• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗುದ್ದಲಿಪೂಜೆಗೆ ವರ್ಷ<bha>;</bha> ಇನ್ನೂ ಶುರುವಾಗದ ಭದ್ರಾವತಿ ಗುರುಭವನ ಕಾಮಗಾರಿ!

Jan 15 2024, 01:45 AM IST
ಸರ್ಕಾರದ ಮೂಲಮಂತ್ರವೇ ಸರ್ವಾಂಗೀಣ ಅಭಿವೃದ್ಧಿ. ಜನರಿಗೆ, ಸಮಾಜಕ್ಕೆ ಅಗತ್ಯವಾದ ಎಲ್ಲ ರೀತಿಯ ಮೂಲಸೌಲಭ್ಯಗಳನ್ನು, ಅವಕಾಶಗಳನ್ನು ನೀಡುವುದು ಸರ್ಕಾರದ ಹೊಣೆ. ಆದರೆ, ಬಹುತೇಕ ಕಡೆ ಸಮರ್ಪಕವಾಗಿ ಸರ್ಕಾರ ಕಾರ್ಯನಿರ್ವಹಿಸುವುದಿಲ್ಲ ಎಂಬುದಕ್ಕೆ ಭದ್ರಾವತಿ ಗುರುಭವನ ಕಾಮಗಾರಿ ಶುರುವಾಗದಿರುವ ಸಂಗತಿ ಸಾಕ್ಷಿಯಾಗಬಲ್ಲದು.

ಜೆಜೆಎಂ ಕಾಮಗಾರಿ ನಿಗದಿತ ಅವಧಿಯಲ್ಲಿ ಮುಗಿಸಿ: ತುರ್ವಿಹಾಳ

Jan 14 2024, 01:36 AM IST
ಮಸ್ಕಿಯಲ್ಲಿ 2.5 ಕೋಟಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸವಗೌಡ ತುರ್ವಿಹಾಳ ಚಾಲನೆ ನೀಡಿದರು.

ಕಾಮಗಾರಿ ಕಾಲಮಿತಿಯೊಳಗೆ ಪೂರ್ಣಗೊಳಿಸಿ: ಸಚಿವ ಶರಣಬಸಪ್ಪಗೌಡ ದರ್ಶನಾಪೂರ

Jan 14 2024, 01:33 AM IST
ಸಿಎಂ ಅವರು ಜಿಲ್ಲಾ ಸಚಿವರುಗಳ ಸಭೆ ಕರೆದು, ಈ ಬಾರಿ 5 ಸಾವಿರ ಕೋಟಿ ರು. ಅನುದಾನ ನೀಡಲು ಹೇಳಿದ್ದರು. ಅದರಲ್ಲಿ ₹3 ಸಾವಿರ ಕೋಟಿ ಹಂಚಿಕೆಯಾಗಿದೆ. ಅನುದಾನದ ಖರ್ಚಿಗೆ ತಕ್ಕಂತೆ ಮುಂದೆ ಹೆಚ್ಚಿನ ಅನುದಾನ ನೀಡಲು ಸಹ ಭರವಸೆ ನೀಡಿದ್ದಾರೆ ಎಂದು ಸಚಿವ ಶರಣಬಸಪ್ಪಗೌಡ ದರ್ಶನಾಪೂರ ತಿಳಿಸಿದರು.

ಗುಣ ಮಟ್ಟದ ಕಾಮಗಾರಿ ನಿರ್ವಹಿಸಲು ಶಾಸಕ ಟಿ.ಡಿ.ರಾಜೇಗೌಡ ಸೂಚನೆ

Jan 14 2024, 01:32 AM IST
ನರಸಿಂಹರಾಜಪುರ ಗುಬ್ಬಿಗಾ ಗ್ರಾಮ ಪಂಚಾಯಿತಿ ನೇತ್ಕಲ್‌ ನಲ್ಲಿ ಜೆಜೆಎಂ ಯೋಜನೆಯಡಿ ಶುದ್ದ ಕುಡಿಯುವ ನೀರಿನ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಶಾಸಕ ಟಿ.ಡಿ.ರಾಜೇಗೌಡ ಶುದ್ದ ಕುಡಿಯುವ ನೀರಿನ ಯೋಜನೆಯಾದ ಜೆಜೆಎಂ ಕಾಮಗಾರಿಯನ್ನು ಉತ್ತಮ ಗುಣ ಮಟ್ಟದಲ್ಲಿ ಮಾಡಬೇಕು ಎಂದು ಸೂಚಿಸಿದರು.

ಜನೇವರಿ 22ಕ್ಕೆ ರೈಲ್ವೆ ಗೇಟ್ ಅಂಡರ್ ಪಾಸ್ ಅಳವಡಿಕೆ ಕಾಮಗಾರಿ: ಕೊಪ್ಪಳ ಸಂಸದ ಸಂಗಣ್ಣ ಕರಡಿ

Jan 14 2024, 01:32 AM IST
ನಿತ್ಯ ಕೆಲಸದ ವೇಳೆ ರೈಲುಗಳ ಸಂಚಾರವನ್ನು ಸೌಥ್ ವೆಸ್ಟರ್ನ್ ರೈಲ್ವೆ ಇಲಾಖೆಯವರು ಸ್ಥಗಿತಗೊಳಿಸಿ ಕಾಮಗಾರಿ ಮಾಡಲು ಅವಕಾಶ ಮಾಡಿಕೊಡಿದ್ದಾರೆ.

ನಿಗದಿತ ಸಮಯದಲ್ಲಿ ಗುಣಮಟ್ಟದ ಕಾಮಗಾರಿ ಪೂರ್ಣಗೊಳಿಸಿ: ಶಾಸಕ ಮಂಜುನಾಥ

Jan 14 2024, 01:31 AM IST
ಹನೂರುಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿ ಗುಣಮಟ್ಟದಿಂದ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಸೂಚನೆ ನೀಡಿದರು .

ಕುರುಗೋಡಲ್ಲಿ ವಿವಿಧ ಕಾಮಗಾರಿ ಪರಿಶೀಲಿಸಿದ ಬಳ್ಳಾರಿ ಜಿಪಂ ಸಿಇಒ ರಾಹುಲ್ ಸಂಕನೂರು

Jan 14 2024, 01:30 AM IST
ದಮ್ಮೂರು ಗ್ರಾಪಂ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ್ ಪರಿಶೀಲಿಸಿದರು. ಕೋಳೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಗೂ ಭೇಟಿ ನೀಡಿದರು.

ಅಂಗನವಾಡಿ ಕಟ್ಟಡ ಕಳಪೆ ಕಾಮಗಾರಿ ಬಗ್ಗೆ ಆಕ್ರೋಶ<bha>;</bha> ಶಾಸಕ ಸುರೇಶ್ ಪರಿಶೀಲನೆ

Jan 13 2024, 01:36 AM IST
೧೬.೫ ಲಕ್ಷ ರು. ವೆಚ್ಚದ ಅಂಗನವಾಡಿ ನೂತನ ಕಟ್ಟಡ ಕಾಮಗಾರಿ ಕಳಪೆಯಿಂದ ಕೂಡಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಶಾಸಕ ಎಚ್.ಕೆ.ಸುರೇಶ್ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ವೀಕ್ಷಿಸಿದ ಬಳಿಕ ಗುತ್ತಿಗೆದಾರ ಮತ್ತು ಎಂಜಿನಿಯರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ಬೇಲೂರಲ್ಲಿ ಶುಕ್ರವಾರ ನಡೆದಿದೆ.

ಜಲಜೀವನ್‌ ಮಿಷನ್‌ ಕಾಮಗಾರಿ ಅವೈಜ್ಞಾನಿಕ ಆರೋಪ<bha>;</bha> ವಾರದೊಳಗೆ ಪರಿಶೀಲನಾ ವರದಿಗೆ ದಿನೇಶ್‌ ಗುಂಡೂರಾವ್‌ ಸೂಚನೆ

Jan 13 2024, 01:35 AM IST
ದ.ಕ. ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಕೆಡಿಪಿ ತೈಮಾಸಿಕ ಸಭೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆಯಿತು.

ರೈಲ್ವೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸಂಸದ ಮನವಿ

Jan 12 2024, 01:46 AM IST
ಕೇಂದ್ರ ರೈಲ್ವೆ ಸಚಿವರಿಗೆ ರಾಜಾ ಅಮರೇಶ್ವರ ನಾಯಕ ಪತ್ರ. ರಾಯಚೂರಿನ ರೈಲ್ವೆ ನಿಲ್ದಾಣದಲ್ಲಿ ನಡೆಯುತ್ತಿರುವ ಕಾಮಗಾರಿ ಬೇಗ ಮುಗಿಸಲು ಸಂಬಂಧಪಟ್ಟವಿಗೆ ಸೂಚಿಸುವಂತೆ ಸಂಸದರು ಪತ್ರದಲ್ಲಿ ತಿಳಿಸಿದ್ದಾರೆ.
  • < previous
  • 1
  • ...
  • 80
  • 81
  • 82
  • 83
  • 84
  • 85
  • 86
  • 87
  • 88
  • ...
  • 91
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved