• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಮಾನ ವಿಳಂಬ, ಮಾರ್ಗ ಬದಲು : ಜಮ್ಮು ಕಾಶ್ಮೀರ ಸಿಎಂ ಓಮರ್‌ ಅಬ್ದುಲ್ಲಾ ಆಕ್ರೋಶ

Apr 21 2025, 12:49 AM IST
ತಾವು ಪ್ರಯಾಣಿಸುತ್ತಿದ್ದ ವಿಮಾನ ವಿಳಂಬವಾಗಿ, ದೆಹಲಿಯಲ್ಲಿ ಇಳಿಯುವುದಕ್ಕೂ ಮುನ್ನ ರನ್‌ ವೇ ಸಮಸ್ಯೆ ಕಾರಣ ಮಾರ್ಗ ಬದಲಿಸಿ ಜೈಪುರಕ್ಕೆ ತೆರಳಿದ್ದರಿಂದ ಅಸಮಾಧಾನಗೊಂಡ ಜಮ್ಮು ಕಾಶ್ಮೀರ ಸಿಎಂ ಓಮರ್‌ ಅಬ್ದುಲ್ಲಾ, ದೆಹಲಿ ವಿಮಾನ ನಿಲ್ದಾಣದ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಶ್ಮೀರ ನಮ್ಮ ಕಂಠನಾಳವಿದ್ದಂತೆ. ಇದನ್ನು ನಾವು ಮರೆಯುವುದಿಲ್ಲ : ಪಾಕ್‌ ಸೇನಾ ಮುಖ್ಯಸ್ಥನ ಕ್ಯಾತೆ

Apr 18 2025, 12:42 AM IST
ಕಾಶ್ಮೀರ ನಮ್ಮ ಕಂಠನಾಳವಿದ್ದಂತೆ. ಇದನ್ನು ನಾವು ಮರೆಯುವುದಿಲ್ಲ. ಪಾಕ್‌ನೊಂದಿಗೆ ಸೇರಲು ಹೋರಾಡುತ್ತಿರುವ ನಮ್ಮ ಕಾಶ್ಮೀರಿ ಸೋದರರನ್ನು ನಾವು ಹಾಗೆಯೇ ಬಿಡವುದಿಲ್ಲ ಎಂದು ನೆರೆಯ ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಂ ಮುನೀರ್‌ ಹೇಳಿದ್ದಾರೆ.

ಪ್ರತ್ಯೇಕತಾವಾದಕ್ಕೆ ಮತ್ತೆ ಜಮ್ಮು ಮತ್ತು ಕಾಶ್ಮೀರ ಮೂಲದ ಎರಡು ಹುರಿಯತ್‌ ಸಂಘಟನೆ ವಿದಾಯ

Mar 28 2025, 12:34 AM IST
ಜಮ್ಮು ಮತ್ತು ಕಾಶ್ಮೀರ ಮೂಲದ ಎರಡು ಹುರಿಯತ್‌ ಸಂಘಟನೆಗಳು ಪ್ರತ್ಯೇಕತಾವಾದ ಹೋರಾಟ ಕೈಬಿಟ್ಟು, ನವ ಭಾರತ ನಿರ್ಮಿಸುವ ಪ್ರಧಾನಿ ನರೇಂದ್ರ ಮೋದಿ ಅವರ ಹೋರಾಟಕ್ಕೆ ಕೈಜೋಡಿಸಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಘೋಷಿಸಿದ್ದಾರೆ.

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮತ್ತೆ ಪಾಕಿಸ್ತಾನ ಕಾಶ್ಮೀರ ಕ್ಯಾತೆ : ಭಾರತ ಕಿಡಿ

Mar 16 2025, 01:46 AM IST
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಜಮ್ಮು-ಕಾಶ್ಮೀರದ ವಿಚಾರದಲ್ಲಿ ಮತ್ತೆ ಕ್ಯಾತೆ ತೆಗೆದ ಪಾಕಿಸ್ತಾನವನ್ನು ಭಾರತ ತರಾಟೆಗೆ ತೆಗೆದುಕೊಂಡಿದ್ದು, ‘ಇಂತಹ ಹೇಳಿಕೆಗಳು ದೇಶದ ಹಕ್ಕನ್ನು ಮಾನ್ಯ ಮಾಡುವುದಿಲ್ಲ. ಗಡಿಯಾಚೆಗಿನ ಭಯೋತ್ಪಾದನೆಯನ್ನು ನಾವೆಂದೂ ಸಮರ್ಥಿಸುವುದಿಲ್ಲ’ ಎಂದಿದೆ.

ಕದ್ದಿರುವ ಭಾಗ ಪಾಕ್‌ ವಾಪಸ್‌ ನೀಡಿದ್ರೆ ಕಾಶ್ಮೀರ ವಿಷಯ ಇತ್ಯರ್ಥ : ವಿದೇಶಾಂಗ ಸಚಿವ ಜೈಶಂಕರ್‌

Mar 07 2025, 12:49 AM IST
ಪಾಕಿಸ್ತಾನವು ಭಾರತದಿಂದ ಕದ್ದು, ಅಕ್ರಮವಾಗಿ ತನ್ನ ವಶದಲ್ಲಿಟ್ಟುಕೊಂಡಿರುವ ಕಾಶ್ಮೀರದ ಭಾಗ ವಾಪಸ್‌ ನೀಡಿದರೆ ಕಾಶ್ಮೀರ ವಿಷಯ ಸಂಪೂರ್ಣ ಇತ್ಯರ್ಥವಾಗಲಿದೆ ಎಂದು ವಿದೇಶಾಂಗ ಸಚಿವ ಎಸ್‌.ಜೈಶಂಕರ್‌, ಕಾಶ್ಮೀರ ವಿಷಯ ಕೆದಕಿದ ಪಾಕ್‌ ಪತ್ರಕರ್ತಗೆ ಟಾಂಗ್‌ ನೀಡಿದ್ದಾರೆ.

ಕಾಶ್ಮೀರ : ವಿಶ್ವದ ಅತಿ ಎತ್ತರದ ಚೀನಾಬ್ ಕಮಾನು ರೈಲು ಸೇತುವೆ ಶೀಘ್ರ ಸಂಚಾರಕ್ಕೆ ಮುಕ್ತ

Dec 30 2024, 01:05 AM IST
ವಿಶ್ವದಲ್ಲೇ ಅತಿ ಎತ್ತರದ ರೈಲ್ವೆ ಸೇತುವೆ ‘ಚೀನಾಬ್ ಕಮಾನು ಸೇತುವೆ’ ಅಧಿಕೃತ ರೈಲು ಸಂಚಾರ ಸೇವೆಗೆ ಸಜ್ಜಾಗಿದೆ.

ಜನವರಿಯಲ್ಲಿ ಬರಲಿದೆ 17 ವರ್ಷಗಳ ಹಿಂದಿನ ಚಿತ್ರ ಉಪೇಂದ್ರ, ರಮ್ಯ ನಟನೆಯ ರಕ್ತ ಕಾಶ್ಮೀರ

Dec 05 2024, 12:31 AM IST
ಪಾಕ್ ಉಗ್ರಗಾಮಿಗಳ ಸಮಸ್ಯೆಗೆ ಸಂಬಂಧಿಸಿದ ರಕ್ತ ಕಾಶ್ಮೀರ ಸಿನಿಮಾ ಜನವರಿಯಲ್ಲಿ ರಿಲೀಸ್‌.

ಕಾಶ್ಮೀರ: 7 ಜನರ ಕೊಂದಿದ್ದ ಉಗ್ರನ ಹತ್ಯೆ

Dec 04 2024, 12:32 AM IST
ಜಮ್ಮು-ಕಾಶ್ಮೀರದ ಗಂದೇರ್‌ಬಾಲ್‌ನಲ್ಲಿ ಅ.20ರಂದು ಖಾಸಗಿ ಕಂಪನಿಯ ವಸತಿ ಶಿಬಿರದಲ್ಲಿ 6 ಕಾರ್ಮಿಕರು ಮತ್ತು ವೈದ್ಯನ ಹತ್ಯೆಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿವೆ.

ಬೆಲಾರಸ್‌ ಅಧ್ಯಕ್ಷರ ಜೊತೆ ಕಾಶ್ಮೀರ ವಿಷಯ ಪ್ರಸ್ತಾಪ : ಕೆಲಸದ ವಿಷಯ ಮಾತಾಡಿ: ಪಾಕ್‌ಗೆ ತಪರಾಕಿ

Dec 01 2024, 01:34 AM IST
ಮೂರು ದಿನಗಳ ಪ್ರವಾಸಕ್ಕೆ ಆಗಮಿಸಿದ್ದ ಬೆಲಾರಸ್‌ ಅಧ್ಯಕ್ಷರ ಜೊತೆ ಕಾಶ್ಮೀರ ವಿಷಯ ಪ್ರಸ್ತಾಪಿಸಲು ಹೋದ ಪಾಕಿಸ್ತಾನದ ಪ್ರಧಾನಿ ಶೆಹಬಾಜ್‌ ಷರೀಫ್‌ ಎಲ್ಲರ ಎದುರೇ ತಪರಾಕಿ ಘಟನೆ ನಡೆದಿದೆ.

ಕಾಶ್ಮೀರ ವಿಚಾರದಲ್ಲಿ ಮತ್ತೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಕಿರಿಕ್‌ ಮಾಡಿರುವ ಪಾಕಿಸ್ತಾನ

Nov 10 2024, 01:30 AM IST
ಕಾಶ್ಮೀರ ವಿಚಾರದಲ್ಲಿ ಮತ್ತೆ ವಿಶ್ವಸಂಸ್ಥೆಯಲ್ಲಿ ಕಿರಿಕ್‌ ಮಾಡಿರುವ ಪಾಕಿಸ್ತಾನ, ಭಾರತ-ಪಾಕಿಸ್ತಾನದ ಗಡಿಯುದ್ದಕ್ಕೂ ಪರಿಸ್ಥಿತಿಯ ಮೇಲ್ವಿಚಾರಣೆ ಮಾಡಲು ವಿಶ್ವಸಂಸ್ಥೆಯ ಮಿಲಿಟರಿ ವೀಕ್ಷಕ ಗುಂಪನ್ನು (ಯುಎನ್‌ಎಂಒಜಿಐಪಿ) ನಿಯೋಜಿಸಬೇಕು ಎಂದು ಒತ್ತಾಯಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved