ಕಾರ್ಮಿಕ ಇಲಾಖೆ ಸವಲತ್ತು ಹಳ್ಳಿಯಲ್ಲಿರುವ ಕಾರ್ಮಿಕರಿಗೂ ಸಿಗಬೇಕು
Sep 04 2025, 01:00 AM ISTಕಾರ್ಮಿಕ ಇಲಾಖೆಯೂ ಕಾರ್ಮಿಕರ ಒಳಿತಿಗಾಗಿ ಹಲವು ಯೋಜನೆಗಳನ್ನು ರೂಪಿಸಿದ್ದು, ಕಟ್ಟಡ ನಿರ್ಮಾಣ ಹಾಗೂ ಇತರೆ ವೃತ್ತಿಯಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಕಾರ್ಮಿಕರ ಒಳಿತಿಗಾಗಿ ಇಂತಹ ಸವಲತ್ತುಗಳನ್ನು ಉಚಿತವಾಗಿ ಒದಗಿಸುತ್ತಿದ್ದು, ಇದರ ಸವಲತ್ತುಗಳನ್ನು ಸದುಪಯೋಗ ಪಡಿಸಿಕೊಂಡು, ನೆಮ್ಮದಿಯ ಜೀವನ ರೂಪಿಸಿಕೊಳ್ಳಲು ಸಲಹೆ ನೀಡಿದರು. ಕಟ್ಟಡ ಕಾರ್ಮಿಕರಿಗೆ ೭೦ ಕಿಟ್ ವಿತರಣೆ ಮಾಡಲಾಗುತ್ತಿದೆ, ಇನ್ನೂ ಹೆಚ್ಚಿನ ಅಗತ್ಯವಿದ್ದರೆ ಕೊಡಿಸುವ ವ್ಯವಸ್ಥೆ ಮಾಡಲಾಗುತ್ತೆ ಹಾಗೂ ಆಚಾರ್ ಮತ್ತು ಎಲೆಕ್ಟ್ರೀಷಿಯನ್ ಅವರಿಗೆ ಇನ್ನೊಂದು ದಿನ ಕೊಡಲಾಗುತ್ತದೆ ಎಂದರು.