• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಲಜೀವನ್ ಮಿಷನ್ ಕಾಮಗಾರಿ ಪೂರ್ಣಗೊಳಿಸಲು ಶಾಸಕರ ಆದೇಶ

Jul 12 2024, 01:42 AM IST
ಹನೂರು ಪಟ್ಟಣದ ಪಿಡಬ್ಲ್ಯೂಡಿ ಅತಿಥಿ ಗೃಹದಲ್ಲಿ ಶಾಸಕ ಎಂ.ಆರ್. ಮಂಜುನಾಥ್ ನೇತೃತ್ವದಲ್ಲಿ ಜಲಜೀವನ್ ಮಿಷನ್ ಯೋಜನೆಯ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

ಪುತ್ತೂರು: ಜಲಸಿರಿ, ನಗರೋತ್ಥಾನ ಕಾಮಗಾರಿ, ವಿಪತ್ತು ನಿರ್ವಹಣೆ ಸಭೆ

Jul 12 2024, 01:34 AM IST
೧೫ ನೇ ಹಣಕಾಸು ಯೋಜನೆಯಡಿ ನೀರಿನ ನಿರ್ವಹಣೆಗಾಗಿ ನಗರಸಭೆಗೆ ೮೭ ಲಕ್ಷ ರು. ಅನುದಾನ ಬಂದಿದ್ದು ಆ ಅನುದಾನವನ್ನು ಒಂದು ವಲಯದ ಪೈಪ್‌ಲೈನ್ ಅಳವಡಿಕೆಗೆ ಬಳಸಲಾಗುವುದು ಎಂದು ಪೌರಯುಕ್ತ ಮಧು ಎಸ್. ಮನೋಹರ್ ಹೇಳಿದರು.

ಕಾಮಗಾರಿ ಪೂರ್ಣಗೊಳಿಸಲು ಬಸವಂತವಾಡಿ ಗ್ರಾಮಸ್ಥರ ಪ್ರತಿಭಟನೆ

Jul 11 2024, 01:39 AM IST
ತಾಲೂಕಿನ ಬಸವಂತವಾಡಿ ಗ್ರಾಮದಲ್ಲಿ 2017-18ನೇ ಸಾಲಿನ ಗ್ರಾಮ ವಿಕಾಸ ಯೋಜನೆಯಡಿ ಕೈಗೆತ್ತಿಕೊಂಡ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು ಕಡಗಂಚೆ ಬಸ್ ನಿಲ್ದಾಣ ಎದುರಿನ ರಾಜ್ಯ ಹೆದ್ದಾರಿ ಮೇಲೆ ಪ್ರತಿಭಟನೆ ಕೈಗೊಂಡ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಕುಡಿಯುವ ನೀರಿನ ಕಾಮಗಾರಿ ಪರಿಶೀಲಿಸಿದ ಸಚಿವ ಪ್ರಿಯಾಂಕ್

Jul 11 2024, 01:31 AM IST
ಕಾಮಗಾರಿ ಪರಿಶೀಲಿಸಿದ ಸಚಿವ ಪ್ರಿಯಾಂಕ ಖರ್ಗೆ , ಚಳ್ಳಕರೆ ಸಮೀಪ ಬಿಸಿ ಕೆರೆಯ ಬಳಿ ಪೈಪು ಕೆಟ್ಟು ದುರಸ್ತಿ ಕಾರ್ಯ ನಡೆಯುತ್ತಿದೆ. ಬುಧವಾರ ನಾಲ್ಕು ಗಂಟೆಯೊಳಗೆ ಪಾವಗಡ ತಾಲೂಕಿನ ಕೆಂಚಮ್ಮನಹಳ್ಳಿಯ ಒವರ್‌ಹೆಡ್‌ ಟ್ಯಾಂಕ್‌ಗೆ ನೀರು ಸರಬರಾಜಾಗುವ ಭರವಸೆ ವ್ಯಕ್ತಪಡಿಸಿದರು.

ತ್ವರಿತವಾಗಿ ರಸ್ತೆ ಕಾಮಗಾರಿ ಪೂರ್ಣಗೊಳಿಸಿ : ಶಾಸಕ ಕಂದಕೂರು

Jul 11 2024, 01:31 AM IST
ಗುಣಮಟ್ಟದ ರಸ್ತೆ ನಿರ್ಮಾಣ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರು ಅಧಿಕಾರಿ ಮತ್ತು ಗುತ್ತಿಗೆದಾರರಿಗೆ ತಾಕೀತು ಮಾಡಿದರು.

ವಿವಿಧ ಕಾಮಗಾರಿ ಸ್ಥಳಗಳಿಗೆ ಶಾಸಕರ ಭೇಟಿ, ಪರಿಶೀಲನೆ

Jul 10 2024, 12:38 AM IST
ಕವಿತಾಳ ಪಟ್ಟಣದ ವಿವಿಧ ಕಾಮಗಾರಿ ಸ್ಥಳಗಳಿಗೆ ಶಾಸಕ ಜಿ.ಹಂಪ್ಪಯ್ಯ ನಾಯಕ ಭೇಟಿ ನೀಡಿ ಪರಿಶೀಲಿಸಿದರು.

ಶೀಘ್ರದಲ್ಲೇ ಪೇಟೆ ಬೀದಿ(ಎಂ.ಸಿ.ರಸ್ತೆ) ಅಗಲೀಕರಣ ಕಾಮಗಾರಿ ಆರಂಭ: ಶಾಸಕ ಕೆ.ಎಂ.ಉದಯ್

Jul 10 2024, 12:32 AM IST
ಮದ್ದೂರು ಪಟ್ಟಣದ ಪೇಟೆ ಬೀದಿ (ಎಂ.ಸಿ.ರಸ್ತೆ) ಈ ಹಿಂದೆ ವ್ಯಾಪಾರ ವಹಿವಾಟು ಜನಸಂಖ್ಯೆ, ವಾಹನಗಳು ಸೇರಿದಂತೆ ಇತ್ಯಾದಿ ಅಂಶಗಳ ಆಧಾರದ ಮೇಲೆ ರಸ್ತೆ ನಿರ್ಮಾಣ ಮಾಡಲಾಗಿತ್ತು. ಈಗ ಎಲ್ಲವೂ ಅಭಿವೃದ್ಧಿ ಜೊತೆಗೆ ಹೆಚ್ಚಳವಾಗಿದೆ. ಹೀಗಾಗಿ ಮೂಲ ಸೌಲಭ್ಯ ಕಲ್ಪಿಸಲು ತೊಂದರೆಯಾಗಿದೆ.

ಕಾಮಗಾರಿ ಗುಣಮಟ್ಟದ ಬಗ್ಗೆ ದೂರು ಬಂದರೆ ಕ್ರಮ: ಚಿಮ್ಮನಕಟ್ಟಿ

Jul 09 2024, 12:52 AM IST
ಸರ್ಕಾರ ನೀಡುವ ಅನುದಾನ ಸದ್ಬಳಕೆಯಾಗಬೇಕು. ಕಾಮಗಾರಿ ಗುಣಮಟ್ಟದ್ದಾಗಿರಬೇಕು ಎಂದು ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.

ಭದ್ರಾ ಡ್ಯಾಂ ಗೇಟ್‌ಗಳ ರಿಪೇರಿ ಕಾಮಗಾರಿ ಪೂರ್ಣ

Jul 08 2024, 12:30 AM IST
ಭದ್ರಾವತಿ ತಾಲೂಕಿನಲ್ಲಿರುವ ಭದ್ರಾ ಜಲಾಶಯದಲ್ಲಿ ತಳಮಟ್ಟದ ಗೇಟ್‌ನಲ್ಲಿ ಉಂಟಾಗಿದ್ದ ತಾಂತ್ರಿಕ ದೋಷ ಸರಿಪಡಿಸುವ ಕಾಮಗಾರಿ ಪೂರ್ಣಗೊಂಡಿರುವುದು

ಕಟ್ಟಡ ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸಚಿವರ ಸೂಚನೆ

Jul 07 2024, 01:24 AM IST
ಚಿಕ್ಕಮಗಳೂರು, ಸರ್ಕಾರಿ ಮೆಡಿಕಲ್ ಕಾಲೇಜು ಕಟ್ಟಡ ಕಾಮಗಾರಿಯನ್ನು 20 ದಿನಗಳೊಳಗೆ ಪೂರ್ಣಗೊಳಿಸಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಆರ್‌. ಪಾಟೀಲ್ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 97
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved