• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಭಿವೃದ್ಧಿಗೆ ಹಣ ಮೀಸಲಿಡಿ, ಹಿಂದಿನ ಕಾಮಗಾರಿ ಮುಗಿಸಿ

Jan 07 2024, 01:30 AM IST
ದಾವಣಗೆರೆ ಮಹಾನಗರದಲ್ಲಿ ಆಗಬೇಕಾದ ಅಭಿವೃದ್ಧಿ ಕಾರ್ಯಗಳ ಕುರಿತಂತೆ ಸಾರ್ವಜನಿಕರು, ಸಾಮಾಜಿಕ ಕಾರ್ಯಕರ್ತರು, ಪಾಲಿಕೆ ಸದಸ್ಯರಿಂದ ಸಾಕಷ್ಟು ಸಲಹೆ, ಸೂಚನೆಗಳು ವ್ಯಕ್ತವಾದವು. ಪಾಲಿಕೆ ಸಭಾಂಗಣದಲ್ಲಿ ಮೇಯರ್ ಬಿ.ಎಚ್.ವಿನಾಯಕ ಪೈಲ್ವಾನ್ ಅಧ್ಯಕ್ಷತೆಯಲ್ಲಿ ನಡೆದ ಮಹಾನಗರ ಪಾಲಿಕೆಯ 2023-24ನೇ ಸಾಲಿನ ಬಜೆಟ್ ಪೂರ್ವಭಾವಿ ಸಭೆಯಲ್ಲಿ, ಜಿಲ್ಲಾ ಕೇಂದ್ರದ ಗುಂಡಿ ಬಿದ್ದ ರಸ್ತೆಗಳ ದುರಸ್ತಿ, ಬೀದಿ ದೀಪಗಳ ವ್ಯವಸ್ಥೆ ಸರಿಪಡಿಸಲು, ಶಿಥಿಲ ದೇವಸ್ಥಾನಗಳ ಜೀರ್ಣೋದ್ಧಾರ, ಕಳೆದ ಬಜೆಟ್‌ನಲ್ಲಿ ಮಂಡಿಸಿದ ಯೋಜನೆ, ಕಾಮಗಾರಿಗಳ ಅನುಷ್ಠಾನಕ್ಕೆ ಒತ್ತಾಯಿಸಲಾಯಿತು.

ಪೈಪ್‌ಲೈನ್ ಕಾಮಗಾರಿ ತ್ವರಿತವಾಗಿ ಪೂರೈಸಲು ಸೂಚನೆ

Jan 06 2024, 02:00 AM IST
ಮುಂದಿನ ಮೂರ್‍ನಾಲ್ಕು ತಿಂಗಳಲ್ಲಿ ಭದ್ರಾ ಜಲಾಶಯದಿಂದ ಈ ಗ್ರಾಮಗಳಿಗೆ ಪೈಪ್‌ಲೈನ್ ಮುಖಾಂತರ ನೀರು ಹರಿಸಲಾಗುವುದು. ಅದ್ದರಿಂದ ಕಾಮಗಾರಿ ಗುಣಮಟ್ಟದಿಂದ ಕೂಡಿರುವ ಜೊತೆಗೆ ತ್ವರಿತವಾಗಿ ಪೂರೈಸಬೇಕು ಎಂದು ಶಾಸಕಿ ನಯನಾ ಮೋಟಮ್ಮ ಸೂಚಿಸಿದರು.

ಬಳ್ಳಾರಿ: ವಿಮ್ಸ್ ಆಸ್ಪತ್ರೆಯ ಕಾಮಗಾರಿ ಪರಿಶೀಲಿಸಿದ ಶಾಸಕ ವೈಎಂ ಸತೀಶ್

Jan 06 2024, 02:00 AM IST
ಆಸ್ಪತ್ರೆಯ ಒಳ ಮತ್ತು ಹೊರಭಾಗದಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡಿಕೊಳ್ಳುವ ಕುರಿತು ಅಧಿಕಾರಿಗಳ ಜತೆ ಚರ್ಚೆ ನಡೆಸಿದರು.

ಗಾಂಧಿ ಸ್ಮಾರಕ ಉದ್ಯಾನವನ ಕಾಮಗಾರಿ ಪರಿಶೀಲಿಸಿದ ಸಚಿವ ಭೋಸರಾಜು

Jan 05 2024, 01:45 AM IST
ಗಾಂಧಿ ಸ್ಮಾರಕ ಉದ್ಯಾನವನ ನಿರ್ಮಾಣಕ್ಕೆ ಸರ್ಕಾರದಿಂದ ಈಗಾಗಲೇ 50 ಲಕ್ಷ ರು. ಬಿಡುಗಡೆಯಾಗಿದ್ದು, ವಿಧಾನ ಪರಿಷತ್ ಅನುದಾನದಿಂದಲೂ 5 ಲಕ್ಷ ರು. ಅನುದಾನ ನೀಡಲಾಗುವುದು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಕಾಮಗಾರಿ ವೀಕ್ಷಣೆ ಸಂದರ್ಭ ಮಾಹಿತಿ ನೀಡಿದರು.

