• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರ್ಮಿಕ ವರ್ಗಳ ಬೇಡಿಕೆ ಈಡೇರಿಸಲು ಸಿಐಟಿಯು ನೇತೃತ್ವದಲ್ಲಿ ಅಹೋರಾತ್ರಿ ಪ್ರತಿಭಟನೆ

Dec 18 2024, 12:45 AM IST
ಬಂಡವಾಳಗಾರರ ಪರ ರೂಪಿತವಾದ ನೀತಿಗಳಿಂದ ಹಲವು ವಿಭಾಗ ಕಾರ್ಮಿಕರು ಸಂಕಷ್ಟ, ಶೋಷಣೆಗೆ ಒಳಗಾಗಿದ್ದಾರೆ. ಸರ್ಕಾರಗಳಿಗೆ ಕೆಲಸದ ಭದ್ರತೆಗಿಂತ ಉದ್ದಿಮೆಗಳ ಭದ್ರತೆ ಹೆಚ್ಚಿನ ಆದ್ಯತೆಯಾಗಿದೆ. ಈ ಹಿಂದೆ ದುಡಿಯುವ ವರ್ಗಗಳಿಗೆ ಇದ್ದ 29 ಕಾನೂನುಗಳನ್ನು 4 ಸಂಹಿತೆಗಳನ್ನಾಗಿ ಬದಲಾಯಿಸಿ ಮುಷ್ಕರ ಹಕ್ಕು ಮತ್ತು ಸಾಮೂಹಿಕ ಚೌಕಾಸಿಯ ಹಕ್ಕುಗಳನ್ನು ಕಿತ್ತುಗೊಳ್ಳಲಾಗಿದೆ.

ಕಾರ್ಮಿಕರಿಗೆ ಲಭ್ಯವಿಲ್ಲದ ಕಾರ್ಮಿಕ ಕಲ್ಯಾಣ ಇಲಾಖೆ

Dec 15 2024, 02:04 AM IST
ರಾಜ್ಯ ಸರ್ಕಾರ ಸಂಘಟಿತ ಮತ್ತು ಅಸಂಘಟಿತ ವಲಯದ ಕಾರ್ಮಿಕರ ವೃತ್ತಿಯನ್ನು ಉತ್ತೇಜಿಸುವ ಜೊತೆಗೆ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವಲ್ಲಿ ಕಡೂರು ತಾಲೂಕಿನ ಕಾರ್ಮಿಕ ಕಲ್ಯಾಣ ಇಲಾಖೆ ವಿಫಲವಾಗಿದೆ ಎಂದು ಕಾರ್ಮಿಕರು ಇಲಾಖೆ ವಿರುದ್ಧ ಆಕ್ರೊಶ ವ್ಯಕ್ತಪಡಿಸಿದ್ದಾರೆ.

ವಿದ್ಯುತ್ ಸ್ಪರ್ಶಿಸಿ ಗುತ್ತಿಗೆ ಕಾರ್ಮಿಕ ಸಾವು

Dec 15 2024, 02:02 AM IST
ರಾಮನಗರ: ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ನಗರದ ರಾಮನಗರ-ಕನಪುರ ರಸ್ತೆ ಮಾರ್ಗದ ರೈಲ್ವೆ ಸೇತುವೆ ಬಳಿ ಸಂಭವಿಸಿದೆ. ಚಾಮರಾಜನಗರ ಜಿಲ್ಲೆಯ ಕೆಂಪನಪುರ ಗ್ರಾಮದ ವಾಸಿ ಚಿನ್ನಸ್ವಾಮಿ (45) ಮೃತರು. ಈತ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದರು.

ಅಸ್ಸಾಂ ಮೂಲದ ಕಾರ್ಮಿಕ ಕೊಲೆ ಪ್ರಕರಣ: ಆರೋಪಿ ಬಂಧನ

Dec 13 2024, 12:48 AM IST
ದೀಪಕ್‌ ಬೆಂಗೆರ ಕಳೆದ ಬುಧವಾರದಂದು ಕೊಲೆಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದ. ಈತ ನಿರ್ಗತಿಕನಂತೆ ಬೀದಿ ಬದಿ, ಜನ ವಸತಿ ಇಲ್ಲದ ಕಟ್ಟಡದಲ್ಲಿ ಮಲಗುತ್ತಿದ್ದರಿಂದ ಆತನ ಒಡನಾಡಿಗಳ ಬಗ್ಗೆ ತಿಳಿಯದೆ ಹಂತಕನನ್ನು ಪತ್ತೆ ಹಚ್ಚುವುದು ಪೊಲೀಸ್ ಇಲಾಖೆಗೆ ಕಗ್ಗಂಟಾಗಿತ್ತು.

ಡಿ.31ರಿಂದ ಬಸ್‌ ಮುಷ್ಕರ ? - ಸಿಎಂಗೆ ಮುಷ್ಕರದ ನೋಟಿಸ್‌ ಕೊಟ್ಟ ಕಾರ್ಮಿಕ ಸಂಘಟನೆ

Dec 10 2024, 10:09 AM IST

ವೇತನ ಮತ್ತು ಭತ್ಯೆಗಳ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿ.31ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನಿರ್ಧರಿಸಿದೆ.

ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿ ತಡೆಗೆ ಶ್ರಮಿಸಿ

Dec 06 2024, 08:59 AM IST
ಹುಟ್ಟಿನಿಂದ ಹಿಡಿದು ಸತ್ತ ನಂತರವೂ ಸಹ ವ್ಯಕ್ತಿಯೂ ತನ್ನದೆಯಾದ ಹಕ್ಕು ಹೊಂದಿದ್ದಾನೆ

ಜಿಲ್ಲೆಯಲ್ಲಿ ಶೀಘ್ರ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘ ಸ್ಥಾಪನೆ: ಡಿಸಿ ಡಾ. ವಿದ್ಯಾಕುಮಾರಿ

Dec 05 2024, 12:34 AM IST
ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘವನ್ನು ತೆರೆಯುವುದಕ್ಕೆ ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಕಾರ್ಮಿಕ ಕಾಯ್ದೆ ತಿದ್ದುಪಡಿ ವಿರೋಧಿಸಿ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

Nov 29 2024, 01:01 AM IST
ಕೇಂದ್ರ ಸರ್ಕಾರ ವಿದ್ಯುತ್ ಕಾಯ್ದೆ 2023ನ್ನು ರದ್ದುಗೊಳಿಸಬೇಕು.

ಕಾರ್ಮಿಕ ವರ್ಗಕ್ಕೆ ಸರ್ಕಾರಗಳು ಹೆಚ್ಚು ಸೌಲಭ್ಯಗಳನ್ನು ಕಲ್ಪಿಸಲಿ

Nov 26 2024, 12:51 AM IST
ಚನ್ನಗಿರಿ: ಕಾರ್ಮಿಕ ವರ್ಗವು ಈ ದೇಶದ ಶಕ್ತಿಯಾಗಿದ್ದು, ಕಾರ್ಮಿಕ ವರ್ಗ ಒಂದು ದಿನ ತಮ್ಮ ಕೆಲಸವನ್ನು ನಿಲ್ಲಿಸಿದರೆ ದೇಶದ ಆರ್ಥಿಕತೆಯೇ ಬುಡಮೇಲು ಆಗಲಿದೆ. ದೇಶದ ಆರ್ಥಿಕ ಸ್ಥಿತಿಯನ್ನು ಕಾಪಾಡುವಂತಹ ಕಾರ್ಮಿಕ ವರ್ಗಕ್ಕೆ ಸರ್ಕಾರಗಳು ಹೆಚ್ಚು-ಹೆಚ್ಚು ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕು ಎಂದು ಹಿರೇಮಠದ ಶ್ರೀ ಕೇದಾರಲಿಂಗ ಶಿವಶಾಂತವೀರ ಶಿವಾಚಾರ್ಯ ಮಹಾಸ್ವಾಮೀಜಿ ಒತ್ತಾಯಿಸಿದರು.

ಸಮಾಜದಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಯಾಗಲಿ: ಶಾಂತಲಿಂಗ ಶ್ರೀಗಳು

Nov 19 2024, 12:48 AM IST
ಸಮಾನ ಶೈಕ್ಷಣಿಕ ಪ್ರವೇಶ ಉತ್ತೇಜಿಸುವ ಮಹತ್ವವನ್ನು ಬಲಪಡಿಸಬೇಕು. ಆ ನಿಟ್ಟಿನಲ್ಲಿ ಸರಕಾರಿ ಶಾಲೆಗಳನ್ನು ಇನ್ನೂ ಹೆಚ್ಚು ಬಲಪಡಿಸಬೇಕು ಎಂದು ಶಾಂತಲಿಂಗ ಶ್ರೀಗಳು ಹೇಳಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 21
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved