• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ರಮವಾಗಿ ಪರೀಕ್ಷೆ ನಡೆಸಿದ ಕಾರವಾರ ಪಿಜಿ ಸೆಂಟರ್ ಆಡಳಿತಾಧಿಕಾರಿ ಅಮಾನತು

Sep 02 2024, 02:07 AM IST
ಕರ್ನಾಟಕ ವಿಶ್ವವಿದ್ಯಾಲಯದ ಅನುಮತಿ ಪಡೆಯದೆ ಮೈಸೂರಿನ ದಿ ರೈಲ್ವೆ ಕೋ-ಆಪರೇಟಿವ್ ಬ್ಯಾಂಕಿಗೆ ಸಂಬಂಧಿಸಿದ ಪರೀಕ್ಷೆ ನಡೆಸಿದ್ದರಿಂದ ಕುಲಪತಿ ಡಾ. ಕೆ.ಬಿ. ಗುಡಸಇ ಕಾರವಾರ ಪಿಜಿ ಸೆಂಟರ್ ಆಡಳಿತಾಧಿಕಾರಿ ಜಗನ್ನಾಥ ರಾಠೋಡ ಅವರನ್ನು ಅಮಾನತು ಮಾಡಿದ್ದಾರೆ.

ಮೈತ್ರಿಗೊಲಿದ ಕಾರವಾರ ನಗರಸಭೆ, ಕಾಂಗ್ರೆಸ್ ಕಸರತ್ತು ವಿಫಲ

Aug 22 2024, 12:57 AM IST
ಬಿಜೆಪಿ ತನ್ನ ಸದಸ್ಯರನ್ನು ಗೋವಾದ ಕಾಣಕೋಣ ರೆಸಾರ್ಟ್‌ನಲ್ಲಿ ಹಿಡಿದಿಟ್ಟುಕೊಂಡರೆ, ಕಾಂಗ್ರೆಸ್ ಗೋವಾದ ಅಗುಂದಾದಲ್ಲಿ ತನ್ನ ಸದಸ್ಯರನ್ನು ಇಟ್ಟುಕೊಂಡಿತ್ತು.

ಬಿಜೆಪಿ, ಜೆಡಿಎಸ್ ಮೈತ್ರಿ ಮಡಿಲಿಗೆ ಕಾರವಾರ ನಗರಸಭೆ

Aug 22 2024, 12:50 AM IST
ಕಾರವಾರ- ಅಂಕೋಲಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಅಂಕೋಲಾ ಪುರಸಭೆ ಹಾಗೂ ಕಾರವಾರ ನಗರಸಭೆಯಲ್ಲಿ ಎನ್‌ಡಿಎ ಮೈತ್ರಿಕೂಟ ಅಧಿಕಾರಕ್ಕೇರಿದೆ.

ಇಂದು ಕಾರವಾರ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Aug 21 2024, 12:42 AM IST
ಈ ಬಾರಿ ಶತಾಯಗತಾಯ ನಗರಸಭೆಯನ್ನು ಕಾಂಗ್ರೆಸ್ ತೆಕ್ಕೆಗೆ ತೆಗೆದುಕೊಳ್ಳಬೇಕೆಂದು ಕಾಂಗ್ರೆಸ್ ಬಿಜೆಪಿ, ಜೆಡಿಎಸ್ ಹಾಗೂ ಪಕ್ಷೇತರರನ್ನು ಸೆಳೆದುಕೊಳ್ಳಲು ಪ್ರಯತ್ನ ನಡೆಸುತ್ತಿದೆ.

ಕಾರವಾರ: ಶಿರೂರು ಗುಡ್ಡ ಕುಸಿದು ಒಂದು ತಿಂಗಳು - ಅಸಹಾಯಕರಾದ ಉಳುವರೆ ಸಂತ್ರಸ್ತರು

Aug 17 2024, 12:53 AM IST
ಉಳುವರೆ ಇಡಿ ಊರು ರಣಾಂಗಣದಂತೆ ಕಾಣಿಸುತ್ತಿದೆ. ದುರಂತ ನಡೆದು ಒಂದು ತಿಂಗಳಾಗಿದ್ದು, ಸಂತ್ರಸ್ತರ ಬದುಕು ಅಯೋಮಯವಾಗಿದೆ.

ಕಾರವಾರ : ಕಾಳಿ ನದಿ ಹಳೆ ಸೇತುವೆ ಕುಸಿತ - ಹೊಸ ಸೇತುವೆಯಲ್ಲಿ ಎಲ್ಲಾ ವಾಹನ ಸಂಚಾರ ಶುರು

Aug 09 2024, 09:41 AM IST

ಕಾಳಿ ನದಿ ಹೊಸ ಸೇತುವೆ ಮೇಲೆ ಭಾರಿ ವಾಹನಗಳು ಸಂಚರಿಸಬಹುದು ಎಂದು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಪರಿಶೀಲಿಸಿ, ಲಿಖಿತವಾಗಿ ವರದಿ ನೀಡಿದ ಆಧಾರದ ಮೇಲೆ ಭಾರಿ ವಾಹನಗಳ ಸಂಚಾರ ಆರಂಭಗೊಂಡಿದೆ.

ಕಾರವಾರ : ಮುಂದುವರಿದ ಭಾರಿ ಮಳೆ, ಪ್ರವಾಹ ಭೀತಿ

Jul 16 2024, 12:48 AM IST
ಕಾರವಾರದ ಅರಗಾ, ತೋಡೂರು, ಚೆಂಡಿಯಾ, ಐಸ್ ಫ್ಯಾಕ್ಟರಿ ಚೆಂಡಿಯಾ ಮತ್ತಿತರ ಕಡೆಗಳಲ್ಲೂ 50ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿವೆ.

ಕಾರವಾರ: ಶತಕ ದಾಟಿದ ಡೆಂಘೀ ಪೀಡಿತರ ಸಂಖ್ಯೆ

Jun 28 2024, 02:15 AM IST
ಆರೋಗ್ಯ ಇಲಾಖೆಯಿಂದ ಆಶಾ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡುತ್ತಿದ್ದಾರೆ. ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕೆಂದು ಮಾಹಿತಿ ನೀಡುತ್ತಿದ್ದಾರೆ.

ಕಾರವಾರ ಬಳಿ ಕಡಲ ತೀರದಲ್ಲಿ ಡಾಲ್ಫಿನ್ ಕಳೆಬರ ಪತ್ತೆ

Jun 26 2024, 12:39 AM IST
ಇಂಡೋ ಫೆಸಿಫಿಕ್ ಹಂಪ್ ಬ್ಯಾಕ್ ಪ್ರಭೇದಕ್ಕೆ ಸೇರಿದ ಗಂಡು ಡಾಲ್ಫಿನ್‌ ಆಗಿದ್ದು, ಕಳೆಬರವು ಸಂಪೂರ್ಣ ಕೊಳೆತ ಸ್ಥಿತಿಯಲ್ಲಿತ್ತು.

ರಾಜ್ಯದಲ್ಲಿ ಇಂಧನ ಬೆಲೆ ಹೆಚ್ಚಳ ಎಫೆಕ್ಟ್‌ಗೋವಾ ಗಡಿಯತ್ತ ಕಾರವಾರ ವಾಹನಗಳು

Jun 19 2024, 01:16 AM IST
ಕಾರವಾರದಿಂದ ಕೇವಲ 15 ಕಿಮೀ ದೂರದಲ್ಲಿ ಗೋವಾದ ಪೋಳೆಂ ಎಂಬಲ್ಲಿ ಎರಡು ಪೆಟ್ರೋಲ್ ಬಂಕ್‌ಗಳಿವೆ. ಅಲ್ಲಿ ಒಂದು ಲೀಟರ್ ಪೆಟ್ರೋಲ್‌ಗೆ ₹94 ಮಾತ್ರ. ಅದೇ ಕಾರವಾರದಲ್ಲಿ ₹104.70 ಆಗಿದೆ.
  • < previous
  • 1
  • 2
  • 3
  • 4
  • 5
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved