ಕಾಂಗ್ರೆಸ್ಸಿಗರಿಗೆ ತಾಕತ್ತಿದ್ದರೆ ಕಾಮಗಾರಿ ನಿಲ್ಲಿಸಲಿ
Jun 29 2025, 01:36 AM ISTಭದ್ರಾ ಡ್ಯಾಂ ಬಳಿ ಅವೈಜ್ಞಾನಿಕ ಕಾಮಗಾರಿ ಸ್ಥಗಿತಗೊಳಿಸುವಂತೆ, ಅಚ್ಚುಕಟ್ಟು ರೈತರ ಹಿತ ಕಾಯುವಂತೆ ನಾವೆಲ್ಲಾ ಹೋರಾಟ ನಡೆಸುತ್ತಿದ್ದರೆ, ಹೋರಾಟ ಹತ್ತಿಕ್ಕುವ ಕೆಲಸವನ್ನು ಕಾಂಗ್ರೆಸ್ಸಿಗರು ಮಾಡಿದ್ದಾರೆ. ಕಾಂಗ್ರೆಸ್ಸಿಗರಿಗೆ ತಾಕತ್ತಿದ್ದರೆ ಬಲದಂಡೆ ನಾಲೆ ಸೀಳಿ ನಡೆಸುತ್ತಿರುವ ಕಾಮಗಾರಿ ನಿಲ್ಲಿಸಲಿ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹರಿಹಾಯ್ದರು.