ಕಾರ್ಮಿಕ ಭವನ ನಿರ್ಮಾಣಕ್ಕೆ 2 ರು.ಕೋಟಿ ಅನುದಾನ
Jan 20 2025, 01:34 AM ISTಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ನೆರವಾಗಲು ರಾಜ್ಯ ಸರ್ಕಾರ ಉಚಿತವಾಗಿ ಟೂಲ್ ಕಿಟ್ ನೀಡುತ್ತಿದ್ದು, ಕಿಟ್ಗಳನ್ನು ಮಾರಾಟ ಮಾಡದೆ ಕಾರ್ಮಿಕರು ಸದುಪಯೋಗ ಪಡಿಸಿಕೊಳ್ಳಬೇಕು. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಕಿಟ್ ಸ್ವಯಂ ಉದ್ಯೋಗ ಕೈಗೊಳ್ಳಲು ನೀಡಲಾಗಿದೆ.