ಕೇಂದ್ರದ ಜನ ವಿರೋಧಿ ನೀತಿ ಕಾರ್ಮಿಕ ಸಂಘಟನೆಗಳ ಖಂಡನೆ
Feb 18 2024, 01:30 AM ISTರೈತರಿಗೆ ಬೆಂಬಲ ಬೆಲೆ ನೀಡಲು ಪ್ರತಿ ವರ್ಷ ಎರಡು ಲಕ್ಷ ಕೋಟಿ ರು. ಸಾಕು. ರೈತ ಸಂತಾನ ಉಳಿಯಬೇಕಾಗಿರುವುದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಬೇಡಿಕೆಗಳನ್ನು ಈಡೇರಿಸಬೇಕು. ಪ್ರಧಾನಿ ನರೇಂದ್ರಮೋದಿ ಸಂವಿಧಾನ, ಪ್ರಜಾಪ್ರಭುತ್ವವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಚಿಂತಕ ಜೆ.ಯಾದವರೆಡ್ಡಿ ಹೇಳಿದರು.