• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೆದ್ದಾರಿ ಕಾಮಗಾರಿ: ಕೃಷಿ ಜೊತೆ ಮನೆ ಕಳೆದುಕೊಳ್ಳುವ ಆತಂಕದಲ್ಲಿ ಮಹಿಳೆ

Jun 04 2024, 12:31 AM IST
ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವೇಳೆ ಮಹಿಳೆಯೋರ್ವರ ಅಡಕೆ ಕೃಷಿಗೆ ನೀರು ನುಗ್ಗಿ ಕೃಷಿ ನಾಶವಾಗಿರುವುದಲ್ಲದೆ , ಕಲ್ಲುಗಳನ್ನು ಸಿಡಿಸಿದ ಪರಿಣಾಮ ಇದೀಗ ಸುಂದರವಾಗಿರುವ ಮನೆಯ ಟೈಲ್ಸ್ ಗಳು, ಗೋಡೆಗಳು ಬಿರುಕುಬಿಟ್ಟಿರುವ ಘಟನೆ ಬಂಟ್ವಾಳ ತಾಲೂಕಿನ ಬಿಳಿಯೂರು ಗ್ರಾಮದ ದೊರ್ಮೆ ಎಂಬಲ್ಲಿ ನಡೆದಿದೆ. ಇವರ ಸಮಸ್ಯೆಗೆ ಯಾವುದೇ ಪರಿಹಾರ ದೊರಕಿಲ್ಲ.

ಹೂವಿನಹಡಗಲಿ ಮಾಗಳ ರೈಜಿಂಗ್‌ ಪೈಪ್‌ಲೈನ್‌ ಕಾಮಗಾರಿ ಶೀಘ್ರವೇ ಪೂರ್ಣ

Jun 02 2024, 01:47 AM IST
ಬಲದಂಡೆ ಭಾಗದಲ್ಲಿ 1619 ಹೆಕ್ಟೇರ್‌ ಪ್ರದೇಶಕ್ಕೆ ನೀರುಣಿಸಲು ಯೋಜನೆಯ ಪೈಪ್‌ಲೈನ್‌ 4.3 ಕಿ.ಮೀ. ಉದ್ದವಿದೆ.

ರಸ್ತೆ ಕಾಮಗಾರಿ ಸ್ಥಳಕ್ಕೆ ಅಧಿಕಾರಿಗಳ ಭೇಟಿ: ಖಡಕ್ ವಾರ್ನಿಂಗ್

Jun 01 2024, 12:47 AM IST
ಮಳೆಗಾಲ ಬಂದ್ರೂ ಮುಗಿಯದ ರಸ್ತೆ ಕಾಮಗಾರಿ ಎಂಬ ತಲೆಬರಹದದಲ್ಲಿ ಕನ್ನಡಪ್ರಭದಲ್ಲಿ ಪ್ರಕಟವಾದ ವರದಿಗೆ ಸ್ಪಂದಿಸಿದ ಅಧಿಕಾರಿಗಳು ಶುಕ್ರವಾರ ರಸ್ತೆ ಕಾಮಗಾರಿ ವೀಕ್ಷಿಸಿ ನಿಗದಿಪಡಿಸಿದ ಅವಧಿಯೊಳಗೆ ಆದಷ್ಟು ಬೇಗ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಕಾಮಗಾರಿ ಬಿಲ್ ವಿಳಂಬ: ಗುತ್ತಿಗೆದಾರ ಆತ್ಮಹತ್ಯೆ

Jun 01 2024, 12:45 AM IST
ಕೌಟುಂಬಿಕ ಆಸ್ತಿ ವಿಚಾರ ಹಾಗೂ ಕೃಷಿ ಇಲಾಖೆಯಲ್ಲಿ ಕೈಗೊಂಡಿದ್ದ ಕಾಮಗಾರಿ ಬಿಲ್ ಮಂಜೂರಾಗದ ಹಿನ್ನೆಲೆ ಚನ್ನಗಿರಿ ತಾಲೂಕು ಸಂತೇಬೆನ್ನೂರು ಗ್ರಾಮದ ಗುತ್ತಿಗಾರನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕೆರೆ ಹೂಳೆತ್ತುವ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ

May 31 2024, 02:15 AM IST
ಮೊಳಕಾಲ್ಮೂರು ಪಟ್ಟಣದ ಜೂನಿಯರ್ ಕಾಲೇಜ್ ವಿದ್ಯಾರ್ಥಿಗಳ ವಿದ್ಯಾರ್ಥಿನಿಲಯಕ್ಕೆ ಜಿಪಂ ಸಿಇಒ ಸೋಮಶೇಖರ್ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದರು.

ಡಿಸಿ ನೂತನ ಕಚೇರಿ ಕಾಮಗಾರಿ ಡಿಸೆಂಬರ್‌ ಅಂತ್ಯಕ್ಕೆ ಪೂರ್ಣ: ಮೀನಾ ನಾಗರಾಜ್

May 30 2024, 12:54 AM IST
ಚಿಕ್ಕಮಗಳೂರು, ಸುಮಾರು 60 ಕೋಟಿ ರು. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಜಿಲ್ಲಾಧಿಕಾರಿ ಕಚೇರಿ ನೂತನ ಕಟ್ಟಡ ಮೊದಲ ಹಂತದ ಕಾಮಗಾರಿ ಪ್ರಸಕ್ತ ವರ್ಷದ ಡಿಸೆಂಬರ್‌ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಮೀನಾ ನಾಗರಾಜ್ ತಿಳಿಸಿದರು.

ಬರಗಾಲದಲ್ಲಿ ನೆರವಿಗೆ ಬಂದ ನರೇಗಾ ಕಾಮಗಾರಿ

May 30 2024, 12:49 AM IST
ಹಾನಗಲ್ಲ ತಾಲೂಕಿನಲ್ಲಿ ಪ್ರತಿ ನಿತ್ಯ 7ರಿಂದ 8 ಸಾವಿರ ಜನ ನರೇಗಾ ಯೋಜನೆಯಡಿ ದುಡಿಯುತ್ತಿದ್ದು, ಬರಗಾಲದ ಸಮಯದಲ್ಲಿ ಈ ಯೋಜನೆ ಕೂಲಿ ಕಾರ್ಮಿಕರ ನೆರವಿಗೆ ಬಂದಿದೆ.

ಅವೈಜ್ಞಾನಿಕ ರಸ್ತೆ ಕಾಮಗಾರಿ ಜನರಿಗೆ ಕಿರಿಕಿರಿ

May 28 2024, 01:16 AM IST
ಒಂದು ವರ್ಷದಿಂದ ನಿರ್ಮಾಣ ಹಂತದಲ್ಲಿರುವ ರಸ್ತೆ ಕಾಮಗಾರಿ ಆಮೆಗತಿಯಲ್ಲಿಯೇ ಸಾಗುತ್ತಿದೆ. ಇದರಿಂದ ಸವಾರರು, ಸಾರ್ವಜನಿಕರ ನಿತ್ಯ ವ್ಯವಹಾರಗಳಿಗೆ ಅಲೆದಾಡಲು ಅಡೆತಡೆ ಉಂಟಾಗುತ್ತಿದೆ.

ಅಂತಿಮ ಹಂತದಲ್ಲಿ ರೈಲ್ವೆ ಅಂಡರ್‌ಪಾಸ್ ಕಾಮಗಾರಿ..!

May 28 2024, 01:03 AM IST
ಮಳೆ ನೀರು ಅಂಡರ್‌ಪಾಸ್ ಒಳಗೆ ಪ್ರವೇಶಿಸದಂತೆ ಮಹಾವೀರ ವೃತ್ತದ ಆರಂಭದಿಂದ ಅಂಡರ್‌ಪಾಸ್ ಪ್ರವೇಶದ್ವಾರದವರೆಗೆ ಕಬ್ಬಿಣದ ರೂಫ್ ನಿರ್ಮಾಣ ಮಾಡಲಾಗುತ್ತಿದೆ. ಅದರ ಮೇಲೆ ಕಬ್ಬಿಣದ ಶೀಟ್ ಹಾಕಿ ಮಳೆ ನೀರು ಒಳಗೆ ಬಾರದಂತೆ ಜಾಗ್ರತೆ ವಹಿಸಲಾಗಿದೆ. ಒಮ್ಮೆ ಮಳೆ ನೀರು ಅಂಡರ್‌ಪಾಸ್‌ನತ್ತ ಹರಿದುಬಂದರೂ ಸಂಚಾರಕ್ಕೆ ಅಡಚಣೆಯಾಗದಂತೆ ಚಿಕ್ಕದಾಗಿ ನಿರ್ಮಿಸಲಾಗಿರುವ ಕಾಲುವೆ ಮೂಲಕ ಮಳೆ ನೀರು ಸರಾಗವಾಗಿ ಹರಿದು ಚರಂಡಿ ಸೇರುವಂತೆ ವ್ಯವಸ್ಥೆ ಮಾಡಲಾಗಿದೆ.

ಮತ್ತೆ ಚುರುಕುಗೊಂಡ ಮಹಿಷವಾಡಗಿ ಸೇತುವೆ ಕಾಮಗಾರಿ

May 28 2024, 01:02 AM IST
ರಬಕವಿಯ ಮಹತ್ತರ ಯೋಜನೆಯಾಗಿರುವ ಮಹಿಷವಾಡಗಿ ಸೇತುವೆ ಕಾಮಗಾರಿಗೆ ಇದೀಗ ವೇಗ ಪಡೆದುಕೊಂಡಿದೆ.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 97
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved