• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಲ ಕಾರ್ಮಿಕ ಪದ್ದತಿ ನಿರ್ಮೂಲನೆಗೆ ಸಹಕಾರ ಅಗತ್ಯ

Jun 07 2024, 12:34 AM IST
ಕನ್ನಡಪ್ರಭ ವಾರ್ತೆ ಮಹಾಲಿಂಗಪುರ ಗ್ರಾಮೀಣ ಭಾಗದಲ್ಲಿ ಇನ್ನೂ ಹಲವೆಡೆ ಜೀವಂತವಾಗಿರುವ ಬಾಲ ಕಾರ್ಮಿಕ ಪದ್ದತಿಯನ್ನು ಸಂಪೂರ್ಣ ನಿರ್ಮೂಲನಗೆ ಸಾರ್ವಜನಿಕರ ಸಹಕಾರ ಅಗತ್ಯವೆಂದು ಹಿರಿಯ ನ್ಯಾಯವಾದಿ ಅರ್ಜುನ್‌ ಜಿಡ್ಡಿಮನಿ ಹೇಳಿದರು.

ನರೇಗಾ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಹೃದಯಾಘಾತದಿಂದ ಕಾರ್ಮಿಕ ಸಾವು

May 30 2024, 12:45 AM IST
ಲಿಂಗಸುಗೂರು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ ಯಾದವ ಹಾಗೂ ಅಭಿವೃದ್ಧಿ ಅಧಿಕಾರಿ ಪ್ರವೀಣ ಕುಮಾರ ಪಾಟೀಲ್ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ

ಕಾರ್ಮಿಕ ಮಕ್ಕಳಿಗೆ ಉಚಿತ ಶಿಕ್ಷಣ ಸರ್ಕಾರಗಳ ಕರ್ತವ್ಯ: ಬಿ.ಕೆ.ರಹಮತ್‌ ಉಲ್ಲಾ

May 29 2024, 12:49 AM IST
ಮಹಿಳಾ ಸೇವಾ ಸಮಾಜದಲ್ಲಿ ಅಸಂಘಟಿತ ಕಾರ್ಮಿಕರ ಸಂಘಟನೆಯಿಂದ ಕಾರ್ಮಿಕರ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಹಿರಿಯ ನ್ಯಾಯವಾದಿ ಬಿ.ಕೆ.ರಹಮತ್‌ ಉಲ್ಲಾ ಭಾಗವಹಿಸಿ ಮಾತನಾಡಿದರು.

ಬಾಯರ್ ಸ್ಫೋಟ: ಕಾರ್ಮಿಕ ಮಹಿಳೆ ಸಾವು

May 22 2024, 12:52 AM IST
ಉಪ್ಪಿನಕಾಯಿ ತಯಾರಿಕಾ ಘಟಕದಲ್ಲಿ ಬಾಟ್ಲರ್ ಸ್ಫೋಟಗೊಂಡ ಪರಿಣಾಮ ಓರ್ವ ಕಾರ್ಮಿಕ ಮಹಿಳೆ ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿರುವ ನಿಖಿಲ್ ಪಾಟೀಲ ಒಡೆತನದ ಪ್ರಿಯಾ ಎಕ್ಸ್‌ಪೋರ್ಟ್‌ನಲ್ಲಿ ಮಂಗಳವಾರ ನಡೆದಿದೆ.

ಟ್ರ್ಯಾಕ್ಟರ್ ಚಕ್ರ ಸ್ಫೋಟಗೊಂಡು ಪಾದಚಾರಿ ಕಾರ್ಮಿಕ ಸಾವು

May 21 2024, 12:37 AM IST
ಟ್ರ್ಯಾಕ್ಟರ್ ನಲ್ಲಿ ಅಗತ್ಯಕ್ಕಿಂತ ಹೆಚ್ಚು ಟನ್ ಸೌಧೆ ತುಂಬಿದ್ದು, ಹೆಚ್ಚು ಭಾರವಾದ ಹಿನ್ನೆಲೆಯಲ್ಲಿ ಚಕ್ರ ಸ್ಪೋಟಗೊಂಡಿದೆ ಎಂಬುದು ಸ್ಥಳೀಯರ ಆರೋಪವಾಗಿದೆ.

