• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೆಟ್ರೋದಲ್ಲಿ ಓಡಾಡುವವರ ಅನುಕೂಲಕ್ಕೆ ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್ ಬಿಡುಗಡೆ

Oct 25 2024, 01:03 AM IST
ಮೆಟ್ರೋ, ಬಸ್, ವಾಟರ್ ಮೆಟ್ರೋ, ಪಾರ್ಕಿಂಗ್ ಮತ್ತು ಟೋಲ್‌ ಮುಂತಾದ ಕಡೆಗಳಲ್ಲಿ ಬಳಸಬಹುದಾದ ಎನ್‌ಸಿಎಂಸಿ ಕಾರ್ಡ್ ಬಿಡುಗಡೆ.

ಬಿಪಿಎಲ್ ಕಾರ್ಡ್ ರದ್ದು ಪಡಿಸದಂತೆ ಒತ್ತಾಯಿಸಿ ಪ್ರತಿಭಟನೆ

Oct 25 2024, 01:02 AM IST
ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ರದ್ದು ಮಾಡಲು ಹೊರಟಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ಚಾಮರಾಜನಗರ ಭುವನೇಶ್ವರಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಕಲಿ ಆಧಾರ್ ಕಾರ್ಡ್ ನೀಡಿಕೆ ದೂರು

Oct 21 2024, 12:50 AM IST
ನಕಲಿ ಆಧಾರ್‌ ಕಾರ್ಡ್‌ ತಯಾರಿಸಿ ಕೊಡುತ್ತಿದ್ದಾರೆಂಬ ದೂರಿನ ಮೇಲೆ ತಾಲೂಕಿನ ಬಿಕ್ಕೋಡು ಸೈಬರ್‌ ಕೇಂದ್ರ ಹಾಗೂ ಗ್ರಾಮ ಒನ್ ಸೆಂಟರ್‌ ಮೇಲೆ ತಹಸೀಲ್ದಾರ್‌ ದಾಳಿ ನಡೆಸಿ ಪರಿಶೀಲಿಸಿದರು. ಹಾಸನ ಜಿಲ್ಲೆಯಲ್ಲಿ ನಖಲಿ ಆಧಾರ್‌ ಕಾರ್ಡುಗಳ ಹಾವಳಿ ಹೆಚ್ಚಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಎಲ್ಲಾ ತಹಸೀಲ್ದಾರ್‌ ಅವರಿಗೆ ಪರಿಶೀಲನೆಗೆ ಸ್ಪಷ್ಟ ಸೂಚನೆ ನೀಡಿದ್ದರು. ದೂರು ಬಂದ ಹಿನ್ನೆಲೆಯಲ್ಲಿ ತಹಸೀಲ್ದಾರ್‌ ಎಂ.ಮಮತಾ ಅವರು, ಬಿಕ್ಕೋಡು ಉಪ ತಹಸೀಲ್ದಾರ್‌ ಪ್ರದೀಪ್, ಅರೇಹಳ್ಳಿ ಪಿಎಸ್‌ಐ ಶೋಭ ಅವರೊಂದಿಗೆ ದಾಳಿ ನಡೆಸಿ ಪರಿಶೀಲಿಸಿದರು.

ಬಡವರ ಬಿಪಿಎಲ್ ಕಾರ್ಡ್ ರದ್ದುಗೊಳಿಸಿದರೆ ದೊಡ್ಡ ಮಟ್ಟದ ಹೋರಾಟ: ಕೋಟ ಶ್ರೀನಿವಾಸ ಪೂಜಾರಿ

Oct 19 2024, 12:18 AM IST
೧೨ ಲಕ್ಷ ಬಿಪಿಎಲ್ ಕಾರ್ಡ್‌ ರದ್ದು ಮಾಡಿದರೆ ಗೃಹಲಕ್ಷ್ಮೀಯ ಹಣವನ್ನು ಒಂದಷ್ಟು ಉಳಿತಾಯ ಮಾಡಬಹುದು ಎಂಬ ಲೆಕ್ಕಾಚಾರ ಸರ್ಕಾರದಲ್ಲಿದೆಯೇ ಎಂಬ ಅನುಮಾನವಿದೆ ಎಂದರು.

ಮುಂಡರಗಿ ತಾಲೂಕಿನಲ್ಲಿ 1211 ಬಿಪಿಎಲ್ ಕಾರ್ಡ್ ರದ್ದು‌

Oct 17 2024, 12:10 AM IST
ಮುಂಡರಗಿ ತಾಲೂಕಿನಲ್ಲಿ 5125 ಅಂತ್ಯೋದಯ, 30547 ಬಿಪಿಎಲ್, 2222 ಎಪಿಎಲ್ ಕಾರ್ಡ್‌ಗಳಿವೆ. ವಿವಿಧ ಕಾರಣಗಳಿಗೆ ಅನರ್ಹಗೊಂಡಿರುವ ಸುಮಾರು 1211 ಕುಟುಂಬಗಳನ್ನು ತಾಲೂಕು ಆಹಾರ ಇಲಾಖೆ ಅಧಿಕಾರಿಗಳು ಗುರುತಿಸಿದ್ದಾರೆ.

ದಂಡ ಕಟ್ಟಿದ ಕುಟುಂಬಗಳ ಬಿಪಿಎಲ್ ಕಾರ್ಡ್ ರದ್ದು, ಡಿವೈಎಫ್ಐ ಖಂಡನೆ

Oct 10 2024, 02:21 AM IST
ಪ್ಯಾನ್ ಕಾರ್ಡ್‌ಗೆ ಆಧಾರ್ ಲಿಂಕ್ ವಿಳಂಬಕ್ಕೆ ಆದಾಯ ತೆರಿಗೆ ಇಲಾಖೆಗೆ ದಂಡ ಪಾವತಿಸಿದ್ದ ಬಿಪಿಎಲ್ ಕಾರ್ಡ್ ಕುಟುಂಬಗಳನ್ನು ಆದಾಯ ತೆರಿಗೆ ಪಾವತಿದಾರರ ಪಟ್ಟಿಗೆ ಸೇರಿಸಿ, ರಾಜ್ಯದ ಒಂದು ಲಕ್ಷಕ್ಕೂ ಅಧಿಕ ಬಿಪಿಎಲ್ ಕಾರ್ಡ್‌ಗಳನ್ನು ಕಡಿತ ಮಾಡಿರುವುದನ್ನು ಖಂಡಿಸುವುದಾಗಿ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಹೇಳಿದ್ದಾರೆ.

ಅರ್ಹ ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ ಸರ್ಕಾರದ ಸವಲತ್ತು ತಲುಪಿಸಲು ಶಾಸಕ ಸೂಚನೆ

Sep 28 2024, 01:34 AM IST

ಅರ್ಹ ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ, ಬಡ ಜನರಿಗೆ ಸರ್ಕಾರದ ಸವಲತ್ತುಗಳು ದೊರೆಯುವಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕಾರ್ಯ ತತ್ಪರರಾಗಬೇಕೆಂದು ಶಾಸಕ ಡಾ. ಮಂತರ್ ಗೌಡ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.  

ರಾಮನಗರ ಜಿಲ್ಲೆಯಲ್ಲಿ 26 ಸಾವಿರ ಬಿಪಿಎಲ್ ಕಾರ್ಡ್ ರದ್ದು

Sep 24 2024, 01:49 AM IST
ರಾಮನಗರ ಜಿಲ್ಲೆಯಲ್ಲಿ ಒಟ್ಟು 2.95 ಲಕ್ಷ ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡ್‌ಗಳಿವೆ. ವಿವಿಧ ಕಾರಣಗಳಿಗೆ ಅನರ್ಹಗೊಂಡಿರುವ ಸುಮಾರು 26 ಸಾವಿರ ಕುಟುಂಬವನ್ನು ಜಿಲ್ಲೆಯಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಗುರುತಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಅರ್ಧಕ್ಕೂ ಹೆಚ್ಚು ಕಾನೂನು ಬಾಹಿರವಾದ ಭೋಗಸ್ ಬಿಪಿಎಲ್ ಕಾರ್ಡ್!

Sep 12 2024, 01:58 AM IST
ಸರ್ಕಾರಿ ಉದ್ಯೋಗಿಗಳಾಗಿದ್ದು, ಬಿಪಿಎಲ್ ಕಾರ್ಡ್ ಹೊಂದಿದ್ದರೆ ಅದು ಕಾನೂನು ಬಾಹಿರವಾಗಿದೆ. ಅಂಥವರಿಗೆ ದಂಡ ವಿಧಿಸಿ ಕಾರ್ಡ್ ರದ್ದು ಮಾಡಲಾಗುತ್ತಿದೆ. ಬಿಪಿಎಲ್ ಕಾರ್ಡ್ ಹೊಂದಿದ್ದು, 6 ತಿಂಗಳಿಂದ ರೇಷನ್ ಪಡೆಯದಿದ್ದವರ ಕಾರ್ಡ್‌ಗಳು ಕೂಡ ತನ್ನಿಂತಾನೇ ರದ್ದಾಗುತ್ತವೆ.

ಕನಕಪುರದಲ್ಲಿ ವಿಧವೆಯ ಬಿಪಿಎಲ್ ಕಾರ್ಡ್ ರದ್ದು: ಚಿಂತೆಗೀಡಾದ ಮಹಿಳೆ

Aug 31 2024, 01:37 AM IST
ಅನರ್ಹ ಬಿಪಿಎಲ್ ಕಾರ್ಡ್ ರದ್ದುಪಡಿಸುವ ಸರ್ಕಾರದ ಹೊಸ ಆದೇಶದಿಂದ ರದ್ದುಗೊಂಡಿರುವ ಬಿಪಿಎಲ್ ಕಾರ್ಡ್ ಮತ್ತು ಪಡಿತರ ಸೌಲಭ್ಯ ಗಳನ್ನು ಮರಳಿ ಕಲ್ಪಿಸಿ ಕೊಡುವಂತೆ ವೃದ್ಧ ವಿಧವೆ ಮಹಿಳೆ ಮನವಿ ಮಾಡಿಕೊಂಡಿದ್ದಾರೆ. ಕನಕಪುರದಲ್ಲಿ ಹೊಸ ಕಬ್ಬಾಳು ಗ್ರಾಮದ ವೃದ್ಧೆ ವಿಧವೆ ಮಹಿಳೆ ಪಾರ್ವತಮ್ಮ ಮಾಧ್ಯಮದ ಮುಂದೆ ಅಳಲು ತೋಡಿಕೊಂಡರು.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved