿ ನೀರಿನ ಸರಬರಾಜು ಯೋಜನೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಜು.25ರಂದು ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಕಳಪೆ ಕಾಮಗಾರಿ ಗಮನಕ್ಕೆ ತಂದರೆ ಕ್ರಮ: ಬಸವಂತಪ್ಪ

Jul 24 2024, 12:16 AM IST
ಅಂಗನವಾಡಿ ಕೇಂದ್ರಗಳ ಕಟ್ಟಡ ನಿರ್ಮಿಸಿ ಎರಡು ತಿಂಗಳೂ ಕಳೆದಿಲ್ಲ. ಉದ್ಘಾಟನೆ ಪೂರ್ವದಲ್ಲಿಯೇ ಕಳಪೆ ಕಾಮಗಾರಿಯಿಂದ ಕಟ್ಟಡಗಳು ಸೋರುತ್ತಿವೆ. ನೀವು ನಿರ್ಮಿಸಿರುವ ಕಟ್ಟಡ ಐದು ವರ್ಷವೂ ಬಾಳಿಕೆ ಬಾರದಂತಾಗಿದೆ ಎಂದು ಶಾಸಕ ಕೆ.ಎಸ್. ಬಸವಂತಪ್ಪ ಅಧಿಕಾರಿಗಳು ಮತ್ತು ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡರು.

ಹನೂರಿನಲ್ಲಿ ಪತ್ರಕರ್ತರ ಭವನ ಕಾಮಗಾರಿ ವೀಕ್ಷಣೆ

Jul 23 2024, 12:36 AM IST
ಹನೂರು ಪಟ್ಟಣದ ಕಾರ್ಯನಿರತ ಪತ್ರಕರ್ತರ ಸಂಘದ ಭವನ ನಿರ್ಮಾಣ ಸ್ಥಳಕ್ಕೆ ರಾಜ್ಯಾಧ್ಯಕ್ಷ ಶಿವಾನಂದ್ ತಗಡೂರು ಭೇಟಿ ನೀಡಿ ಪರಿಶೀಲಿಸಿದರು.

ಅಂಬೇಡ್ಕರ್ ಭವನ ಕಾಮಗಾರಿ ತ್ವರಿತಗೊಳಿಸಿ

Jul 23 2024, 12:34 AM IST
ಭದ್ರಾವತಿ ಹಳೇನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಅಂಬೇಡ್ಕರ್ ಭವನ ಕಾಮಗಾರಿ ಪೂರ್ಣಗೊಳಿಸಲು ಒತ್ತಾಯಿಸಿ ಡಾ.ಬಿ.ಆರ್ ಅಂಬೇಡ್ಕರ್ ಭವನ ಸಂರಕ್ಷಣಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.

ಕಾಮಗಾರಿ ಪೂರ್ಣಗೊಳಿಸದೆ ಟೋಲ್ ಏಕೆ: ಸಿಎಂ ಸಿದ್ದರಾಮಯ್ಯ

Jul 22 2024, 01:20 AM IST
ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಮಳೆಯಾಗುವ ಸಾಧ್ಯತೆಗಳಿದ್ದು, ಈ ರೀತಿಯಾಗಿ ಗುಡ್ಡ ಕುಸಿತ ಸೇರಿದಂತೆ ಯಾವುದೇ ರೀತಿಯ ಅಪಾಯವಾಗದಂತೆ ಜಿಲ್ಲಾಡಳಿತದಿಂದ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ನಂತೂರು ಮೇಲ್ಸೇತುವೆ ಕಾಮಗಾರಿ ಪೂರ್ವಭಾವಿ ಕ್ರಮಕ್ಕೆ ಸೂಚನೆ

Jul 22 2024, 01:18 AM IST
ಶ್ರೀನಿವಾಸ ಮಲ್ಯರು ಆಧುನಿಕ ಮಂಗಳೂರಿನ ಶಿಲ್ಪಿಯಾಗಿದ್ದು, ಅವರ ಪ್ರತಿಮೆ ಸ್ಥಳಾಂತರ ಸೂಕ್ಷ್ಮ ವಿಚಾರ, ಹಾಗಾಗಿ ಎಚ್ಚರಿಕೆ ವಹಿಸಿ ಎಂದು ಸಂಸದರು ಹೇಳಿದರು.

ವಿಮಾನ ನಿಲ್ದಾಣ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ

Jul 22 2024, 01:16 AM IST
ಕನ್ನಡಪ್ರಭ ವಾರ್ತೆ ವಿಜಯಪುರ ವಿಜಯಪುರ ವಿಮಾನ ನಿಲ್ದಾಣಕ್ಕೆ 24/7 ಕುಡಿಯುವ ನೀರು, 2 ಸಾವಿರ ಕಿ.ವ್ಯಾ ನಿರಂತರ ವಿದ್ಯುತ್ ಪೂರೈಕೆ, ಅಗ್ನಿಶಾಮಕ ಸಿಬ್ಬಂದಿ ನಿಯೋಜನೆಯನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಸತೀಶ್ ಬಿ.ಸಿ ಸೂಚಿಸಿದರು.

ಮಲೆನಾಡಿನಲ್ಲಿ ಮಳೆಗಾಲದಲ್ಲಿ ಕಟ್ಟಡಗಳು ಲೀಕೇಜ್ : ಕಾಮಗಾರಿ ಕಳಪೆಯಾಗಿದ್ರೆ ಗುತ್ತಿದಾರರದ್ದೇ ಹೊಣೆ: ಆರಗ

Jul 21 2024, 01:32 AM IST
ಮಲೆನಾಡಿನಲ್ಲಿ ಮಳೆಗಾಲದಲ್ಲಿ ಕೆಲವು ಕಟ್ಟಡಗಳು ಲೀಕೇಜ್ ಆಗುವುದು ಸಹಜ. ಹಾಗಂತ ಎಲ್ಲ ಕಟ್ಟಡಗಳು ಸೋರುತ್ತಿಲ್ಲ. ಎಲ್ಲವೂ ಸುರಕ್ಷಿತವಾಗಿಯೇ ಇವೆ. ರಾಜಕಾರಣಕ್ಕಾಗಿ ಆರೋಪ ಮಾಡುವುದು ಸರಿಯಲ್ಲ ಎಂದು ಶಾಸಕ ಆರಗ ಜ್ಞಾನೇಂದ್ರ ಕಾಂಗ್ರೆಸ್‌ ಆರೋಪಕ್ಕೆ ತಿರುಗೇಟು ನೀಡಿದರು
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 97
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved