• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಜ್ ಯಾತ್ರಾರ್ಥಿಗಳಿಗೆ ಸುರಕ್ಷಾ ಲಸಿಕಾ ಕಾರ್ಡ್

May 01 2024, 01:21 AM IST
ನಗರದ ಎಂ.ಕೆ.ಪ್ಯಾಲೇಸ್ ಸಭಾಂಗಣದಲ್ಲಿ ಮಂಗಳವಾರ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯದ ನಿರ್ದೇಶನದಂತೆ ಜಿಲ್ಲೆಯ ಒಟ್ಟು 142 ಹಜ್ ಯಾತ್ರಾರ್ಥಿಗಳಿಗೆ ಸುರಕ್ಷಾ ಲಸಿಕಾ ಅಭಿಯಾನ ನಡೆಸಲಾಯಿತು.

ಮತದಾರರಿಗೆ ಕಾಂಗ್ರೆಸ್‌ ಗ್ಯಾರಂಟಿ ಕಾರ್ಡ್ ವಿತರಣೆ

Apr 30 2024, 02:10 AM IST
ಇಡಗುಂದಿ ಗ್ರಾಪಂ ವ್ಯಾಪ್ತಿಯ ಗುಳ್ಳಾಪುರದಲ್ಲಿ ಏ. ೨೭ರಂದು ಚುನಾವಣೆಯ ಪ್ರಯುಕ್ತ ಪ್ರಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತದಾರರಿಗೆ ಗ್ಯಾರಂಟಿ ಕಾರ್ಡ್‌ಗಳನ್ನು ವಿತರಿಸಲಾಯಿತು.

ಕಾಂಗ್ರೆಸ್‌ನಿಂದ ಬೋಗಸ್ ಗ್ಯಾರಂಟಿ ಕಾರ್ಡ್ ಹಂಚಿಕೆ: ಹಾಲಪ್ಪ

Apr 26 2024, 12:54 AM IST
ಕಾಂಗ್ರೆಸ್ ಚುನಾವಣಾ ಪ್ರಯುಕ್ತ ಬೊಗಸ್ ಗ್ಯಾರಂಟಿಗಳನ್ನು ಪ್ರಣಾಳಿಕೆಯಲ್ಲಿ ನೀಡಿದೆ.

ಕಾಂಗ್ರೆಸ್ಸಿನವರು ಗ್ಯಾರಂಟಿ ಕಾರ್ಡ್ ಕೊಡಲು ಬಂದರೆ ತಿರಸ್ಕರಿಸಿ: ಬಸವರಾಜ ಬೊಮ್ಮಾಯಿ

Apr 11 2024, 12:54 AM IST
ಗ್ಯಾರೆಂಟಿ ಹೆಸರಿನಲ್ಲಿ ಜನರಿಗೆ ಮೋಸ ಮಾಡುತ್ತಿದ್ದಾರೆ. ರಾಜ್ಯ ಈಗ ಕೊಡುತ್ತಿರುವ ಗ್ಯಾರಂಟಿನೇ ಗಳಗಂಟಿಯಾಗಿವೆ. ಬಹುತೇಕರಿಗೆ ಗ್ಯಾರಂಟಿ ತಲುಪುತ್ತಿಲ್ಲ ಎಂದು ಹಾವೇರಿ ಗದಗ ಲೋಕಸಭಾ ಕ್ಚೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

ಚುನಾವಣೆ ವೇಳೆ ಒಕ್ಕಲಿಗರ ಟ್ರಂಪ್ ಕಾರ್ಡ್ ಪ್ಲೇ ಆಗುತ್ತಿದೆ: ಕೃಷಿ ಸಚಿವ ಚಲುವರಾಯಸ್ವಾಮಿ

Mar 28 2024, 12:46 AM IST
ಜೆಡಿಎಸ್‌ನವರು ಮಂಡ್ಯದಲ್ಲಿ ಮಾತ್ರ ಒಕ್ಕಲಿಗ ಮಂತ್ರ ಜಪಿಸುತ್ತಾರೆ. ಬೇರೆ ಕಡೆ ಏಕಿಲ್ಲಾ?. ನಿಮ್ಮ ಹುಸಿ ಪ್ರೀತಿ ಜನರಿಗೆ ಗೊತ್ತಾಗಿದೆ. ಮಾಜಿ ಪ್ರಧಾನಿ ದೇವೇಗೌಡರು ಮೇಕೆದಾಟು ಯೋಜನೆ ಬಗೆಗೆ ಮಾತನಾಡಿದಾಗ ಅವರ ಮುತ್ಸದ್ದಿತನವನ್ನು ನಾವೆಲ್ಲಾ ಕೊಂಡಾಡಿದ್ದೋ. ಆದರೆ, ಈಗ ಚುನಾವಣೆಯಲ್ಲಿ ಹೇಳ್ತಾರೆ. ಎನ್‌ಡಿಎ ಗೆಲ್ಲಿಸಿದ್ರೆ ಮೇಕೆದಾಟು ಮಾಡಿಸ್ತೀವಿ ಅಂತಾ. ಇದು ಸರಿಯೆ..?

ಆಧಾರ್ ಕಾರ್ಡ್ ಉಚಿತ ಪರಿಷ್ಕರಣೆ ಅವಧಿ ಜೂ.14ರವರೆಗೆ ವಿಸ್ತರಣೆ

Mar 13 2024, 02:09 AM IST
ಆಧಾರ್‌ ಕಾರ್ಡ್‌ ಉಚಿತ ಪರಿಷ್ಕರಣೆ ಅವಧಿಯನ್ನು ಮತ್ತೆ ಆರಂಭಿಸಿರುವ ಯುಐಡಿಎಐ ಜೂ.14ರವರೆಗೆ ವಿಸ್ತರಣೆ ಮಾಡಿದೆ.

ಗದಗ ಜಿಲ್ಲೆಯಲ್ಲಿ 3532 ಕಾರ್ಮಿಕರ ನಕಲಿ ಕಾರ್ಡ್ ಪತ್ತೆ!

Feb 29 2024, 02:02 AM IST
ಜಿಲ್ಲೆಯಲ್ಲಿ ನೋಂದಾಯಿತ ಕಾರ್ಮಿಕರ ಸಂಖ್ಯೆ 45 ಸಾವಿರವನ್ನು ದಾಟಿರಲಿಲ್ಲ. ಆದರೆ ಕೋವಿಡ್ ಬಂದ ನಂತರ ಕಾರ್ಡ್‌ಗಳ ಸಂಖ್ಯೆಯಲ್ಲಿ ದುಪ್ಪಟ್ಟಾಗಿವೆ. ಕೋವಿಡ್ ವೇಳೆಯಲ್ಲಿ ಕಾರ್ಮಿಕ ಇಲಾಖೆ ನೀಡಿದ ಆಹಾರ ಕಿಟ್ ಮತ್ತು ಕಾರ್ಮಿಕರ ಖಾತೆಗೆ 3 ಸಾವಿರ ಪ್ರೋತ್ಸಾಹ ಧನಕ್ಕಾಗಿ ಜನರು ಮುಗಿಬಿದ್ದರು

ಎಂಬಿಪಾರ ಆರೋಗ್ಯ ಕಾರ್ಡ್ ವಿತರಣೆಯ ಕಾರ್ಯ ರಾಜ್ಯಕ್ಕೆ ಮಾದರಿ

Feb 13 2024, 12:46 AM IST
ಪತ್ರಕರ್ತರು ಮತ್ತು ಅವರ ಕುಟುಂಬದ ಆರೋಗ್ಯದ ದೃಷ್ಟಿಯಿಂದ ಜಿಲ್ಲೆಯ ಪತ್ರಕರ್ತರಿಗೆ ತಮ್ಮ ಬಿಎಲ್ ಡಿಇ ಸಂಸ್ಥೆಯಿಂದ ಉಚಿತ ಆರೋಗ್ಯ ಕಾರ್ಡ್ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಕಾರ್ಯಕ್ಕೆ ಜಿಲ್ಲೆಯ ಪತ್ರಕರ್ತರು ಶ್ಲಾಘನೆಯನ್ನು ವ್ಯಕ್ತಪಡಿಸಿದ್ದಾರೆ. ಪತ್ರಕರ್ತರ ಹಿತದೃಷ್ಟಿಯಿಂದ ಪಾಟೀಲ್‌ರ ಕಾರ್ಯ ರಾಜ್ಯದಲ್ಲಿಯೇ ಮಾದರಿ ಎಂದು ಶಾಸಕ ವಿಠ್ಠಲ ಕಟಕದೊಂಡ ಮೆಚ್ಚುಗೆ ವ್ಯಕ್ತಪಡಿಸಿದರು.

ಫ್ರೂಟ್ಸ್ ಮಾದರಿಯಲ್ಲಿ ಆಧಾರ ಕಾರ್ಡ, ಪಹಣಿ ಲಿಂಕ್‌ಗೆ ಸೂಚನೆ

Feb 01 2024, 02:04 AM IST
ಹಣ ದುರ್ಬಳಕೆ ಹಾಗೂ ಅಕ್ರಮ ಪ್ರಕರಣಗಳನ್ನು ನಿಯಂತ್ರಿಸಲು ಫ್ರೂಟ್ಸ್ ಮಾದರಿಯಲ್ಲೇ ಆಧಾರ್ ಕಾರ್ಡ್ ಮತ್ತು ಪಹಣಿ ಲಿಂಕ್ ಮಾಡುವ ಕೆಲಸ ಆರಂಭವಾಗಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಬೆಳಗಾವಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಪತ್ರಿಕಾ ವಿತರಕರ ಇ-ಶ್ರಮ್‌ ಕಾರ್ಡ್ ಪಡೆದುಕೊಳ್ಳಿ: ಶಿವಮಾದು

Jan 22 2024, 02:24 AM IST
ಚನ್ನಪಟ್ಟಣ: ಕಾರ್ಮಿಕ ಇಲಾಖೆ ಅಸಂಘಟಿತ ವಲಯದ ಪತ್ರಿಕಾ ವಿತರಕರಿಗೆ ಕೊಡ ಮಾಡುವ ಇ-ಶ್ರಮ್‌ ಕಾರ್ಡ್‌ಗಳನ್ನು ಜಿಲ್ಲೆಯ ಎಲ್ಲಾ ಪತ್ರಿಕಾ ವಿತರಕರು ಪಡೆದುಕೊಂಡು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ಎಂ.ಶಿವಮಾದು ಸಲಹೆ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved