ಬಾಲ ಕಾರ್ಮಿಕ ಪದ್ಧತಿ ಅಭಿವೃದ್ಧಿಗೆ ಮಾರಕ
Jun 14 2024, 01:02 AM ISTಬಾಲಕಾರ್ಮಿಕ ಪದ್ಧತಿ ಜಗತ್ತಿನ ಪಿಡುಗು. ಮಕ್ಕಳನ್ನು ದುಡಿಸುವ ಪದ್ಧತಿ ರಾಷ್ಟ್ರಕ್ಕೆ ಕಳಂಕವಾಗಿದ್ದು, ಮಕ್ಕಳ ದುಡಿಮೆ ಮಾನವ ಅಭಿವೃದ್ಧಿಗೆ ಮಾರಕವಾಗಿದೆ. ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ, ಈ ಪದ್ಧತಿಯ ಕಡಿವಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಮುಖ್ಯಾಧ್ಯಾಪಕ ಮಹೇಶ ನಾಡಗೇರಿ ತಿಳಿಸಿದರು.