• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಖಾರ್‌ಲ್ಯಾಂಡ್ ಕಾಮಗಾರಿ ಕಳಪೆ: ಆರೋಪ

May 16 2024, 12:51 AM IST
ಈ ಕಾಮಗಾರಿಗೆ ಸಂಬಂಧಪಟ್ಟ ಅಧಿಕೃತ ಅಂದಾಜು ತಯಾರಿಸಿದ್ದು, ಆದರೆ ಅಂದಾಜಿಗೆ ವಿರುದ್ಧವಾದ ಕೆಲಸಗಳೇ ಈ ಕಾಮಗಾರಿಯಲ್ಲಿ ನಡೆದಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಅರೆಬರೆ ರಾಜ ಕಾಲುವೆ ಹೂಳೆತ್ತುವ ಕಾಮಗಾರಿ ವಿರೋಧಿಸಿ ಪ್ರತಿಭಟನೆ

May 16 2024, 12:51 AM IST
ಹೂಳು ತೆಗೆಯುವ ಸಲುವಾಗಿ ಹಳ್ಳಕ್ಕೆ ಮಣ್ಣು ತುಂಬಿ ಯಂತ್ರ ಇಳಿಸಿದ್ದು, ನಂತರ ಕೆಲಸ ನಿಲ್ಲಿಸಿ ನಾಪತ್ತೆಯಾಗಿದ್ದಾರೆ ಎಂದು ಜನರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಗುತ್ತಿಗೆದಾರರಿಂದ ರಾತ್ರೋರಾತ್ರಿ ಕಾಮಗಾರಿ; ಗ್ರಾಮಸ್ಥರ ವಿರೋಧ

May 16 2024, 12:47 AM IST
ಗುತ್ತಿಗೆದಾರರನ್ನು ಕರೆಸಿ ಆಗಿರುವ ಸಮಸ್ಯೆಯನ್ನು ಸರಿಪಡಿಸುವ ಕೆಲಸ ಮಾಡುತ್ತೇವೆ ಎಂದು ಸಾತನೂರು ಪೊಲೀಸರು ಒಂದು ದಿನ ಕಾಲಾವಕಾಶ ಕೇಳಿದ್ದರು. ಆದರೆ, ಮೂರು ದಿನ ಕಳೆದರೂ ಯಾವ ಗುತ್ತಿಗೆದಾರರೂ ಬಂದು ಇಲ್ಲಿನ ಜನರ ಸಮಸ್ಯೆಗಳನ್ನು ಕೇಳಲಿಲ್ಲ, ಹಣ ಬಿಡುಗಡೆ ಮಾಡಿಕೊಳ್ಳಲು ರಾತ್ರೋರಾತ್ರಿ ಬಂದು ತರಾತುರಿಯಲ್ಲಿ ಕಾಮಗಾರಿ ಮಾಡುತ್ತಿದ್ದಾರೆ.

ಪುತ್ತೂರು: ರಾಜಕಾಲುವೆಗಳ ಸ್ವಚ್ಚತಾ ಕಾಮಗಾರಿ ಪ್ರಾರಂಭ

May 16 2024, 12:46 AM IST
ಪ್ರಾರಂಭದಲ್ಲಿ ನೆಲ್ಲಿಕಟ್ಟೆ ಹಿಂದು ರುದ್ರಭೂಮಿ ಸಮಿಪದಲ್ಲಿ ಹಾದುಹೋಗುವ ರಾಜಕಾಲುವೆಯನ್ನು ವೀಕ್ಷಿಸಿದರು. ಬಳಿಕ ಮುಖ್ಯರಸ್ತೆಯ ಗಣೇಶ್ ಪ್ರಸಾದ್ ಹೊಟೇಲ್ ಬಳಿ, ಎಪಿಎಂಸಿ ರಸ್ತೆಯಲ್ಲಿರುವ ರಾಜಕಾಲುವಗಳ ಬಳಿಗೆ ತೆರಳಿ ಕಾಮಗಾರಿಯ ಪರಿಶೀಲನೆ ನಡೆಸಿದರು.

ಎಕ್ಸ್ ಪ್ರೆಸ್ ಕೆನಾಲ್ ಕಾಮಗಾರಿ ನಿಲ್ಲಿಸಿ

May 16 2024, 12:45 AM IST
ಎಕ್ಸ್ ಪ್ರೆಸ್ ಕೆನಾಲ್ ಮೂಲಕ ಮಾಗಡಿಗೆ ಹೇಮಾವತಿ ನೀರು ತೆಗೆದುಕೊಂಡು ಹೋಗುವ ಕಾಮಗಾರಿಯನ್ನು ಕೂಡಲೇ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಸಂಯುಕ್ತ ಹೋರಾಟ- ಕರ್ನಾಟಕ ಸಂಘಟನೆ ಜಿಲ್ಲಾಧಿಕಾರಿ ಕಚೇರಿ ಸಹಾಯಕ ಮೋಹನ್‌ ಕುಮಾರ್‌ಗೆ ಮನವಿ ಸಲ್ಲಿಸಿದರು.

