• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರ್ಮಿಕರ ಸುರಕ್ಷತೆ ಸಾಧ್ಯವಿಲ್ಲದ ಕಾಮಗಾರಿ ತಕ್ಷಣ ನಿಲ್ಲಿಸಲು ಸೂಚನೆ

Jul 07 2024, 01:24 AM IST
ಯಾವುದೇ ಸುರಕ್ಷತೆ ವಹಿಸದೆ ಅಪಘಾತವಾಗಿ ಕಾರ್ಮಿಕರ ಜೀವಹಾನಿ ಹಾಗೂ ಇನ್ನಿತರ ಅವಘಡವಾದಲ್ಲಿ ನಿರ್ಮಾಣ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗುವುದು ಮತ್ತು ನಿಯಮ ಉಲ್ಲಂಘನೆಯ ಪ್ರಕರಣಗಳಿಗೆ 3 ತಿಂಗಳವರೆಗೆ ಜೈಲು ಶಿಕ್ಷೆ ಅಥವಾ ದಂಡವನ್ನು ನ್ಯಾಯಾಲಯ ವಿಧಿಸಬಹುದಾಗಿದೆ ಅಥವಾ ಶಿಕ್ಷೆ ಮತ್ತು ದಂಡ ಎರಡನ್ನು ವಿಧಿಸಬಹುದಾಗಿದೆ.

ಜೆಜೆಎಂ ಕಾಮಗಾರಿ: ಶೇ.20 ಬಿಲ್‌ ಬಿಡುಗಡೆ ಮಾಡಲು ಆಗ್ರಹ

Jul 07 2024, 01:16 AM IST
ಮನೆಮನೆ ಕೊಳಾಯಿ ಆಳವಡಿಕೆಯ ಜೆಜೆಎಂ ಕಾಮಗಾರಿಯು ಪೂರ್ಣಗೊಂಡಿದ್ದರೂ ಶೇ.20 ರಷ್ಟು ಬಿಲ್ಲನ್ನು ತಡೆಯಿಡಿಯುತ್ತಿರುವುದರಿಂದ ಗುತ್ತಿಗೆದಾರರಿಗೆ ತುಂಬಾ ತೊಂದರೆಯಾಗುತ್ತಿದೆ.

ಕುಡಿವ ನೀರಿನ ಕಾಮಗಾರಿ ತಿಂಗಳಲ್ಲಿ ಲೋಪ ಸರಿಪಡಿಸಿ

Jul 07 2024, 01:16 AM IST
ಕೊಳ್ಳೇಗಾಲ ನಗರಸಭೆ ಸಭಾಂಗಣದಲ್ಲಿ ಶಾಸಕ ಎ.ಆರ್.ಕೃಷ್ಣಮೂರ್ತಿ ಸಮ್ಮುಖದಲ್ಲಿ, ಡೀಸಿ ಶಿಲ್ಪಾನಾಗ್‌ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ಜರುಗಿತು. ಪೌರಾಯುಕ್ತ ರಮೇಶ್ ಇದ್ದರು.

ಕಳಪೆ ಕಾಮಗಾರಿ ನಡೆಸಿದರೆ ಸೂಕ್ತ ಕ್ರಮ: ಶಾಸಕ ಕೆ.ಎಸ್.ಬಸವಂತಪ್ಪ

Jul 07 2024, 01:16 AM IST
ಮಾಯಕೊಂಡ ಕ್ಷೇತ್ರ ವ್ಯಾಪ್ತಿ ತ್ಯಾವಣಿಗಿ ಗ್ರಾಮದಲ್ಲಿ ಸುಮಾರು ₹2 ಕೋಟಿ ವೆಚ್ಚದ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಶಾಸಕ ಕೆ.ಎಸ್.ಬಸವಂತಪ್ಪ ಭೂಮಿಭೂಜೆ ನೆರವೇರಿಸಿದರು.

ಪುತ್ತೂರಲ್ಲಿ ಮಳೆಗಾಲ ಪೂರ್ವ ಕಾಮಗಾರಿ ವಿಳಂಬ: ನಗರಸಭಾ ಬಿಜೆಪಿ ಸದಸ್ಯರಿಂದ ಮನವಿ

Jul 06 2024, 12:55 AM IST
ಜಲಸಿರಿ ಯೋಜನೆಯ ಬಗ್ಗೆ ಸಾರ್ವಜನಿಕ ದೂರುಗಳ ಬಗ್ಗೆ ಗಮನ ಹರಿಸಬೇಕು. ಈ ಎಲ್ಲ ಸಮಸ್ಯೆಗಳನ್ನು ೭ ದಿನದ ಒಳಗೆ ಮಾಡದಿದ್ದಲ್ಲಿ ನಗರಸಭೆ ಎದುರು ಧರಣಿ ನಡೆಸಲಾಗುವುದು ಎಂದು ಮನವಿಯಲ್ಲಿ ಎಚ್ಚರಿಕೆಯನ್ನು ನೀಡಿದ್ದಾರೆ.

ಬಾಕಿ ಕಾಮಗಾರಿ ಬೇಗ ಪೂರ್ಣಗೊಳಿಸಿ

Jul 06 2024, 12:46 AM IST
ಬಾಕಿ ಉಳಿದ ಕಾಮಗಾರಿ ಆದಷ್ಟು ಬೇಗ ಪೂರ್ಣಗೊಳಿಸಿ, ಫಲಾನುಭವಿಗಳ ವಾಸಕ್ಕೆ ಅನುಕೂಲ ಮಾಡಿಕೊಡಬೇಕೆಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಸಂಬಂಧಿಸಿದ ಗುತ್ತಿಗೆದಾರರು ಹಾಗೂ ಅಧಿಕಾರಿಗಳಿಗೆ ಸೂಚಿಸಿದರು.

ಮಾಜಿ ಶಾಸಕರಿಂದ ಕಾಮಗಾರಿ ಮಂಜೂರು; ಹಣ ಇಲ್ಲ

Jul 05 2024, 12:53 AM IST
ಕ್ಷೇತ್ರದ ಅಭಿವೃದ್ದಿಗೆ ನಿಕಟಪೂರ್ವ ಶಾಸಕರ ಕೊಡುಗೆ ಶೂನ್ಯವಾಗಿದ್ದು ಕಾಗೋಡು ತಿಮ್ಮಪ್ಪನವರ ಅವಧಿಯಲ್ಲಿ ಬಂದ ಅನುದಾನದಲ್ಲಿ ಅಧಿಕಾರ ನಡೆಸಿ, ಅಧಿಕಾರದ ಕೊನೆ ವರ್ಷಗಳಲ್ಲಿ ಕಾಮಗಾರಿ ಮಂಜೂರು ಮಾಡಿಸಿ ಹಣ ಬಿಡುಗಡೆ ಮಾಡಿಸದೆ ಅವಧಿ ಮುಗಿಸಿದ್ದಾರೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಮಂಡ್ಯ ಕ್ಯಾನ್ಸರ್‌ ಆಸ್ಪತ್ರೆ ಕಾಮಗಾರಿ ಪೂರ್ಣಕ್ಕೆ ಸಚಿವರಿಂದ 3 ತಿಂಗಳ ಗಡುವು

Jul 04 2024, 01:07 AM IST
ಕ್ಯಾನ್ಸರ್ ಆಸ್ಪತ್ರೆಯ ಸಿವಿಲ್ ಕಾಮಗಾರಿಗಳು ಒಂದು ತಿಂಗಳೊಳಗೆ ಪೂರ್ಣಗೊಳಿಸಬೇಕು. ಆಸ್ಪತ್ರೆಗೆ ಅವಶ್ಯಕವಿರುವ ವೈದ್ಯಕೀಯ ಉಪಕರಣಗಳು ಹಾಗೂ ಇನ್ನಿತರೆ ಟೇಬಲ್, ಚೇರ್, ಬೆಡ್ ವಿದ್ಯುತ್ ಸಂಪರ್ಕ ಇತ್ಯಾದಿ ಕೆಲಸಗಳು 3 ತಿಂಗಳೊಳಗೆ ಪೂರ್ಣಗೊಳ್ಳಬೇಕು. ಅಷ್ಟರಲ್ಲಿ ಆಸ್ಪತ್ರೆಗೆ ಬೇಕಿರುವ ವೈದ್ಯರು ಹಾಗೂ ಇನ್ನಿತರ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲು ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಪಡೆದು ಕಾರ್ಯಪ್ರವೃತ್ತರಾಗಬೇಕು.

ಕುಳಾಯಿ ಜೆಟ್ಟಿ ಬ್ರೇಕ್‌ ವಾಟರ್‌ಗೆ ಹಾನಿ: ಗುತ್ತಿಗೆದಾರರಿಂದಲೇ ಮರು ಕಾಮಗಾರಿ

Jul 04 2024, 01:06 AM IST
ಬ್ರೇಕ್‌ ವಾಟರ್‌ ಹಾನಿಯ ಕುರಿತಾಗಿ ಅನೇಕ ಆರೋಪಗಳನ್ನು ಮಾಡಲಾಗುತ್ತಿದ್ದು, ಅವೆಲ್ಲವೂ ಸತ್ಯಕ್ಕೆ ದೂರವಾಗಿವೆ ಎಂದು ಕೃಷ್ಣ ಬಾಪಿರಾಜ್‌ ಹೇಳಿದರು.

ನಡು ರಾತ್ರಿ ಹೆದ್ದಾರಿ ಕಾಮಗಾರಿ ಪರಿಶೀಲಿಸಿದ ಶಾಸಕ ಪೂಂಜ

Jul 03 2024, 12:22 AM IST
ನಿಧಾನಗತಿ ಕಾಮಗಾರಿ ಬಗ್ಗೆ ಗುತ್ತಿಗೆದಾರರ ಮೇಲೆ ಅಸಾಮಾಧಾನಗೊಂಡ ಶಾಸಕರು ಒಂದು ವಾರದೊಳಗೆ ಚರಂಡಿ ಸೇರಿದಂತೆ ಪ್ರಮುಖವಾದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮಾಡಿ ಮುಗಿಸಬೇಕೆಂದು ಸೂಚಿಸಿದರು.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 97
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved