ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಫೆಬ್ರವರಿ ಅಂತ್ಯದೊಳಗೆ ಪ್ರಮುಖ ಕಾಮಗಾರಿ ಮುಗಿಯಲಿ
Jan 12 2024, 01:46 AM IST
ಶಾಲಾ ಕೊಠಡಿಗಳ ರಿಪೇರಿ, ರಸ್ತೆ ಅಭಿವೃದ್ಧಿ, ಅಂಗನವಾಡಿ, ಆಸ್ಪತ್ರೆ ಕಟ್ಟಡಗಳ ಭೂಮಿಪೂಜೆಯನ್ನು ಶೀಘ್ರವೇ ನೆರವೇರಿಸಲು ಸಿದ್ಧತೆ ಮಾಡಿಕೊಳ್ಳಬೇಕು.
6 ತಿಂಗಳಲ್ಲಿ ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಗೊಳ್ಳಲಿ: ರಾಜೇಂದ್ರ
Jan 12 2024, 01:46 AM IST
ಎತ್ತಿನಹೊಳೆ ಕಾಮಗಾರಿಯನ್ನು ಇನ್ನು 6 ತಿಂಗಳಲ್ಲಿ ಪೂರ್ಣಗೊಳಿಸುವಂತೆ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ಎಂಜಿನಿಯರ್‌ಗಳಿಗೆ ತಿಳಿಸಿದರು.
ಮಳಲೂರು ಏತ ನೀರಾವರಿ ಕಾಮಗಾರಿ ಪೂರ್ಣಗೊಳಿಸಲು ರೈತ ಸಂಘ ಆಗ್ರಹ
Jan 12 2024, 01:45 AM IST
1600 ಎಕರೆ ಪ್ರದೇಶಕ್ಕೆ ನೀರಾವರಿ ಕಲ್ಪಿಸುವ ಮಳಲೂರು ಏತ ನೀರಾವರಿ ಯೋಜನೆ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಇಲ್ಲದೆ ಹೋದರೆ ಮುಂಬರುವ ಲೋಕಸಭಾ ಚುನಾವಣೆ ಬಹಿಷ್ಕಾರ ಹಾಗೂ ಮೂಡಿಗೆರೆ ಶಾಸಕರ ನಿವಾಸದ ಎದುರು ಅನಿರ್ಧಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ಹೇಳಿದರು.
ಬಳ್ಪ: ಗ್ರಾಮೋತ್ಸವ, ಅಭಿವೃದ್ಧಿ ಕಾಮಗಾರಿ ಲೋಕಾರ್ಪಣೆ
Jan 11 2024, 01:31 AM IST
ಗ್ರಾಮ ವಿಕಾಸ ಪ್ರತಿಷ್ಠಾನ ಬಳ್ಪ - ಕೇನ್ಯ, ಗ್ರಾಮ ಉತ್ಸವ ಸಮಿತಿ ಆಶ್ರಯದಲ್ಲಿ ಸಂಸದರ ಆದರ್ಶ ಗ್ರಾಮ ಬಳ್ಪದಲ್ಲಿ ಗ್ರಾಮೋತ್ಸವ ನಡೆಯಿತು.
ವರ್ತುಲ ರಸ್ತೆ ಕಾಮಗಾರಿ ತಕ್ಷಣ ಪೂರ್ಣಗೊಳಿಸಿ: ಸಚಿವ ಎಸ್ಸೆಸ್ಸೆಂ
Jan 11 2024, 01:30 AM IST
ಹೆಗಡೆ ನಗರದ ಮೂಲಕ ಬೇತೂರು ರಸ್ತೆಯಿಂದ ಅವರಗೆರೆ ಮೂಲಕ ರಾಷ್ಟ್ರೀಯ ಹೆದ್ದಾರಿ ಸಂಪರ್ಕಿಸುವ ವರ್ತುಲ ರಸ್ತೆ ನಿರ್ಮಿಸಲು ಪ್ರಾಧಿಕಾರದಿಂದ ಯೋಜಿಸಿದ್ದು ಇದನ್ನು ತುಂಬಾ ವೈಜ್ಞಾನಿಕವಾಗಿ ಮಾಡಬೇಕು.
ಬಸವಪುತ್ಥಳಿ ಕಾಮಗಾರಿ ತನಿಖೆ ಮರೆಯಿತೆ ಜಿಲ್ಲಾಡಳಿತ?
Jan 10 2024, 01:46 AM IST
ಬಸವ ಪ್ರತಿಮೆ ಬಗ್ಗೆ ಅವ್ಯವಹಾರ, ಅನುದಾನ ದುರ್ಬಳಕೆ ಆರೋಪ ಕೇಳಿ ಬಂದಿದ್ದು, ಬಸವ ಪುತ್ಥಳಿಗೆ ಸರ್ಕಾರಿ ಅನುದಾನ ಬಳಕೆಯಾಗಿರುವ ಪ್ರಮಾಣ ಕುರಿತಂತೆ ತನಿಖೆಗಾಗಿ ತಂಡ ರಚನೆ ಮಾಡಿದ್ದ ಜಿಲ್ಲಾಡಳಿತ ವರದಿ ಪಡೆಯುವಲ್ಲಿ ಉದಾಸೀನ ತೋರಿದೆಯೇ? ಎನ್ನುವ ಅನುಮಾನ ಹುಟ್ಟುಹಾಕಿದೆ.
ಕವಿವಿ ಕ್ರೀಡಾಂಗಣ ಕಾಮಗಾರಿ: ಸರ್ಕಾರಕ್ಕೆ ಹೊಸ ಪ್ರಸ್ತಾವನೆ
Jan 10 2024, 01:45 AM IST
ಮಂಗಳವಾರ ಕ್ರೀಡಾಂಗಣ ಸ್ಥಳಕ್ಕೆ ಭೇಟಿ ನೀಡಿದ ಸಚಿವ ಸಂತೋಷ ಲಾಡ್ ಏಷ್ಯಾ ಖಂಡದಲ್ಲಿಯೇ ಅತ್ಯಂತ ದೊಡ್ಡದಾಗಿ ಕ್ರೀಡಾಂಗಣ ನಿರ್ಮಿಸಲು 1996ರಲ್ಲಿಯೇ ಕಾಮಗಾರಿ ಆರಂಭಸಲಾಗಿತ್ತು. ತಾಂತ್ರಿಕ ಕಾರಣಗಳಿಂದ ಕೆಲಸ ನಿಂತಿದೆ. ಈಗ ಪುನರ್ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.
ಕಾಮಗಾರಿ ವಿಳಂಬಕ್ಕೆ ಆಡಳಿತ ಯಂತ್ರ ನಿಷ್ಕ್ರಿಯತೆ ಕಾರಣ: ಪ್ರಹ್ಲಾದ ಜೋಶಿ
Jan 10 2024, 01:45 AM IST
ಕಾಮಗಾರಿಗಳು ಆಮೆಗತಿಯಲ್ಲಿ ಸಾಗುತ್ತಿರುವುದರಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗೆ ಅಧಿಕಾರಿಗಳೇ ಹೊಣೆ ಮಾಡಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಎಚ್ಚರಿಕೆ ನೀಡಿದರು.
ನಗರೋತ್ಥಾನ ಯೋಜನಾ ಕಾಮಗಾರಿ ಗುಣಮಟ್ಟ ಪರಿಶೀಲಿಸಿದ ಜಿಲ್ಲಾಧಿಕಾರಿ
Jan 08 2024, 01:45 AM IST
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಮುಖ್ಯಮಂತ್ರಿಯವರ ಅಮೃತ ನಗರೋತ್ಥಾನ ಯೋಜನೆಯಡಿಯಲ್ಲಿ ಅನುಷ್ಠಾನಗೊಂಡಿರುವ ಕಾಮಗಾರಿಯನ್ನು ಜಿಲ್ಲಾಧಿಕಾರಿ ವೆಂಕಟ್ ರಾಜ್, ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳ ಹಾಗೂ ಪಿಎಂಸಿ ಅವರ ಜೊತೆ ಸ್ಥಳ ಪರಿಶೀಲಿಸಿದರು.
ಜೋಗ ಅಭಿವೃದ್ಧಿ ಕಾಮಗಾರಿ ಮಳೆಗಾಲದೊಳಗೆ ಪೂರ್ಣ : ಡಿಸಿ
Jan 07 2024, 01:30 AM IST
ಜಿಲ್ಲೆಯ ಸಾಗರ ತಾಲೂಕಿನ ವಿಶ್ವವಿಖ್ಯಾತ ಜೋಗ ಅಭಿವೃದ್ಧಿಗೆ ಸರ್ಕಾರಗಳು ಹೆಚ್ಚಿನ ಆದ್ಯತೆ ನೀಡುತ್ತಿವೆ. ಇಲ್ಲಿ ಈಗಾಗಲೇ ಅಭಿವೃದ್ಧಿ ಕಾಮಗಾರಿಗಳನ್ನು ಮಳೆಗಾಲದ ಆರಂಭದೊಳಗೆ ಪೂರ್ಣಗೊಳಿಸಿ, ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಶುಕ್ರವಾರ ಹೇಳಿದ್ದಾರೆ.
< previous
1
...
81
82
83
84
85
86
87
88
89
90
91
next >
More Trending News
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