• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಲಜೀವನ್ ಕಾಮಗಾರಿ ಅಸಮರ್ಪಕ ನಿರ್ವಹಣೆ: ಆಕ್ಷೇಪ

May 28 2024, 01:02 AM IST
ಬಾಳೆಹೊನ್ನೂರು, ಕೇಂದ್ರ ಸರ್ಕಾರ ಮನೆ ಮನೆಗೂ ನೀರು ತಲುಪಿಸಲು ಆರಂಭಿಸಿರುವ ಮಹತ್ವಾಕಾಂಕ್ಷೆಯ ಜಲಜೀವನ್ ಮಿಷನ್ ಕಾಮಗಾರಿ ಅಸಮರ್ಪಕವಾಗಿರುವ ಬಿ.ಕಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯೋಜನೆಗೆ ಸಾರ್ವಜನಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

ಜೂನ್‌ 30ರೊಳಗೆ ಎತ್ತಿನಹೊಳೆ ಕಾಮಗಾರಿ ಪೂರ್ಣ: ವಿಶ್ವೇಶ್ವರಯ್ಯ ಜಲ ನಿಗಮದ ಸಣ್ಣಚಿತ್ತಯ್ಯ

May 27 2024, 01:08 AM IST
ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದಿಂದ ಎತ್ತಿನಹೊಳೆ ಕಾಮಗಾರಿಯ ಕೆಲಸಗಳು ಜೂನ್ 30 ರೊಳಗೆ ಪೂರ್ಣಗೊಳ್ಳಲಿದ್ದು, ಯೋಜನೆಗೆ ಚಾಲನೆ ನೀಡುವ ದಿನಾಂಕವನ್ನು ಸರ್ಕಾರ ನಿಗದಿ ಮಾಡಲಿದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ಸಣ್ಣಚಿತ್ತಯ್ಯ ತಿಳಿಸಿದರು. ಸಕಲೇಶಪುರದ ವಿವಿಧ ವಿಯರ್‌ಗಳಲ್ಲಿ ಶನಿವಾರ ಎತ್ತಿನಹೊಳೆ ಯೋಜನೆ ಕಾಮಗಾರಿ ಪ್ರಗತಿಯನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕಾರ್ಯದರ್ಶಿ ವಿಶ್ವನಾಥ್ ರೆಡ್ಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದರು.

ರಸ್ತೆಗಳಿಗೆ ಕಂಟಕವಾದ ಜಲ ಜೀವನ್ ಮಿಷನ್ ಕಾಮಗಾರಿ

May 27 2024, 01:07 AM IST
ದಾಬಸ್‌ಪೇಟೆ: ಪ್ರತಿ ಮನೆಗೂ ನಲ್ಲಿ ನೀರೊದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಜಲ ಜೀವನ್ ಮಿಷನ್ ಯೋಜನೆ ಗ್ರಾಮೀಣ ಭಾಗದ ರಸ್ತೆಗಳಿಗೆ ಕಂಟಕ ತಂದೊಡ್ಡುತ್ತಿದೆ.

ಹೆದ್ದಾರಿ ಕಾಮಗಾರಿ: ಮಳೆಗಾಲದಲ್ಲಿ ಸಮಸ್ಯೆಗಳ ಪ್ರವಾಹ!

May 27 2024, 01:02 AM IST
ಉಡುಪಿ ತಾಲೂಕಿನ ಪೆರ್ಡೂರು ಸಮೀಪದ ಪುತ್ತಿಗೆ ಬಳಿ ಚರಂಡಿ ಇಲ್ಲದೆ ಕೆಸರು ತುಂಬಿದ್ದು, ವಾಹನ ಸವಾರರು ಸಂಚರಿಸಲು ಪ್ರಯಾಸ ಪಡುತ್ತಿದ್ದಾರೆ. ಹೆಬ್ರಿ ತಾಲೂಕಿನ ಪಾಡಿಗಾರ, ಶಿವಪುರ ಬಳಿ ರಸ್ತೆಗೆ ಮಣ್ಣು ಹಾಕಲಾಗಿದ್ದು, ಮಣ್ಣು ಕೊಚ್ಚಿಕೊಂಡು ಹೋಗಿದೆ.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ; ಸಂಚಾರಕ್ಕೆ ತೊಂದರೆ

May 26 2024, 01:36 AM IST
ಬಿದರೆಗುಡಿ ಹಾಗೂ ಅಕ್ಕಪಕ್ಕ ಗ್ರಾಮಗಳಾದ ಕರೀಕೆರೆ, ಭೈರಾಪುರ ಮತ್ತಿತರ ಗ್ರಾಮಗಳಿಗೆ ಸಾರ್ವಜನಿಕರು ಪ್ರಯಾಣಿಸಲು ಸರ್ವಿಸ್ ರಸ್ತೆಯಿಲ್ಲದ ಕಾರಣ, ಸುಮಾರು ೨೦೦-೩೦೦ ಮನೆಗಳಿಗೆ ಸಮಸ್ಯೆಯಾಗಿದೆ. ಅಲ್ಲದೇ ಹೊಲ- ತೋಟಗಳಿಗೆ ಹೋಗಲು ಸಾಧ್ಯವಾಗುತ್ತಿಲ್ಲ.

ಸಿಸಿ ರಸ್ತೆ ಕಳಪೆ ಕಾಮಗಾರಿ ಆರೋಪ

May 25 2024, 12:49 AM IST
ಶಹಾಪುರ ತಾಲೂಕಿನ ಕಾಟಮನಹಳ್ಳಿ ಗ್ರಾಮದ ಎಸ್‌ಸಿ ಕಾಲೊನಿಯಲ್ಲಿ ನಡೆದ ಕಾಮಗಾರಿಯನ್ನು ಯಾದಗಿರಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಹೆದ್ದಾರಿ ಚತುಷ್ಪಥ ಕಾಮಗಾರಿ: ಕೆಸರಿನಲ್ಲಿ ಹೂತ ಲಾರಿ ಚಕ್ರ

May 25 2024, 12:49 AM IST
ಉಪ್ಪಿನಂಗಡಿಯಲ್ಲಿ ಗುರುವಾರ ಮಳೆ ಸುರಿಯುತ್ತಿದ್ದ ಸಮಯದಲ್ಲಿ ಮೃದು ಮಣ್ಣನ್ನು ತುಂಬಿಸಿ ನಿರ್ಮಿಸಲಾದ ರಸ್ತೆಯಲ್ಲಿ ಶುಕ್ರವಾರದಂದು ಘನ ವಾಹನ ಸಂಚರಿಸಿದಾಗ ಲಾರಿಯ ಚಕ್ರವು ರಸ್ತೆಯ ಮಧ್ಯ ಭಾಗವನ್ನು ಸೀಳಿದಂತೆ ಹೂತು ಹೋಯಿತು. ಇದರಿಂದಾಗಿ ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿತ್ತು.

ನೌಕರಿ, ಕಾಮಗಾರಿ ಕೊಡಿಸೋ ನೆಪದಲ್ಲಿ ಕೋಟ್ಯಂತರ ರು. ವಂಚನೆ

May 24 2024, 12:54 AM IST
ಸರ್ಕಾರಿ ನೌಕರಿ ಹಾಗೂ ಕಾಮಗಾರಿ ಕೊಡಿಸುವ ನೆಪದಲ್ಲಿ ಕೋಟ್ಯಂತರ ರುಪಾಯಿ ವಂಚನೆ ಮಾಡಿದ ಆರೋಪದಮೇಲೆ ಜೇವರ್ಗಿ ಶಾಸಕ ಡಾ. ಅಜಯಸಿಂಗ್ ಅವರ ಮಾಜಿ ಆಪ್ತ ಸಹಾಯಕನನ್ನು ಪೋಲಿಸರು ಬಂಧಿಸಿದ್ದಾರೆ.

ಕಾಮಗಾರಿ ವಿಳಂಬ: ನಗರಸಬೆ ಸದಸ್ಯರ ಪ್ರತಿಭಟನೆ

May 24 2024, 12:49 AM IST
ನಗರಸಭೆಯಲ್ಲಿ ಆಡಳಿತ ಮಂಡಳಿ ಇಲ್ಲವಾಗಿದ್ದು ಇದಕ್ಕೆ ಜಿಲ್ಲಾಧಿಕಾರಿ ಅಧ್ಯಕ್ಷರಾಗಿದ್ದಾರೆ. ನಗರದಲ್ಲಿನ ರಸ್ತೆಗಳು ಹಾಳಾಗಿ ಹೋಗಿದೆ, ವಾಹನಗಳು ಸಂಚರಿಸಲು ಆಗುತ್ತಿಲ್ಲ. ಜಿಲ್ಲಾಧಿಕಾರಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ

ಹೆದ್ದಾರಿ, ಚರಂಡಿ ಕಾಮಗಾರಿ: ಉಪ್ಪಿನಂಗಡಿ ಸಂಚಾರ ಅಸ್ತವ್ಯಸ್ತ

May 24 2024, 12:48 AM IST
ಹೆದ್ದಾರಿ ಹಾಗೂ ಚರಂಡಿ ಕಾಮಗಾರಿ ಹಿನ್ನೆಲೆಯಲ್ಲಿ ಗುರುವಾರ ರಾಷ್ಟ್ರಿಯ ಹೆದ್ದಾರಿ ೭೫ರಿಂದ ಹಿಡಿದು ಪುತ್ತೂರು, ಮಂಗಳೂರು, ಬೆಳ್ತಂಗಡಿ ಕಡೆಗಳಿಗೆ ಹಾಗೂ ಸ್ಥಳೀಯ ಪೋಲಿಸ್ ಠಾಣೆ ಮುಂದೆಯು ವಾಹನದ ದಟ್ಟಣೆಯಿಂದ ರಸ್ತೆಯ ಉದ್ದಗಲಕ್ಕೂ ವಾಹನಗಳು ದಾರಿ ತೋಚದೇ ಉದ್ದಕ್ಕೂ ಕಾಯುವಂತಾಗಿತ್ತು. ಪಾದಚಾರಿಗಳು ಕೂಡಾ ರಸ್ತೆ ದಾಟುವಲ್ಲಿ ಪರದಾಡುವ ಸ್ಥಿತಿ ನಿರ್ಮಾಣವಾಯಿತು.
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 97
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved