• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈಕ್ರೋ ಫೈನಾನ್ಸ್ ಹಾವಳಿಗೆ ಕಾರ್ಮಿಕ ನೇಣಿಗೆ ಶರಣು

Feb 04 2025, 12:32 AM IST
ಸಾಲದ ಕಂತುಗಳನ್ನು ಸರಿಯಾಗಿ ಕಟ್ಟದೇ ಇದ್ದ ಕಾರಣದಿಂದ ಕೋಟಕ್ ಮಹಿಂದ್ರಾ ಫೈನಾನ್ಸ್ ಕಂಪನಿಯವರು ಟ್ರ್ಯಾಕ್ಟರ್ ತೆಗೆದುಕೊಂಡು ಹೋಗಿದ್ದರು.

ಕಾರ್ಮಿಕರ ಮೇಲೆ ಹಲ್ಲೆಗೆ ಕಾರ್ಮಿಕ ಪ್ರಕೋಷ್ಠ ಖಂಡನೆ

Jan 24 2025, 12:48 AM IST
ಇಟ್ಟಂಗಿ ಭಟ್ಟಿ ಕಾರ್ಮಿರನ್ನು ಅಮಾನವೀಯವಾಗಿ ಥಳಿಸಿರುವುದು ಅತ್ಯಂತ ಹೀನ ಕೃತ್ಯ. ಹಲ್ಲೆ ಮಾಡಿದ ಪುಂಡರು ಜಿಲ್ಲೆಯ ಜನತೆ ತಲೆತಗ್ಗಿಸುವಂತೆ ಮಾಡಿದ್ದಾರೆ ಎಂದು ಬಿಜೆಪಿ ಅಸಂಘಟಿತ ಕಾರ್ಮಿಕ ಪ್ರಕೋಷ್ಠದ ರಾಜ್ಯ ಸದಸ್ಯ ಸಚಿನ ಬೊಂಬಳೆ ಹೇಳಿದರು.

ಕಾರ್ಮಿಕ ಭವನ ನಿರ್ಮಾಣಕ್ಕೆ 2 ರು.ಕೋಟಿ ಅನುದಾನ

Jan 20 2025, 01:34 AM IST
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ನೆರವಾಗಲು ರಾಜ್ಯ ಸರ್ಕಾರ ಉಚಿತವಾಗಿ ಟೂಲ್ ಕಿಟ್‌ ನೀಡುತ್ತಿದ್ದು, ಕಿಟ್‌ಗಳನ್ನು ಮಾರಾಟ ಮಾಡದೆ ಕಾರ್ಮಿಕರು ಸದುಪಯೋಗ ಪಡಿಸಿಕೊಳ್ಳಬೇಕು. ಕಟ್ಟಡ ಮತ್ತು‌ ಇತರೆ ನಿರ್ಮಾಣ ಕಾರ್ಮಿಕರಿಗೆ ಕಿಟ್ ಸ್ವಯಂ ಉದ್ಯೋಗ ಕೈಗೊಳ್ಳಲು ನೀಡಲಾಗಿದೆ.

ನೆಲ್ಯಹುದಿಕೇರಿ: ಮೃತ ಕಾರ್ಮಿಕ ಕುಟುಂಬಕ್ಕೆ ಸೌಲಭ್ಯ ಒದಗಿಸಲು ಪ್ರತಿಭಟನೆ

Jan 14 2025, 01:04 AM IST
ಸಿಪಿಐಎಂ ಪಕ್ಷದಿಂದ ನೆಲ್ಯಹುದಿಕೇರಿಯಲ್ಲಿ ಭಾನುವಾರ ಪ್ರತಿಭಟನೆ ನಡೆಯಿತು. ಪಕ್ಷದ ಜಿಲ್ಲಾ ಕಾರ್ಯದರ್ಶಿ ಎಚ್‌.ಬಿ. ರಮೇಶ್‌ ಮಾತನಾಡಿದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ವಿರುದ್ಧ ಪ್ರತಿಭಟನೆ

Jan 14 2025, 01:03 AM IST
ಜಿಲ್ಲಾ ಕಾರ್ಮಿಕ ಅಧಿಕಾರಿ ತೇಜೋವತಿ ಅವರು ಖಾಸಗಿ ಕಂಪನಿಯ ಮಾಲೀಕರೊಂದಿಗೆ ಸೇರಿ ಎಐಟಿಯುಸಿ ಜಿಲ್ಲಾ ಮುಖಂಡರ ಮೇಲೆ ಇಲ್ಲಸಲ್ಲದ ದೂರು ನೀಡಿ, ಅವರ ತೇಜೋವಧೆಗೆ ಹುನ್ನಾರ ನಡೆಸಿರುವುದನ್ನು ಖಂಡಿಸಿ ಇಂದು ಎಐಟಿಯುಸಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಕೆಮಿಕಲ್ ಸೋರಿಕೆ: ಉಸಿರುಗಟ್ಟಿ ಕಾರ್ಮಿಕ ಸಾವು

Jan 11 2025, 12:48 AM IST
ರಾಮ್‌ ಕೀ ಫ್ಯಾಕ್ಟರಿಯ ಕೆಮಿಕಲ್ ವೇಸ್ಟ್ ತುಂಬಿದ್ದ ಟ್ಯಾಂಕರ್‌ನ ಮೇಲ್ಭಾಗದ ಕ್ಯಾಪ್ ಒಪನ್ ಆಗಿದೆ. ಇದರಿಂದ ಕೆಮಿಕಲ್‌ ಸೋರಿಕೆಯಾಗಿ ಏಕಾಏಕಿ ಮೂವರಿಗೂ ಉಸಿರುಗಟ್ಟಿದಂತಾಗಿದೆ. ತಲೆ ಸುತ್ತು ಬಂದು ಲಾರಿಯಿಂದ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಮಹಮದ್ ರಜೀಕ್ ತಲೆಗೆ ಗಂಭೀರ ಗಾಯವಾಗಿ ಮೃತಪಟ್ಟಿದ್ದಾರೆ.

ಸಮ್ಮೇಳನಕ್ಕೆ ಕೂಲಿ ಕಾರ್ಮಿಕ ಸಮ್ಮೇಳನಾಧ್ಯಕ್ಷ

Jan 02 2025, 12:31 AM IST
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ನೂತನ ತಾಲೂಕಿನ ಪ್ರಥಮ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಥಮ ಸರ್ವಾಧ್ಯಕ್ಷರಾದ ಸರಳ ಮತ್ತು ಸಜ್ಜನಿಕೆಯ ಕೂಲಿ ಕಾರ್ಮಿಕರಾಗಿರುವ ಸಾಹಿತಿ ಸಂಗಮೇಶ ಕರೆಪ್ಪಗೋಳ ಜೀವನ ಅನೇಕ ಉದಯನ್ಮೋಖ ಬರಹಗಾರರಿಗೆ ಮಾದರಿಯಾಗಿದೆ.

ಕಾರ್ಮಿಕ ಕಾರ್ಡ್‌, ಕಾರ್ಮಿಕರಿಗೇ ಸಿಗಬೇಕು

Dec 23 2024, 01:03 AM IST
ನೈಜ ಕಟ್ಟಡ ಕಾರ್ಮಿಕರಿಗೆ ಸಿಗಬೇಕಾದ ಸರ್ಕಾರದ ಸವಲತ್ತು, ಬೋಗಸ್‌ ಕಾರ್ಡ್‌ದಾರರು ಪಡೆಯುತ್ತಿದ್ದಾರೆ ಎಂದು ನವ ನಿರ್ಮಾಣ ಕಟ್ಟಡ ಕಟ್ಟುವವರ ಮತ್ತು ಇತರ ನಿರ್ಮಾಣ ಕೂಲಿ ಕಾರ್ಮಿಕರ ಕರ್ನಾಟಕ ಸ್ಟೇಟ್‌ ಪೇಡರೇಷನ್‌ನ ರಾಜ್ಯಾಧ್ಯಕ್ಷ ಶಾಮಣ್ಣ ರೆಡ್ಡಿ ಕಳವಳ ವ್ಯಕ್ತಪಡಿಸಿದರು.

ಕಚ್ಚಿದ ಹಾವಿನ ಸಮೇತ ಆಸ್ಪತ್ರೆಗೆ ಬಂದ ಕೃಷಿ ಕಾರ್ಮಿಕ

Dec 20 2024, 12:46 AM IST
ಕೃಷಿ ಕಾರ್ಮಿಕನೊಬ್ಬ ತನಗೆ ಕಚ್ಚಿದ ಕೊಳಕು ಮಂಡಲ ಹಾವನ್ನು ಪ್ಲಾಸ್ಟಿಕ್ ಕವರಿನಲ್ಲಿ ಹಾಕಿಕೊಂಡು ಆಸ್ಪತ್ರೆಗೆ ಆಗಮಿಸಿ ವೈದ್ಯರನ್ನು ಬೆಚ್ಚಿ ಬೀಳಿಸುವಂತೆ ಮಾಡಿದ ಘಟನೆ ಗುರುವಾರ ಬೇಲೂರು ಪಟ್ಟಣದಲ್ಲಿ ನಡೆದಿದೆ. ಆಸ್ಪತ್ರೆಗೆ ಹಾವು ಹಿಡಿದುಕೊಂಡು ಬಂದಿದ್ದ ಮುತ್ತುವನ್ನು ನೋಡಿ ಸಿಬ್ಬಂದಿ ಬೆಚ್ಚಿಬಿದ್ದರು. ವೈದ್ಯೆ ಡಾ. ಸುಧಾ ಮುತ್ತುವಿಗೆ ತಕ್ಷಣ ಚಿಕಿತ್ಸೆ ನೀಡಿದರು. ಹಾರೋಹಳ್ಳಿ ಗಡಿ ಬಳಿ ಮೆಕ್ಕೆಜೋಳ ಕಟಾವು ಮಾಡುವಾಗ ಹಾವೇರಿ ಮೂಲದ ಮುತ್ತು (40)ವರ್ಷ ಎಂಬ ರೈತ ಕೊಳಕು ಮಂಡಲ ಹಾವಿನ ಕಡಿತಕ್ಕೆ ಒಳಗಾಗಿದ್ದಾನೆ.

ಕಬ್ಬು ಕಟಾವು ಕಾರ್ಮಿಕರಿಗೆ ‘ಕಾರ್ಮಿಕ ಕಾರ್ಡ್‌’ ಬೇಕೆಂಬ ಸರಿ ಇದೆ: ಸಚಿವ ಲಾಡ್‌

Dec 18 2024, 12:45 AM IST
ಈಗಾಗಲೇ 25 ವಲಯಗಳಿಗೆ ಕಾರ್ಮಿಕರ ಕಾರ್ಡ್‌ ನೀಡಿದ್ದೇವೆ. ಕಾರ್ಮಿಕರ ಕಾರ್ಡ್‌ ಕೊಡುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಹಣ ಕೇಳಿದ್ದೇನೆ. ಕಬ್ಬು ಕಟಾವು ಕಾರ್ಮಿಕರಿಗೆ ಕಾರ್ಮಿಕರ ಕಾರ್ಡ್ ಬೇಡಿಕೆ ಸರಿ ಇದೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 21
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved