• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರ್ಮಿಕ ವಿರೋಧಿ ನೀತಿ ಹಿಂಪಡೆಯಿರಿ

Feb 21 2025, 12:46 AM IST
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕಾರ್ಮಿಕ ವರ್ಗದ ಮೇಲಿನ ದಾಳಿ, ದೌರ್ಜನ್ಯ ಹೆಚ್ಚಾಗುತ್ತಿವೆ. ಕಾರ್ಮಿಕರ ಹೋರಾಟದ ಫಲವಾಗಿ ಅಸ್ತಿತ್ವಕ್ಕೆ ಬಂದ ಕಾರ್ಮಿಕ ಕಾನೂನುಗಳ ಬದಲಾವಣೆಗೆ ಕೇಂದ್ರ ಸರ್ಕಾರ ವಿಭಿನ್ನ ದಾರಿಯಲ್ಲಿ ಹೊರಟಿದೆ.

ಸಚಿವ ಸಂತೋಷ್ ಲಾಡ್ ಅವರ ಅಧ್ಯಕ್ಷತೆಯಲ್ಲಿ ಕಾರ್ಮಿಕ ಸಂಘಟನೆಗಳೊಂದಿಗೆ ಸಮಾಲೋಚನಾ ಸಭೆ

Feb 20 2025, 12:48 AM IST
ಕಟ್ಟಡ ಕಾರ್ಮಿಕರು ಸೇರಿದಂತೆ ಇತರೆ ಕಾರ್ಮಿಕರಿಗೆ ಯಾವುದಾದರೂ ರೀತಿಯ ಅಪಘಾತ ಸಂಭವಿಸಿದಲ್ಲಿ ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಿರುವ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೆ ಅದನ್ನು ಮರುಪಾವತಿಸುವ ಅವಕಾಶವಿರುತ್ತದೆ.

ಜೀತ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶ್ರಮಿಸಿ: ಜಿಲ್ಲಾಧಿಕಾರಿ ನಲಿನ್ ಅತುಲ್

Feb 19 2025, 12:46 AM IST
ಜೀತ ಕಾರ್ಮಿಕ ಪದ್ಧತಿಯ ನಿರ್ಮೂಲನೆಗೆ ೧೯೭೬ರಲ್ಲಿ ಕಾಯ್ದೆ ಜಾರಿಗೆ ಬಂದಿದೆ. ರಾಜ್ಯದಲ್ಲಿ ಜೀತ ಪದ್ಧತಿ ನಿಯಂತ್ರಣಗೊಳಿಸಿ ನಿರ್ಮೂಲನೆ ಮಾಡಲು ಜೀತ ಕಾರ್ಮಿಕ ಪದ್ಧತಿ ನಿಷೇಧ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ಜೀತ ಕಾರ್ಮಿಕ ಪದ್ಧತಿ ವಿರುದ್ಧ [ಜಾಗೃತಿ ಮೂಡಿಸಿ-ಎಡಿಸಿ ಡಾ. ನಾಗರಾಜ

Feb 16 2025, 01:46 AM IST
ಜೀತ ಕಾರ್ಮಿಕ ಪದ್ಧತಿ ಒಂದು ಅಪರಾಧವಾಗಿದೆ. ಜೀತ ಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಕುರಿತು ಸಾರ್ವಜನಿಕರಿಗೆ ಅಗತ್ಯ ಜಾಗೃತಿ ಮೂಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಎಲ್., ಹೇಳಿದರು.

ಕಾರ್ಮಿಕ ಮಹಿಳೆ ಮೇಲೆ ಕಾಡು ಹಂದಿ ದಾಳಿ

Feb 13 2025, 12:48 AM IST
ಕಾಫಿ ತೋಟದಲ್ಲಿ ಕಾರ್ಮಿಕ ಮಹಿಳೆಯೋರ್ವರ ಮೇಲೆ ಕಾಡು ಹಂದಿ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ನಡೆದಿದೆ.

ಪ್ರಧಾನಿ ಸ್ಥಾನದಿಂದ ಮೋದಿ ಬದಲಾಗಬೇಕು - ಭವಿಷ್ಯ ಉಳಿಸಬೇಕಾಗಿದೆ : ಕಾರ್ಮಿಕ ಸಚಿವ ಸಂತೋಷ್ ಲಾಡ್

Feb 11 2025, 12:48 AM IST

ಪ್ರಧಾನಿ ಸ್ಥಾನಕ್ಕೆ ಬದಲಾವಣೆ ಅಗತ್ಯವಿದ್ದು, ಭಾರತವನ್ನು ಉಳಿಸಬೇಕಾದರೆ ಮೋದಿ ಅವರ ಜಾಗದಲ್ಲಿ ನಿತಿನ್ ಗಡ್ಕರಿ ಇಲ್ಲವೇ ಬೇರೆ ಯಾರಾದರೂ ಬರುವ ಮೂಲಕ ಯುವಕರ ಹಾಗೂ ಈ ದೇಶದ ಭವಿಷ್ಯ ಉಳಿಸಬೇಕಾಗಿದೆ ಎಂದು ರಾಜ್ಯದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಟೀಕಿಸಿದರು.

ಕಾರ್ಮಿಕ ಸಮುದಾಯ ಭವನಕ್ಕೆ ಕೋಟಿ ಅನುದಾನ ಕೊಡಿಸುವೆ:ಶಾಸಕ ಬಾಲಕೃಷ್ಣ

Feb 11 2025, 12:47 AM IST
ಕಾರ್ಮಿಕ ಸಚಿವ ಸಂತೋಷ್ ಲಾಡ್ ರಿಗೆ ಈಗಾಗಲೇ ಸಮುದಾಯ ಭವನಕ್ಕೆ ಒಂದು ಕೋಟಿ ರು. ಅನುದಾನ ನೀಡಬೇಕೆಂದು ಮನವಿ ಮಾಡಿದ್ದು, ಇದಕ್ಕೆ ಸಚಿವರು ಕೂಡ ಒಪ್ಪಿಗೆ ನೀಡಿದ್ದಾರೆ. ಶೀಘ್ರದಲ್ಲೇ ಕಾರ್ಮಿಕರ ದೊಡ್ಡ ಸಮಾರಂಭವನ್ನು ಮಾಡಿ ಸಚಿವರನ್ನೇ ಮಾಗಡಿಗೆ ಕರೆಸಿ ಇಲ್ಲೇ ಘೋಷಣೆ ಮಾಡಿಸುತ್ತೇನೆ.

ಮೈಸೂರಿನಲ್ಲಿ ಇನ್ಫೋಸಿಸ್‌ ಸಿಬ್ಬಂದಿ ವಜಾ - ಕೇಂದ್ರ ಕಾರ್ಮಿಕ ಇಲಾಖೆಗೆ ಟೆಕಿಗಳ ಸಂಘ ದೂರು

Feb 10 2025, 10:44 AM IST

ಆಂತರಿಕ ಮೌಲ್ಯಮಾಪನ ಪರೀಕ್ಷೆಯಲ್ಲಿ ಫೇಲ್ ಆಗಿದ್ದಾರೆ ಎನ್ನುವ ಕಾರಣ ನೀಡಿ ಇತ್ತೀಚೆಗಷ್ಟೇ ಮೈಸೂರು ಕ್ಯಾಂಪಸ್‌ನಿಂದ 300ಕ್ಕೂ ಹೆಚ್ಚು ಯುವ ಉದ್ಯೋಗಿಗಳನ್ನು ತೆಗೆದು ಹಾಕಿದ ಇನ್ಫೋಸಿಸ್‌ ವಿರುದ್ಧ ಐಟಿ ಉದ್ಯೋಗಿಗಳ ಸಂಘಟನೆ ಕೇಂದ್ರ ಸರ್ಕಾರಕ್ಕೆ ದೂರು ಸಲ್ಲಿಸಿದೆ.

ಕಾರ್ಮಿಕ, ರೈತ ವಿರೋಧಿ ಬಜೆಟ್‌ ಆರೋಪ: ಸಿಐಟಿಯು ಸಂಘಟನೆ ಪ್ರತಿಭಟನೆ

Feb 08 2025, 12:33 AM IST
ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್‌ ಕಾರ್ಮಿಕ, ರೈತ ವಿರೋಧಿ ಬಜೆಟ್‌ ಎಂದು ಆರೋಪಿಸಿ ಸಿಐಟಿಯು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು.

ಬಸ್‌ಗೆ ಸಿಲುಕಿ ಕಾರ್ಮಿಕ ಸಾವು: ಸಿಬ್ಬಂದಿ ಪ್ರತಿಭಟನೆ

Feb 06 2025, 11:46 PM IST
ಬುಧವಾರ ರಾತ್ರಿ ಕೆಲಸ ಮುಗಿಸಿಕೊಂಡು ಕಾರ್ಮಿಕರು ವಾಪಸ್ ತೆರಳುತ್ತಿದ್ದ ವೇಳೆ ಖಾಸಗಿ ಬಸ್ ಹತ್ತುವ ಭರದಲ್ಲಿ ಪಶ್ಚಿಮ ಬಂಗಾಳ ಮೂಲದ ಜಸ್ಟಿ ಮಂಡಲ್ ಎನ್ನುವ ಕಾರ್ಮಿಕ ಆಯ ತಪ್ಪಿ ಬಿದ್ದು ಬಸ್‌ನ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವಿಗೀಡಾಗಿದ್ದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 21
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved