• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಲೆ ಕಳಪೆ ಕಾಮಗಾರಿ ವಿರುದ್ಧ ಹೋರಾಟ: ಮಾಜಿ ಸಚಿವ ಸಿ.ಎಸ್.ಪುಟ್ಟರಾಜು

May 01 2024, 01:20 AM IST
ಕೆಆರ್‌ಎಸ್‌ನಲ್ಲಿ ೮೯ ಅಡಿ ನೀರಿದ್ದ ಸಮಯದಲ್ಲೇ ಒಂದು ಕಟ್ಟು ನೀರು ಕೊಡಬಹುದಿತ್ತು. ಆ ನೀರು ಕೊಟ್ಟಿದ್ದರೆ ಜನ-ಜಾನುವಾರುಗಳು ದಾಹ ಇಂಗಿಸುವ ಜೊತೆಗೆ ಬೆಳೆಗಳಿಗೂ ಸ್ವಲ್ಪ ಪ್ರಮಾಣದ ಅನುಕೂಲವಾಗುತ್ತಿತ್ತು. ಆದರೆ, ಕಾಂಗ್ರೆಸ್ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿಯೇ ಇಲ್ಲ. ಇದೊಂದು ರೈತ-ಜನವಿರೋಧಿ ಸರ್ಕಾರವಾಗಿದೆ.

ರಸ್ತೆ ಕಾಮಗಾರಿ ಆರಂಭಿಸಲು ಮನವಿ

Apr 27 2024, 01:20 AM IST
ಮತಕ್ಷೇತ್ರದ ಕೊಣ್ಣೂರ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾದ ಕೊಣ್ಣೂರ, ಹೂವಿನಹಿಪ್ಪರಗಿ ಕೂಡುವ ರಸ್ತೆ ಕಾಮಗಾರಿ ಆರಂಭಿಸುವಂತೆ ಆಗ್ರಹಿಸಿ ಸಮಾಜ ಸೇವಕ ಹಾಗೂ ಅಸ್ಕಿ ಫೌಂಡೇಷನ್ ಮುಖ್ಯಸ್ಥ ಸಿ.ಬಿ.ಅಸ್ಕಿ ಅವರ ನೇತೃತ್ವದಲ್ಲಿ ಶಾಸಕ ಸಿ.ಎಸ್.ನಾಡಗೌಡ(ಅಪ್ಪಾಜಿ) ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಬಾಂದಾರ್ ಹೂಳೆತ್ತುವ ಕಾಮಗಾರಿ ವೀಕ್ಷಿಸಿದ ಜಿಪಂ ಸಿಇಒ ರಿಶಿ

Apr 26 2024, 12:53 AM IST
ಸಮೀಪದ ವಂದಾಲ ಗ್ರಾಮ ಪಂಚಾಯ್ತಿಯಲ್ಲಿ ನಡೆದಿರುವ ಬಾಂದಾರ್ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಶಿ ಆನಂದ ಭೇಟಿ ನೀಡಿ, ಕೂಲಿಕಾರ್ಮಿಕರೊಂದಿಗೆ ಸಂವಾದ ನಡೆಸಿದರು.

ಆದ್ಯತೆ ಮೇರೆಗೆ ಕಾಮಗಾರಿ ಅನುಷ್ಠಾನಗೊಳಿಸಿ: ಪವನ ಕುಮಾರ್ ಮಾಲಪಾಟಿ

Apr 23 2024, 12:53 AM IST
ನರೇಗಾ ಯೋಜನೆಯ ಮಾರ್ಗಸೂಚಿಯನುಸಾರ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಹಾಗೂ ವಿಳಂಬ ಮಾಡದೆ ಅನುಷ್ಠಾನಗೊಳಿಸಬೇಕು.

ಗ್ರಾಮೀಣಾಭಿವೃದ್ಧಿ ಆಯುಕ್ತರಿಂದ ನರೇಗಾ ಕಾಮಗಾರಿ ಪರಿಶೀಲನೆ

Apr 22 2024, 02:20 AM IST
ಬಹದ್ದೂರಬಂಡಿ, ಬಿಸರಳ್ಳಿ, ಕೋಳೂರು ಗ್ರಾಪಂಗಳಲ್ಲಿ ಕಾಮಗಾರಿ ಸ್ಥಳಕ್ಕೆ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದ ಆಯುಕ್ತ ಪವನ್ ಕುಮಾರ್ ಮಾಲಪಾಟಿ ಭೇಟಿ ನೀಡಿ ಪರಿಶೀಲಿಸಿದರು.

ನರೇಗಾ ಕಾಮಗಾರಿ ನಿರ್ವಹಣೆ ಉತ್ತಮವಾಗಿರಲಿ: ಪವನಕುಮಾರ

Apr 22 2024, 02:18 AM IST
ಶಾಲಾ ಶೌಚಾಲಯ ಕಾಮಗಾರಿಗಳನ್ನು ಉತ್ತಮವಾಗಿ ನಿರ್ಮಿಸಲಾಗಿದೆ. ಅಡುಗೆ ಕೋಣೆ, ಕಾಂಪೌಂಡ್ ಸೇರಿದಂತೆ ಇತರ ಕಾಮಗಾರಿಗಳು ಗುಣಮಟ್ಟದಿಂದ ಕೂಡಿವೆ.