16 ರಂದು ಹೇಮಾವತಿ ಕೆನಾಲ್ ಕಾಮಗಾರಿ ವಿರೋಧಿಸಿ ಪ್ರತಿಭಟನೆ

May 14 2024, 01:07 AM IST
ನಮ್ಮ ಜಿಲ್ಲೆಯ ಹೇಮಾವತಿ ನೀರನ್ನು ಮಾಗಡಿಗೆ ತೆಗೆದುಕೊಂಡು ಹೋಗಲು ಆರಂಭಿಸಿರುವ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಯೋಜನೆಯನ್ನು ವಿರೋಧಿಸಿ ಮೇ. 16ರಂದು ಗುಬ್ಬಿ ತಾಲೂಕಿನ ಡಿ. ರಾಂಪುರದ ಬಳಿ ಹೋರಾಟ ಸಮಿತಿಯಿಂದ ಪ್ರತಿಭಟನೆ ಹಮ್ಮಿಕೊಂಡಿದ್ದು, ಜಿಲ್ಲೆ, ತಾಲೂಕಿನ ರೈತರು, ಮಹಿಳೆಯರು, ಮುಖಂಡರು, ಭಾಗವಹಿಸಬೇಕೆಂದು ಜೆಡಿಎಸ್ ಮುಖಂಡ ಕೆ.ಟಿ. ಶಾಂತಕುಮಾರ್ ಮನವಿ ಮಾಡಿದ್ದಾರೆ.

ಗರ್ಭಗುಡಿ ಪಿಕಪ್ ಕಂ ಬ್ರಿಡ್ಜ್ ಕಾಮಗಾರಿ ನನೆಗುದಿಗೆ

May 13 2024, 12:00 AM IST
ಸುಮಾರು ₹51 ಕೋಟಿಗೆ ಕ್ರಿಯಾ ಯೋಜನೆ ರೂಪುಗೊಂಡು ಅಮೃತ ಕನ್‌ಸ್ಟ್ರಕ್ಷನ್‌ಗೆ ಗುತ್ತಿಗೆ ನೀಡಿದ್ದು, ಅವರು ಉಪ ಗುತ್ತಿಗೆ ನೀಡಿದರು.

ಕೆಸಿಎಫ್ ರಸ್ತೆ ಕಾಮಗಾರಿ ಮಂಜುನಾಥ್ ಪರಿಶೀಲನೆ

May 12 2024, 01:16 AM IST
ಹನೂರು ಪಟ್ಟಣದಲ್ಲಿ ನಡೆಯುತ್ತಿರುವ ಕೆಸಿಎಫ್ ರಸ್ತೆ ಕಾಮಗಾರಿ ಸ್ಥಗಿತಗೊಂಡಿರುವುದರಿಂದ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬಂದ ಹಿನ್ನೆಲೆಯಲ್ಲಿ ಪಟ್ಟಣದ ಮಲೆ ಮಹದೇಶ್ವರ ಬೆಟ್ಟ ಮುಖ್ಯ ರಸ್ತೆಗೆ ಅಧಿಕಾರಿಗಳ ಜೊತೆಗೆ ಶಾಸಕ ಎಂ.ಆರ್. ಮಂಜುನಾಥ್‌ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅಧಿಕಾರಿ ಹಂತದಲ್ಲಿ ಕಾಮಗಾರಿ ಬದಲಾಯಿಸಿದರೆ ಶಿಸ್ತು ಕ್ರಮ

May 08 2024, 01:08 AM IST
ಜಿಲ್ಲಾಧಿಕಾರಿ ವೆಂಕಟೇಶ್ ಖಡಕ್ ಎಚ್ಚರಿಕೆ । ಸಿಇಸಿಯಿಂದ ಕೆಎಂಇಆರ್‌ಸಿ ಕಾಮಗಾರಿಗಳ ಮೇಲ್ವಿಚಾರಣೆ

ಎಕ್ಸ್‌ಪ್ರೆಸ್‌ ಕೆನಾಲ್‌ ಕಾಮಗಾರಿ ವಿರೋಧಿಸುವ ಶಕ್ತಿ ಡಿಕೆಶಿಗಿದೆ

May 08 2024, 01:08 AM IST
ಮಾಗಡಿ: ತುಮಕೂರು ಜಿಲ್ಲೆಯ ಶಾಸಕರು, ಮಾಜಿ ಸಚಿವರು, ರೈತ ಸಂಘದ ಮುಖಂಡರು ಹೇಮಾವತಿ ಯೋಜನೆಯ ಎಕ್ಸ್‌ಪ್ರೆಸ್‌ ಕೆನಾಲ್‌ ಕಾಮಗಾರಿಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು ಈ ವಿರೋಧಗಳನ್ನು ಎದುರಿಸುವ ಶಕ್ತಿ ಉಪ ಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವರೂ ಆದ ಡಿ.ಕೆ.ಶಿವಕುಮಾರ್ ಅವರಿಗಿದೆ ಎಂದು ಮಾಜಿ ಶಾಸಕ ಎ. ಮಂಜುನಾಥ್ ಹೇಳಿದರು.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 91
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved