ರೈತ, ಕಾರ್ಮಿಕ, ದಲಿತರ ಸಂಘಟಿತ ಹೋರಾಟ ಮುಖ್ಯ
Nov 09 2024, 01:12 AM ISTಅಪಾಯದಲ್ಲಿರುವ ಭಾರತದ ತ್ರಿವರ್ಣ ಧ್ವಜ ರಕ್ಷಣೆಗಾಗಿ ಕಾರ್ಮಿಕರ ಕೆಂಪು ಬಾವುಟ, ದಲಿತ ಸಮುದಾಯದ ನೀಲಿ ಬಾವುಟ ಹಾಗೂ ರೈತರ ಹಸಿರು ಬಾವುಟಗಳು ಒಂದಾಗಿ, ನಿರಂತರ ಆಂದೋಲನ ನಡೆಸಬೇಕು. ಆಗ ಮಾತ್ರ ಸಂವಿಧಾನ, ಪ್ರಜಾಪ್ರಭುತ್ವ, ಅನ್ನದಾತರ ಭೂಮಿ, ಹಕ್ಕುಗಳು ಉಳಿಯುತ್ತವೆ ಎಂದು ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ಡಾ. ಎ.ಬಿ. ರಾಮಚಂದ್ರಪ್ಪ ಹೇಳಿದ್ದಾರೆ.