• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಲ ಕಾರ್ಮಿಕ ಪದ್ಧತಿ ದೊಡ್ಡ ಸಾಮಾಜಿಕ ಪಿಡುಗು: ನ್ಯಾ. ದಾಸರಿ ಕ್ರಾಂತಿ ಕಿರಣ್

Jun 20 2024, 01:04 AM IST
ನರಸಿಂಹರಾಜಪುರ, ಬಾಲ ಕಾರ್ಮಿಕ ಪದ್ದತಿ ದೊಡ್ಡ ಸಾಮಾಜಿಕ ಪಿಡುಗಾಗಿದೆ ಎಂದು ಇಲ್ಲಿನ ಜೆ.ಎಂ.ಎಫ್‌.ಸಿ. ನ್ಯಾಯಾಲಯದ ಸಿವಿಲ್‌ ನ್ಯಾಯಾಧೀಶ ದಾಸರಿ ಕ್ರಾಂತಿ ಕಿರಣ್‌ ತಿಳಿಸಿದರು.

ನರ್ಸಿಂಗ್‌ ವಿದ್ಯಾರ್ಥಿಗಳಿಂದ ಬಾಲ ಕಾರ್ಮಿಕ ವಿರೋಧಿ ರ್‍ಯಾಲಿ

Jun 19 2024, 01:00 AM IST
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಬಿ.ವಿ.ವಿ.ಎಸ್ ನರ್ಸಿಂಗ್ ವಿಜ್ಞಾನ ಮಹಾವಿದ್ಯಾಲಯದ ಚಿಕ್ಕಮಕ್ಕಳ ವಿಭಾಗದ ವತಿಯಿಂದ ಬಾಲ ಕಾರ್ಮಿಕ ವಿರೋಧಿ ದಿನವನ್ನು ಬಾಗಲಕೋಟ ನಗರದ ಮೋಟಗಿ ಬಸವೇಶ್ವರ ದೇವಸ್ಥಾನದ ಹತ್ತಿರದ ಅಂಗನವಾಡಿ ಕೇಂದ್ರ ಸಂಖ್ಯೆ-67ರಲ್ಲಿ ಹಮ್ಮಿಕೊಳ್ಳಲಾಗಿತ್ತು.

ಶಿಕ್ಷಣದಿಂದ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಸಾಧ್ಯ

Jun 18 2024, 12:50 AM IST
ಸಾಮಾಜಿಕ ಪಿಡುಗಾದ ಬಾಲ ಕಾರ್ಮಿಕ ಪದ್ಧತಿ ನಾಶವಾಗಬೇಕಾದರೆ ಶಿಕ್ಷಣವೆಂಬ ದಿವ್ಯೌಷದ ಅಗತ್ಯವಿದೆ ಎಂದು ಪ್ರಧಾನ ಸಿವಿಲ್ ನ್ಯಾಯಾದೀಶರಾದ ವಿ. ದೀಪಾ ತಿಳಿಸಿದರು.

ಜನರಲ್ಲಿ ಅರಿವು ಮೂಡಿಸಿದರೆ ಜಿಲ್ಲೆ ಬಾಲ ಕಾರ್ಮಿಕ ಮುಕ್ತ: ನ್ಯಾ. ಎಂ.ಪುರುಷೋತ್ತಮ

Jun 15 2024, 01:01 AM IST
ಉಡುಪಿ ಜಿಲ್ಲಾಡಳಿತ ಆಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ನಡೆಯಿತು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಪುರುಷೋತ್ತಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬಾಲ ಕಾರ್ಮಿಕ ಪದ್ಧತಿ ವಿರುದ್ಧ ಜಾಗೃತಿ ಅಗತ್ಯ

Jun 14 2024, 01:11 AM IST
ಮಕ್ಕಳನ್ನು ಹಲವಾರು ಕಾರಣಗಳಿಂದ ಹಾಗೂ ಸಮಸ್ಯೆಗಳಿಂದ ಬಾಲ ಕಾರ್ಮಿಕರಾಗಿ ದುಡಿಯುತ್ತಿರುವುದು ಕಂಡು ಬಂದರೆ ಪೋಷಕರು ಹಾಗೂ ಮಾಲೀಕರಿಗೆ ತಿಳಿಹೇಳಿ, ಬಾಲಕಾರ್ಮಿಕ ಪದ್ಧತಿಯಿಂದ ಬಿಡುಗಡೆಗೊಳಿಸಿ

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರ ಸಹಕಾರ ಅಗತ್ಯ

Jun 14 2024, 01:04 AM IST
ಸಾಮಾಜಿಕ ಪಿಡುಗಾದ ಬಾಲ ಕಾರ್ಮಿಕ ಪದ್ದತಿಯನ್ನು ನಿರ್ಮೂಲನೆಗೊಳಿಸುವಲ್ಲಿ ಪ್ರತಿಯೊಬ್ಬರು ಕೈಜೋಡಿಸಬೇಕೆಂದು ಪ್ರಧಾನ ಸಿವಿಲ್ ನ್ಯಾಯಾದೀಶರಾದ ವಿ. ದೀಪಾ ತಿಳಿಸಿದರು.

ಬಾಲ ಕಾರ್ಮಿಕ ಪದ್ಧತಿ ಅಭಿವೃದ್ಧಿಗೆ ಮಾರಕ

Jun 14 2024, 01:02 AM IST
ಬಾಲಕಾರ್ಮಿಕ ಪದ್ಧತಿ ಜಗತ್ತಿನ ಪಿಡುಗು. ಮಕ್ಕಳನ್ನು ದುಡಿಸುವ ಪದ್ಧತಿ ರಾಷ್ಟ್ರಕ್ಕೆ ಕಳಂಕವಾಗಿದ್ದು, ಮಕ್ಕಳ ದುಡಿಮೆ ಮಾನವ ಅಭಿವೃದ್ಧಿಗೆ ಮಾರಕವಾಗಿದೆ. ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ, ಈ ಪದ್ಧತಿಯ ಕಡಿವಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಮುಖ್ಯಾಧ್ಯಾಪಕ ಮಹೇಶ ನಾಡಗೇರಿ ತಿಳಿಸಿದರು.

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶಿಕ್ಷಣವೇ ಪರಿಹಾರ: ನ್ಯಾ. ಹನುಮಂತಪ್ಪ

Jun 13 2024, 12:55 AM IST
ಚಿಕ್ಕಮಗಳೂರು, ಬಾಲ ಕಾರ್ಮಿಕ ಪದ್ಧತಿ ಸಮಾಜಕ್ಕೆ ಮಾರಕವಾಗಿದ್ದು, ಅಂಥ ಮಕ್ಕಳನ್ನು ಗುರುತಿಸಿ ಶಿಕ್ಷಣ ನೀಡಿ ದಾಗಲೇ ಪರಿಹಾರ ಸಾಧ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ಹೇಳಿದರು.

ಬಾಲ ಕಾರ್ಮಿಕ ಪದ್ಧತಿ ನಿಷೇಧಕ್ಕೆ ಅರಿವು ಮುಖ್ಯ

Jun 13 2024, 12:51 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆಯಡಿ ಎಲ್ಲರೂ ಕಾರ್ಯನಿರ್ವಹಿಸಬೇಕು. ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ನಿರಂತರ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಜತೆಗೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಪಿ.ಮುರಳಿ ಮೋಹನ್ ರೆಡ್ಡಿ ತಿಳಿಸಿದರು.

ಬಡತನವೇ ಬಾಲ ಕಾರ್ಮಿಕ ಪದ್ಧತಿಗೆ ಕಾರಣ: ಲೋಕೇಶ್

Jun 13 2024, 12:51 AM IST
ಬಾಲ ಕಾರ್ಮಿಕ ಪದ್ಧತಿಯು ಎಲ್ಲೆಡೆಯೂ ಇರುವ ಸಮಸ್ಯೆ. 18ನೇ ಶತಮಾನದ ಕೈಗಾರಿಕಾ ಕ್ರಾಂತಿಯಿಂದ ಈ ಸಮಸ್ಯೆ ಆರಂಭವಾಯಿತು. ಜರ್ಮನಿ, ಬಾಲ ಕಾರ್ಮಿಕಾ ಪದ್ಧತಿ ತಡೆಯಲು 1839ರಲ್ಲಿ ಕಾನೂನು ಮಂಡಿಸಿತು. ಭಾರತದಲ್ಲಿ ಸುಮಾರು 3ನೇ ಶತಮಾನದಲ್ಲಿ ಗೃಹೋಪಯೋಗಿ ಕೆಲಸಕ್ಕೆ ಮಕ್ಕಳನ್ನು ಖರೀದಿಸಲಾಗುತ್ತಿತ್ತು ಎಂದು ಅರ್ಥಶಾಸ್ತ್ರದಲ್ಲಿ ಉಲ್ಲೇಖವಾಗಿದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • 21
  • 22
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved