• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂತರ್ಜಲಮಟ್ಟ ಹೆಚ್ಚಿಸಲು ಕಾಮಗಾರಿ ಹಮ್ಮಿಕೊಳ್ಳಿ

Feb 08 2024, 01:34 AM IST
ವಿಜಯಪುರ ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ವಿಜ್ಞಾನಿಗಳು, ಜಲವಿಜ್ಞಾನ, ಕೇಂದ್ರ ಅಂತರ್ಜಲ ಮಂಡಳಿ ಆಯುಷ್ ಕೇಶರ್ವಾಣಿಯನ್ನೊಳಗೊಂಡ ತಂಡದ ವತಿಯಿಂದ ನಡೆದ ಸಭೆ ನಡೆಸಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಕಾಮಗಾರಿ ಪ್ರಗತಿಯನ್ನು ಗಣಿ ಸಚಿವಾಲಯದ ನಿರ್ದೇಶಕರು ಹಾಗೂ ಕೇಂದ್ರ ಜಲ ಶಕ್ತಿ ತಂಡದ ಕೇಂದ್ರ ನೋಡಲ್ ಅಧಿಕಾರಿ ವಿವೇಕ ಕುಮಾರ ಶರ್ಮಾ ಪರಿಶೀಲಿಸಿ ಸೂಚಿಸಿದ್ದು ಹೀಗೆ....

ಬಿ.ಸಿ.ರೋಡು- ಅಡ್ಡಹೊಳೆ ಚತುಷ್ಪಥ ಕಾಮಗಾರಿ: ಜಿಲ್ಲಾಧಿಕಾರಿ ಪರಿಶೀಲನೆ

Feb 08 2024, 01:33 AM IST
ಬಿ.ಸಿ. ರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ವೃತ್ತದಲ್ಲಿ ನಡೆಯುತ್ತಿರುವ ಹೆದ್ದಾರಿ ಕಾಮಗಾರಿ ವೀಕ್ಷಣೆ ನಡೆಸಿದ ಬಳಿಕ ಮೆಲ್ಕಾರ್, ಕಲ್ಲಡ್ಕ, ಮಾಣಿ ಮತ್ತು ಉಪ್ಪಿನಂಗಡಿ ಭಾಗದತ್ತ ಜಿಲ್ಲಾಧಿಕಾರಿ ತೆರಳಿ ಕಾಮಗಾರಿ ಪರಿಶೀಲಿಸಿದರು.

ಹೊಸಪೇಟೆಯ ರೈಲ್ವೆ ಮೇಲ್ಸುತುವೆ ಕಾಮಗಾರಿ ಪೂರ್ಣಗೊಳಿಸಲು ಆಗ್ರಹ

Feb 07 2024, 01:53 AM IST
ಮೇಲ್ಸೇತುವೆಗೆ ನಿರ್ಮಾಣಕ್ಕೆ ಎದುರಾಗಿರುವ ಅಡೆತಡೆಗಳನ್ನು ನಿವಾರಿಸಿ, ಕೂಡಲೇ ಕಾಮಗಾರಿ ಪೂರ್ಣಗೊಳಿಸಲು ಕ್ರಮ ವಹಿಸಬೇಕು ಎಂದು ಒತ್ತಾಯಿಸಲಾಯಿತು.

ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ: ಶಾಸಕ ತಮ್ಮಯ್ಯ

Feb 07 2024, 01:50 AM IST
ಶೋಷಿತರ, ಧೀನ ದಲಿತರ ಹಾಗೂ ತುಳಿತಕ್ಕೊಳಗಾದವರಿಗೆ ಧ್ವನಿಯಾಗಿದ್ದ ಮಹರ್ಷಿ ವಾಲ್ಮೀಕಿಯವರಿಗೆ ಈ ಸಮುದಾಯಗಳನ್ನು ಸಮಾಜದ ಮುನ್ನೆಲೆಗೆ ತರಬೇಕೆಂಬ ವಿಚಾರಧಾರೆಇತ್ತು. ಇಂತಹ ಮಹನೀಯರ ಹೆಸರಿನಲ್ಲಿ ಸಮುದಾಯ ಭವನ ನಿರ್ಮಾಣ ಮಾಡಿರುವುದು ಶ್ಲಾಘನೀಯ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ಕುಶಾಲನಗರ ಹೆದ್ದಾರಿ ಕಾಮಗಾರಿ ತಿಂಗಳಾಂತ್ಯಕ್ಕೆ ಆರಂಭ

Feb 05 2024, 01:49 AM IST
92 ಕಿ.ಮೀ ಉದ್ದದ ನಾಲ್ಕು ಪಥದ ರಸ್ತೆಯ ಜೊತೆ ಸೇವಾ ರಸ್ತೆಗಳೂ ಇರಲಿವೆ. 1,351.67 ಎಕರೆ (547 ಹೆಕ್ಟೇರ್) ಭೂಸ್ವಾಧೀನ ಪ್ರಕ್ರಿಯೆಯಲ್ಲಿ 691.89 ಎಕರೆ ಸ್ವಾಧೀನ ಪ್ರಕ್ರಿಯೆ ಮುಗಿದಿದ್ದು, 477 ಕೋಟಿ ರೂ, ಪರಿಹಾರ ನೀಡಲಾಗಿದೆ ಎಂದರು.ಉಳಿದ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲು ಎದುರಾಗಿರುವ ತೊಂದರೆಗಳನ್ನು ಬಗೆಹರಿಸಲಾಗುತ್ತಿದೆ

ರಾಮಮಂದಿರದ 1, 2ನೇ ಮಹಡಿ ಕಾಮಗಾರಿ ಶೀಘ್ರ ಆರಂಭ: ಮಿಶ್ರಾ

Feb 05 2024, 01:49 AM IST
ರಾಮಮಂದಿರದ ಉಳಿದ ಕಾಮಗಾರಿಯನ್ನು ಶೀಘ್ರದಲ್ಲೇ ಆರಂಭಿಸುವುದಾಗಿ ಶ್ರೀ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ನೃಪೇಂದ್ರ ಮಿಶ್ರಾ ತಿಳಿಸಿದ್ದಾರೆ.

ಯಡಹಳ್ಳಿಗೆ ತಹಸೀಲ್ದಾರ್‌ ಭೇಟಿ: ಕಾಮಗಾರಿ ಪರಿಶೀಲನೆ

Feb 05 2024, 01:45 AM IST
ಬಾಗಲಕೋಟೆ: ತಾಲೂಕಿನ ಯಡಹಳ್ಳಿ ಗ್ರಾಮದ ಅಜಾತ ನಾಗಲಿಂಗೇಶ್ವರ ಮಠಕ್ಕೆ ಬಾಗಲಕೋಟೆ ತಹಸೀಲ್ದಾರ್ ಅಮರೇಶ ಪಮ್ಮಾರ ಶನಿವಾರ ಭೇಟಿ ನೀಡಿ ದತ್ತಿ ಇಲಾಖೆಯಡಿ ಕೈಗೊಂಡ ಕಾಮಗಾರಿ ಪರಿಶೀಲನೆ ಮಾಡಿದರು.ಶ್ರೀಮಠದಲ್ಲಿ ಇತ್ತೀಚಿಗೆ ಕೈಗೊಳ್ಳಲಾದ ಧರ್ಮದತ್ತಿ ಇಲಾಖೆ ವತಿಯಿಂದ ನಿರ್ಮಿಸಲಾಗುತ್ತಿರುವ ಮಠದ ಪೌಳಿಯ ಕಾರ್ಯ ವೀಕ್ಷಿಸಿದರು.

ಕೆರೆಗಳ ಅಕ್ರಮ ಕಾಮಗಾರಿ ತಡೆಗಟ್ಟಲು ಆಗ್ರಹ

Feb 02 2024, 01:03 AM IST
ತಾಲೂಕಿನ ವಿವಿಧ ಕೆರೆಗಳಲ್ಲಿ ಅಕ್ರಮವಾಗಿ ನಡೆಸುತ್ತಿರುವ ಕಾಮಗಾರಿ ತಡೆಗಟ್ಟುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ಶ್ರೀ ಗಂಗಾ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಮೀನುಗಾರಿಕೆ ವಿವಿಧೋದ್ದೇಶ ಸಹಕಾರ ಸಂಘ ಜಿಲ್ಲಾಡಳಿತವನ್ನು ಒತ್ತಾಯಿಸಿವೆ.

ನಿರ್ಮಿತಿ ಕೇಂದ್ರಕ್ಕೆ ಮಾತ್ರ ಕಾಮಗಾರಿ: ಕರವೇ ಪ್ರತಿಭಟನೆ

Feb 01 2024, 02:02 AM IST
ಕೆಕೆಆರ್‌ಡಿಬಿ ಕಾಮಗಾರಿಯಲ್ಲಿ ಅಕ್ರಮದ ಆರೋಪ, ಇತರ ತಾಂತ್ರಿಕ ಇಲಾಖೆಗೂ ಕಾಮಗಾರಿ ವಿಂಗಡಿಸಿ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿತು.

ಅಕ್ರಮ ಮರಳು: ಸರ್ಕಾರಿ ಕಾಮಗಾರಿ ಹೆಸರಲ್ಲಿ ಸಾಗಾಟ

Feb 01 2024, 02:00 AM IST
ಹಟ್ಟಿ ಚಿನ್ನದ ಗಣಿ ಹೆಸರಿನ ಅನುಮತಿ ಪತ್ರದಲ್ಲಿ ಖಾಸಗಿಯಾಗಿ ಮರಳು ಸಾಗಾಟ ನಡೆದಿದ್ದು, ದಂಧೆಕೋರರು ಸರ್ಕಾರಿ ಹೆಸರಲ್ಲಿ ಮರಳು ಲೂಟಿ ನಡೆಸಿದ್ದಾರೆಂದು ದೂರುಗಳು ಕೇಳಿಬರುತ್ತಿವೆ.
  • < previous
  • 1
  • ...
  • 84
  • 85
  • 86
  • 87
  • 88
  • 89
  • 90
  • 91
  • 92
  • ...
  • 97
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved