ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಆಕಸ್ಮಿಕ ಬೆಂಕಿ; ಕೂಲಿ ಕಾರ್ಮಿಕ ಮಹಿಳೆ ಮನೆ ಸಂಪೂರ್ಣ ಭಸ್ಮ
Mar 31 2024, 02:09 AM IST
ಮನೆ ಸಂಪೂರ್ಣ ಬೆಂಕಿಗೆ ಆಹುತಿಯಾದ ಪರಿಣಾಮ ಮನೆಯೊಳಗಿನ ಎಲ್ಲ ವಸ್ತುಗಳು ಸುಟ್ಟು ಭಸ್ಮವಾಗಿದೆ. ಗ್ರಿ ಕಾಲೇಜಿನ ವಿದ್ಯಾರ್ಥಿನಿಯ ಪರೀಕ್ಷೆಯ ಪ್ರವೇಶ ಪತ್ರ ಕೂಡ ಬೆಂಕಿಗೆ ಭಸ್ಮವಾಗಿದೆ ಎಂದು ತಿಳಿಸಿದ್ದಾರೆ.
ಕಾರ್ಮಿಕ ಕೋರ್ಟ್ ಹುದ್ದೆ ಭರ್ತಿಗೆ ಹೈಕೋರ್ಟ್ ಖಡಕ್ ಸೂಚನೆ
Mar 21 2024, 01:06 AM IST
ಕಾರ್ಮಿಕರು ಸಿಡಿದೇಳುವ ಮೊದಲೇ ಕೈಗಾರಿಕಾ ನ್ಯಾಯಾಧೀಕರಣದ (ಕಾರ್ಮಿಕ ನ್ಯಾಯಾಲಯ) ಬೆಂಗಳೂರು ಪೀಠದ (ಪ್ರಿಸೈಡಿಂಗ್ ಆಫೀಸರ್) ಮುಖ್ಯಸ್ಥರ ಹುದ್ದೆಯ ಭರ್ತಿಗೆ ಕ್ರಮ ಜರುಗಿಸುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಕಟುವಾಗಿ ಸೂಚಿಸಿದೆ.
ಮೆಟ್ರೋದ ಸಿಬ್ಬಂದಿಗೆ ಕಿರುಕುಳ; ಕಾರ್ಮಿಕ ಪರಿಷತ್ ಪ್ರತಿಭಟನೆ
Mar 16 2024, 01:48 AM IST
ನಮ್ಮ ಮೆಟ್ರೋದ ಸಿಬ್ಬಂದಿಗೆ ಅಧಿಕಾರಿಯೊಬ್ಬರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ಕಾರ್ಯಕರ್ತರು ಸ್ವಾತಂತ್ರ್ಯ ಉದ್ಯಾನವನದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಬಲಿ
Mar 14 2024, 02:03 AM IST
ವಿರಾಜಪೇಟೆ ತಾಲೂಕಿನ ಚೆನ್ನಂಗಿ ಅಬ್ಬೂರು ಬಳಿಯ ಬೀಚ್ ಲ್ಯಾಂಡ್ ಕಾಫಿ ತೋಟವೊಂದರಲ್ಲಿ ಬುಧವಾರ ಕಾಡಾನೆ ದಾಳಿ ನಡೆದಿದ್ದು, ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಅಜಬಾನು (37) ಆನೆ ದಾಳಿಯಿಂದ ಮೃತಪಟ್ಟರು.
ಕಾರ್ಮಿಕ ಮಕ್ಕಳ ಶೈಕ್ಷಣಿಕ ಸಹಾಯಧನ ಬಿಡುಗಡೆಗೊಳಿಸಿ
Mar 12 2024, 02:01 AM IST
ರಾಮನಗರ: ಕಾರ್ಮಿಕ ಮಕ್ಕಳ ಶೈಕ್ಷಣಿಕ ಸಹಾಯಧನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಪದಾಧಿಕಾರಿಗಳು ಜಿಲ್ಲಾ ಕಾರ್ಮಿಕ ಅಧಿಕಾರಿಗೆ ಮನವಿ ಸಲ್ಲಿಸಿದರು.
ಕಾರ್ಮಿಕ ಮನೆ ನೆಲಸಮ ಸಿಐಟಿಯು ಖಂಡನೆ: 11ರಂದು ಪ್ರತಿಭಟನೆ
Mar 10 2024, 01:48 AM IST
ಕಾರ್ಮಿಕರಿಗೆ ಯಾವುದೇ ನೋಟೀಸ್ ನೀಡದೆ ಏಕಾಏಕಿ ಗುಡಿಸಲುಗಳನ್ನು ನೆಲಸಮ ಮಾಡಿದ್ದು ಖಂಡನೀಯ
ಬಾಲ ಕಾರ್ಮಿಕ ಪದ್ಧತಿ ತಡೆಗೆ ಎಲ್ಲರೂ ಸಹಕರಿಸಿ
Mar 05 2024, 01:34 AM IST
ಬಾಲ ಕಾರ್ಮಿಕ ಪದ್ಧತಿ ಸಾಮಾಜಿಕ ಪಿಡುಗುಗಳಲ್ಲಿ ಒಂದಾಗಿದೆ. ಇಂದು ವಿವಿಧ ಸಮಸ್ಯೆಗಳಿಂದ ಅನೇಕರು ತಮ್ಮ ಮಕ್ಕಳನ್ನು ಶಾಲೆಗಳಿಗೆ ಕಳುಹಿಸುವುದಿಲ್ಲ. ಇದು ಶಿಕ್ಷಾರ್ಹ ಅಪರಾಧವಾಗಿದೆ
ಬಾಲ ಕಾರ್ಮಿಕ ಪದ್ಧತಿ ಶಿಕ್ಷಾರ್ಹ ಅಪರಾಧ: ನ್ಯಾ.ಶ್ರೀಧರ
Mar 04 2024, 01:24 AM IST
ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕಾರ್ಮಿಕ ಪದ್ಧತಿ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಕಾರ್ಯಗಾರ
ಬಾಲ ಕಾರ್ಮಿಕ ಪದ್ಧತಿ ಶಿಕ್ಷಾರ್ಹ ಅಪರಾಧ: ನ್ಯಾ.ಶ್ರೀಧರ
Mar 04 2024, 01:24 AM IST
ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕಾರ್ಮಿಕ ಪದ್ಧತಿ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಕಾರ್ಯಗಾರ
ನೋಟಿಸ್ ನೀಡದೆ ವರ್ಕ್‌ಶಾಪ್ ಧ್ವಂಸ: ಕಾರ್ಮಿಕ ಪರಿಷತ್ ಪ್ರತಿಭಟನೆ
Mar 02 2024, 01:46 AM IST
ನಗರಸಭೆ ಕಚೇರಿ ಮುಂಭಾಗ ಶುಕ್ರವಾರ ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್‌ನ ವತಿಯಿಂದ ವರ್ಕ್‌ಶಾಪ್ ಧ್ವಂಸಗೊಳಿಸಿರುವುದರ ವಿರುದ್ಧ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ರವರಿಗೆ ಮನವಿ ಸಲ್ಲಿಸಿದರು.
< previous
1
...
14
15
16
17
18
19
20
21
22
next >
More Trending News
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?