7 ತಿಂಗಳಲ್ಲಿ 40 ಕೋಟಿ ರು.ಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ: ತಮ್ಮಯ್ಯ

Jan 02 2024, 02:15 AM IST
ಸೋಮವಾರ ಕ್ಷೇತ್ರದ ಲಕ್ಯಾ ಗ್ರಾಮದಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ನೂತನ ಪಶು ಚಿಕಿತ್ಸಾಲಯ ಉದ್ಘಾಟಿಸಿದ ಶಾಸಕ ಎಚ್.ಡಿ. ತಮ್ಮಯ್ಯ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ 7 ತಿಂಗಳಲ್ಲಿ ಸುಮಾರು 40 ಕೋಟಿ ರು. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕ್ಷೇತ್ರದ ಲಕ್ಯಾ ಹೋಬಳಿ ಒಂದರಲ್ಲೇ ಪ್ರಾರಂಭಿಸಿದ್ದೇವೆ ಎಂದು ಹೇಳಿದರು.

ಕಾಮಗಾರಿ ನಿರ್ವಹಣೆ: ಎರಡು ರೈಲು ಸಂಚಾರ ಬಂದ್‌

Jan 01 2024, 01:15 AM IST
ತಾತ್ಕಾಲಿಕವಾಗಿ ಹಗಲಿನ ಎರಡು ಮಾರ್ಗಗಳ ಸಂಚಾರವನ್ನು ಹಗರಿಬೊಮ್ಮನಹಳ್ಳಿಯಲ್ಲಿ ಹಳಿ ಕಾಮಗಾರಿ ಕೈಗೊಳ್ಳುವುದರಿಂದ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ನೈಋತ್ಯ ರೈಲ್ವೆ ವಲಯ ಪ್ರಕಟಿಸಿದೆ.

ಕಾಮಗಾರಿ ಬಾಕಿ ಬಿಲ್‌ ಬಿಡುಗಡೆಗೆ ಗುತ್ತಿಗೆದಾರ ಧರಣಿ

Dec 30 2023, 01:30 AM IST
ನರೇಗಾ ಯೋಜನೆಯಡಿ ಕೈಗೊಳ್ಳಲಾದ ಕಾಮಗಾರಿ ಪೂರ್ಣಗೊಂಡು 6 ವರ್ಷವಾದರೂ ಜಿಪಂ, ತಾಪಂ, ಗ್ರಾಪಂ ಅಧಿಕಾರಿಗಳು ಬಾಕಿ ಬಿಲ್‌ ನೀಡುತ್ತಿಲ್ಲ ಎಂದು ಆರೋಪಿಸಿ ಹುಕ್ಕೇರಿ ತಾಲೂಕಿನ ಗುತ್ತಿಗೆದಾರರೊಬ್ಬರು ಕುಟುಂಬ ಸಮೇತರಾಗಿ ವಿಷದ ಬಾಟಲಿ ಹಿಡಿದು ಬೆಳಗಾವಿ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಶುಕ್ರವಾರ ಧರಣಿ ಸತ್ಯಾಗ್ರಹ ನಡೆಸಿದರು.

ಬೆಳಗಾವಿ-ಪಣಜಿ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸಲು ಕೇಂದ್ರ ಸಚಿವರ ಸೂಚನೆ

Dec 30 2023, 01:30 AM IST
ಕರ್ನಾಟಕ-ಗೋವಾ ಗಡಿವರೆಗಿನ ಕಾಮಗಾರಿಯನ್ನು ಬೇಗನೇ ಪೂರ್ಣಗೊಳಿಸಬೇಕು ಎಂದು ಕೇಂದ್ರ ಸಾರಿಗೆ ಸಚಿವ ನಿತೀನ ಗಡ್ಕರಿ ಸೂಚನೆ ಹಿನ್ನೆಲೆಯಲ್ಲಿ ಹೆದ್ದಾರಿ ಪರಿಶೀಲಿಸಿದ ಅಧಿಕಾರಿಗಳು.

ಜಲಜೀವನ್ ಮಿಷನ್ ಕಾಮಗಾರಿ ಶರವೇಗದಲ್ಲಿ ಮುಗಿಯಲಿ

Dec 29 2023, 01:32 AM IST
ಮಾರ್ಚ್ ವೇಳೆಗೆ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆ ಇರುವುದರಿಮದ ಜಲಜೀವನ ಮಿಷನ್ ಕಾಮಗಾರಿಯು ಯಾವುದೇ ಅಡ್ಡಿ, ಆತಂಕಗಳಿಲ್ಲದೆ ಶೀಘ್ರವೇ ಸಾಕಾರಗೊಳ್ಳಬೇಕು.

ಆನೆಕೆರೆ ಚತುರ್ಮುಖ ಕೆರೆ ಬಸದಿ ಕಾಮಗಾರಿ ವೀಕ್ಷಿಸಿದ ಡಾ. ವೀರೇಂದ್ರ ಹೆಗ್ಗಡೆ

Dec 29 2023, 01:30 AM IST
ಇತಿಹಾಸ ಪ್ರಸಿದ್ಧ ಆನೆಕೆರೆ ಚತುರ್ಮುಖ ಕೆರೆ ಬಸದಿಯ ಅಭಿವೃದ್ಧಿ ಕಾಮಗಾರಿಯನ್ನು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ವೀಕ್ಷಿಸಿದರು. ಈ ವೇಳೆ ಸಮಿತಿಯ ವೆಬ್‌ಸೈಟ್‌ ಅನಾವರಣಗೊಳಿಸಿ ಶುಭ ಹಾರೈಸಿದರು.
  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • 91
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved