ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ
Oct 14 2023, 01:00 AM ISTಈಗ ನಡೆಯುತ್ತಿರುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಜಿಪಂ ಸಿಇಒ ಈಶ್ವರ ಕಾಂದೂ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ದಾಂಡೇಲಿಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ್ದಾರೆ.