• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಯುಷ್ಮಾನ್ ಕಾರ್ಡ್ ಮಾಡಿಸಿ; ಆರೋಗ್ಯ ಸೇವೆ ಪಡೆಯಲು ಅವಕಾಶ

Jan 20 2024, 02:03 AM IST
ಆಯುಷ್ಮಾನ್ ಕಾರ್ಡ್ ಹೊಂದಿರುವ ಬಿ.ಪಿ.ಎಲ್. ಕಾರ್ಡ್‌ನ ಪ್ರತೀ ಕುಟುಂಬಗಳಿಗೆ ರು.5 ಲಕ್ಷ ವಾರ್ಷಿಕ ಮಿತಿಯೊಳಗೆ ಉಚಿತ ಚಿಕಿತ್ಸೆ, ಎ.ಪಿ.ಎಲ್ ಕಾರ್ಡ್‌ನ ಪ್ರತೀ ಕುಟುಂಬಗಳಿಗೆ ಪ್ಯಾಕೇಜ್ ದರದಲ್ಲಿ ಶೇ.30 ರಷ್ಟು ವಾರ್ಷಿಕವಾಗಿ ರು.1.5 ಲಕ್ಷದ ಮಿತಿಯೊಳಗೆ ಉಚಿತ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಸಂಸ್ಥೆಗೆ ಭರಿಸುತ್ತದೆ. ಸಮೀಪದ ಗ್ರಾಮ ವನ್‌ ಕೇಂದ್ರಗಳಲ್ಲಿ ಈ ಕಾರ್ಡ್ ಮಾಡಿಸಬಹುದು.

ಇ-ಶ್ರಮ್ ಯೋಜನೆಯಡಿ ಪತ್ರಿಕಾ ವಿತರಕರಿಗೆ ಕಾರ್ಡ್ ವಿತರಣೆ

Jan 12 2024, 01:45 AM IST
ಅಸಂಘಟಿತ ವಲಯದ ವ್ಯಾಪ್ತಿಗೆ ಬರುವ ಪತ್ರಿಕಾ ವಿತರಕರು ಪತ್ರಿಕೆ ವಿತರಿಸಲು ಬೈಸಿಕಲ್ ಮತ್ತು ದ್ವಿಚಕ್ರ ವಾಹನಗಳಲ್ಲಿ ನಿತ್ಯ ಮುಂಜಾನೆ ಮತ್ತು ಸಂಜೆ ಸಂಚರಿಸುವ ವೇಳೆ ಅಪಘಾತಗಳಾಗುವ ಸಾಧ್ಯತೆಗಳಿರುವುದರಿಂದ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಕಲ್ಪಿಸುವ ಮೂಲಕ ಸಾಮಾಜಿಕ ಭದ್ರತೆ ಒದಗಿಸುವುದು ಇ-ಶ್ರಮ ಯೋಜನೆ ಮುಖ್ಯ ಉದ್ದೇಶವಾಗಿದೆ

14 ವರ್ಷ ಬಳಿಕ ಆದಿವಾಸಿಗಳ ಮನೆ ಬಾಗಿಲಿಗೆ ಆಧಾರ್ ಕಾರ್ಡ್

Jan 02 2024, 02:15 AM IST
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಆರಂಭಗೊಂಡ 14 ವರ್ಷಗಳ ನಂತರ ಹಿಂದುಳಿದ ಚಾಮರಾಜನಗರ ಜಿಲ್ಲೆಯ ದೂರದ ಪ್ರದೇಶಗಳಲ್ಲಿ ವಾಸಿಸುವ ಆದಿವಾಸಿಗಳು ತಮ್ಮ ಆಧಾರ್ ಕಾರ್ಡ್‌ಗಳನ್ನು ಪಡೆದುಕೊಂಡಿದ್ದಾರೆ.

ಗರ್ಭಿಣಿಯರಿಗೆ 12 ವಾರದೊಳಗೆ ತಾಯಿ ಕಾರ್ಡ್ ನೀಡಿ

Dec 31 2023, 01:31 AM IST
ಗರ್ಭಿಣಿಯರಿಗೆ 12 ವಾರಗಳಲ್ಲಿ ತಾಯಿ ಕಾರ್ಡ್ ನೀಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಕಲಬುರಗಿ ವಿಭಾಗೀಯ ಸಹ ನಿರ್ದೇಶಕ ಡಾ. ಶಂಕ್ರಪ್ಪ ಮೈಲಾರಿ ಸೂಚನೆ ನೀಡಿದ್ದಾರೆ.

ನೈಜ ಕಾರ್ಮಿಕರ ಕಾರ್ಡ್ ರದ್ದುಪಡಿಸದಂತೆ ಒತ್ತಾಯ

Dec 29 2023, 01:32 AM IST
ಜಿಲ್ಲೆಯಲ್ಲಿ ಕಾರ್ಮಿಕ ಇಲಾಖೆಯಿಂದ ನಡೆಸಿದ ನಕಲಿ ಕಾರ್ಡ್‌ಗಳ ಪರಿಶೀಲನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೈಜ ಕಾರ್ಮಿಕರ ಕಾರ್ಡ್‌ಗಳನ್ನು ರದ್ದು ಮಾಡಲಾಗಿದೆ. ಇದನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿ ಎಐಟಿಯುಸಿ, ಐಎನ್‌ಟಿಯುಸಿ ಸಂಯೋಜಿತ ಸಂಘಟನೆಗಳು ಹಾಗೂ ಜಿಲ್ಲೆಯ ವಿವಿಧ ಕಾರ್ಮಿಕ ಸಂಘಟನೆಗಳ ವತಿಯಿಂದ ಬುಧವಾರ ನಗರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಹೊಸ ಪಡಿತರ ಕಾರ್ಡ್ ಗೆ 2.90 ಲಕ್ಷ ಅರ್ಜಿ

Nov 04 2023, 12:31 AM IST
ನಮ್ಮ ಸರ್ಕಾರ ನುಡಿದ್ದಂತೆ ನಡೆಯುತ್ತಿದೆ. 5 ಗ್ಯಾರಂಟಿ ಯೋಜನೆ ಘೋಷಣೆ ಮಾಡಲಾಗಿತ್ತು. ಅದರಲ್ಲಿ ನಾಲ್ಕು ಯೋಜನೆಗಳನ್ನು ಜಾರಿಗೊಳಿಸಿದ್ದೇವೆ.

ಅಂಚೆ ಇಲಾಖೆಯಿಂದ ಆಧಾರ್ ಕಾರ್ಡ್ ತಿದ್ದುಪಡಿ ಇಂದು

Oct 10 2023, 01:01 AM IST
ಅರಸೀಕೆರೆ ನಗರದ ವೀರಶೈವ ಕಲ್ಯಾಣ ಮಂದಿರದ ಪಕ್ಕದಲ್ಲಿರುವ ಅಂಚೆ ಇಲಾಖೆಯ ಪಿಎಸ್‍ಡಿ ಕಟ್ಟಡದಲ್ಲಿ ಅ 10 ರಂದು ಅಭಿಯಾನವನ್ನು ಹಮ್ಮಿಕೊಂಡಿದ್ದು ಅಗತ್ಯವಿದ್ದವರು ತಿದ್ದುಪಡಿ ಮಾಡಿಸಿಕೊಳ್ಳಬಹುದಾಗಿದೆ.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved