ಕೇಂದ್ರ ಸರ್ಕಾರದ ರೈತ, ಕಾರ್ಮಿಕ ವಿರೋಧಿ ನೀತಿ ಜಾರಿಗೆ ವಿರೋಧ
Dec 21 2023, 01:15 AM ISTಕೇಂದ್ರ ಸರ್ಕಾರ ಕಾರ್ಮಿಕ ಮತ್ತು ರೈತ ವಿರೋಧಿ ನೀತಿಗಳನ್ನು ಜಾರಿಗೆ ತಂದಿದ್ದು, ಕೂಡಲೇ ಅವುಗಳನ್ನು ರದ್ದುಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಔಷಧ ಮಾರಾಟ ಪ್ರತಿನಿಧಿಗಳ ಫೆಡರೇಷನ್ ನೀಡಿದ ಮುಷ್ಕರಕ್ಕೆ ರಾಜ್ಯ ಔಷಧ ಮಾರಾಟ ಪ್ರತಿನಿಧಿಗಳು ಬುಧವಾರ ತಮ್ಮ ಸೇವೆ ಸ್ಥಗಿತಗೊಳಿಸಿ ಬೆಂಬಲ ಸೂಚಿಸಿದರು.