ಎನ್‌ಟಿಪಿಸಿ: 130 ಅಡಿಯಿಂದ ಬಿದ್ದು ಕಾರ್ಮಿಕ ಸಾವು

May 16 2024, 12:52 AM IST
ಕೂಡಗಿ ಎನ್.ಟಿ.ಪಿ.ಸಿ(ಕೂಡಗಿ ಉಷ್ಣ ವಿದ್ಯುತ್ ಸ್ಥಾವರ)ಯಲ್ಲಿ 130 ಅಡಿಯ ಚಿಮಣಿ (ಬೃಹತ್ ಸ್ಥಾವರ) ಮೇಲಿಂದ ಆಯತಪ್ಪಿ ಕೆಳಗೆ ಬಿದ್ದು ಉತ್ತರ ಪ್ರದೇಶ ಮೂಲದ ಕಾರ್ಮಿಕ ಮೃತಪಟ್ಟಿರುವ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ.

ಜಿಂದಾಲ್ ಕಾರ್ಖಾನೆಯಲ್ಲಿ ಎಲ್‌ಪಿಜಿ ಅನಿಲ ಸೋರಿಕೆ; ಕಾರ್ಮಿಕ ಸಾವು

May 16 2024, 12:46 AM IST
ಸೋಂಪುರ ಕೈಗಾರಿಕಾ ಪ್ರದೇಶದಲ್ಲಿ ಆಗಾಗ ಇಂತಹ ಅವಘಡಗಳು ನಡೆಯುತ್ತಿದ್ದು, ಕಾರ್ಮಿಕರಿಗೆ ರಕ್ಷಣೆ ಇಲ್ಲದಂತಾಗಿದೆ. ಹೀಗಿದ್ದರೂ ಕೈಗಾರಿಕೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವಲ್ಲಿ ಕಾರ್ಮಿಕ ಇಲಾಖೆ ವಿಫಲವಾಗಿದೆ ಎಂಬುದು ಕಾರ್ಮಿಕರ ಆರೋಪವಾಗಿದೆ.

ಕಡಬ: ಸಿಡಿಲು ಬಡಿದು ಉ.ಪ್ರ. ಕಾರ್ಮಿಕ ಸ್ಥಳದಲ್ಲೇ ಸಾವು

May 12 2024, 01:21 AM IST
ಘಟನಾ ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮಹಜರು ನಡೆಸಿದ್ದಾರೆ.

ದೇಶ ಉಳಿಸಲು ಕಾರ್ಮಿಕ ವರ್ಗ ಸಂಘಟಿತರಾಗಿ: ಸುನಿಲ್‌ ಬಜಾಲ್‌

May 04 2024, 12:45 AM IST
ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಸುಕುಮಾರ್ ತೊಕ್ಕೊಟ್ಟು ಮಾತನಾಡಿ, ಸಾಮ್ಯಾಜ್ಯಶಾಹಿ ಶಕ್ತಿಗಳು ಹಾಗೂ ಬಂಡವಾಳಶಾಹಿ ವರ್ಗದ ಜೀವ ವಿರೋಧಿ ನಿಲುವುಗಳ ವಿರುದ್ಧ ದುಡಿಯುವ ಜನತೆ ಒಂದಾಗಿ ಪ್ರಬಲ ಪ್ರತಿರೋಧ ಒಡ್ಡಬೇಕಾಗಿದೆ ಎಂದು ಹೇಳಿದರು.

ಕಾರ್ಮಿಕ ದಿನಾಚರಣೆ: ರೈಲ್ವೆ ಸಿಬ್ಬಂದಿಗೆ ಅಭಿನಂದನೆ

May 04 2024, 12:30 AM IST
ಸಮಾರಂಭದಲ್ಲಿ ಸುರಕ್ಷತಾ ಸಂಬಂಧಿತ ವಿಭಾಗಗಳಲ್ಲಿನ ಟ್ರ್ಯಾಕ್ (ಹಳಿ) ನಿರ್ವಾಹಕರು, ಸಂವಹನ ನಿರ್ವಾಹಕರು, ಪಾಯಿಂಟ್ಸ್‌ ಮನ್, ಪಾಯಿಂಟ್ಸ್‌ ವುಮನ್, ಲೋಕೋ ಪೈಲಟ್‌ ಗಳು, ರೈಲು ವ್ಯವಸ್ಥಾಪಕರು ಮತ್ತು ವಿವಿಧ ವಿಭಾಗಗಳ ಎಂಜಿನಿಯರ್‌ ಗಳಂತಹ 20 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಶ್ಲಾಘನೀಯ ಸೇವೆಯನ್ನು ಸಲ್ಲಿಸಿರುವ 38 ಸಮರ್ಪಿತ ಸಿಬ್ಬಂದಿಯನ್ನು ಗೌರವಿಸಲಾಯಿತು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • 22
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved