ಕಾರ್ಖಾನೆ ಲಿಫ್ಟನಲ್ಲಿ ಶಾರ್ಟ್ ರ್ಕ್ಯೂಟ್; ಕಾರ್ಮಿಕ ಸಜೀವ ದಹನ
Aug 08 2024, 01:37 AM ISTಕನ್ನಡಪ್ರಭ ವಾರ್ತೆ ಬೆಳಗಾವಿ ಕಾರ್ಖಾನೆಯ ಲಿಫ್ಟ್ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದ ಅಗ್ನಿ ಅವಘಡದಲ್ಲಿ ಕಾರ್ಮಿಕನೋರ್ವ ಸಚಿವ ದಹನವಾಗಿದ್ದು, ಮೂವರು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ಬೆಳಗಾವಿ ತಾಲೂಕಿನ ನಾವಗೆ ಗ್ರಾಮದ ಕೈಗಾರಿಕಾ ಪ್ರದೇಶದಲ್ಲಿನ ಸ್ನೇಹಂ ಕಾರ್ಖಾನೆಯಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.