ನೀಲನಕ್ಷೆ ಬದಲಿಸಿ ರಾತ್ರೋರಾತ್ರಿ ಭದ್ರಾ ನದಿಗೆ ಸೇತುವೆ ಕಾಮಗಾರಿ

Apr 22 2024, 02:02 AM IST
ಭದ್ರಾ ನದಿಗೆ ನಿರ್ಮಿಸುತ್ತಿರುವ ಸೇತುವೆ ಕಾಮಗಾರಿ ಅವೈಜ್ಞಾನಿಕವಾಗಿದ್ದು, ಹಲವು ವಿರೋಧಗಳ ನಡುವೆಯೂ ಯಾರಿಗೂ ತಿಳಿಯದ ಹಾಗೆ ರಾತ್ರೋರಾತ್ರಿ ಕಾಮಗಾರಿ ಪೂರ್ಣಗೊಳಿಸಲಾಗಿದೆ ಎಂದು ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದರು.

ಬೆಳ್ತಂಗಡಿಯಲ್ಲಿ ಮಳೆ, ಹೆದ್ದಾರಿ ಕಾಮಗಾರಿ ರಸ್ತೆ ಸಂಪೂರ್ಣ ಕೆಸರುಮಯ

Apr 21 2024, 02:33 AM IST
ಉಜಿರೆಯಿಂದ ಸಾಗುವ ರಸ್ತೆ ಮುಂಡಾಜೆ ಸೀಟಿನ ವರೆಗೆ ರಾಷ್ಟ್ರೀಯ ಹೆದ್ದಾರಿ ಎಂದು ಗುರುತಿಸಲಾಗದ ಸ್ಥಿತಿ ನಿರ್ಮಾಣವಾಗಿದೆ.

ಪಡುಬಿದ್ರೆ ಚಿಕ್ಕಾಲಗುಡ್ಡ ಟಿಜಿ ರಸ್ತೆ ಕಾಮಗಾರಿ ಅವೈಜ್ಞಾನಿಕ-ಪ್ರಶಾಂತ ಮುಚ್ಚಂಡಿ

Apr 18 2024, 02:18 AM IST
ಹಾನಗಲ್ಲನಲ್ಲಿ ಹಾದು ಹೋಗಿರುವ ಪಡುಬಿದ್ರೆ ಚಿಕ್ಕಾಲಗುಡ್ಡ ಹೆಸರಿನ ಟಿಜಿ ರಸ್ತೆ ಕಾಮಗಾರಿ ಅವೈಜ್ಞಾನಿಕವಾಗಿ ನಡೆಯುತ್ತಿದ್ದು, ಕಳಪೆ ಕಾಮಗಾರಿ ಮೂಲಕ ರಸ್ತೆ ಅಭಿವೃದ್ಧಿಯ ಉದ್ದೇಶವೇ ವಿಫಲವಾಗಿದೆ. ಶೀಘ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಹಾನಗಲ್ಲ ನಗರಾಭಿವೃದ್ಧಿ ಸಮಿತಿ ಸಂಚಾಲಕ ಪ್ರಶಾಂತ ಮುಚ್ಚಂಡಿ ಆಗ್ರಹಿಸಿದರು.

ನರೇಗಾ ಯೋಜನೆಯ ನಾಲಾ ಹೂಳೆತ್ತುವ ಕಾಮಗಾರಿ ಪರಿಶೀಲನೆ

Apr 17 2024, 01:19 AM IST
ಪ್ರಸಕ್ತ ಸಾಲಿನ ಏ.1ರಿಂದ ನರೇಗಾ ಯೋಜನೆಯಡಿ ಕೂಲಿಕೆಲಸ ಮಾಡುವ ಕೂಲಿಕಾರರ ದಿನದ ಕೂಲಿ 316 ರು.ಗಳಿಂದ 349 ರು.ಗಳಿಗೆ ಹೆಚ್ಚಳ ಮಾಡಿದ್ದು, ಗ್ರಾಮೀಣ ಭಾಗದ ಪ್ರತಿ ಕುಟುಂಬಕ್ಕೂ ನೂರು ದಿನಗಳ ಅಕುಶಲ ಕೂಲಿ ಕೆಲಸದ ಖಾತ್ರಿ ನೀಡಿದ್ದು, ಒಂದು ಕುಟುಂಬ ನೂರು ದಿನ ಕೆಲಸ ಮಾಡಿದರೆ 34,900 ರು.ಗಳ ಕೂಲಿ ಹಣ ಪಡೆದುಕೊಳ್ಳಬಹುದು
  • < previous
  • 1
  • ...
  • 77
  • 78
  • 79
  • 80
  • 81
  • 82
  • 83
  • 84
  • 85
  • ...
  • 97
  • next >

More Trending News

Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved