• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಶ್ಮೀರ ಉಗ್ರ ದಾಳಿಯ ಕುರಿತು ಅಂತಾರಾಷ್ಟ್ರೀಯ ತನಿಖೆ ಆಗಲಿ: ಫಾರೂಖ್‌

May 20 2024, 01:33 AM IST
ಶನಿವಾರ ತಡರಾತ್ರಿ ಜಮ್ಮು ಕಾಶ್ಮೀರದಲ್ಲಿ ನಡೆದ ಎರಡು ಪ್ರತ್ಯೇಕ ಭಯೋತ್ಪಾದಕಾ ದಾಳಿ ಕುರಿತು ಅಂತಾರಾಷ್ಟ್ರೀಯ ತನಿಖೆ ಆಗಬೇಕು ನ್ಯಾಷನಲ್‌ ಕಾನ್ಫರೆನ್ಸ್‌ ಅಧ್ಯಕ್ಷ ಫಾರೂಖ್‌ ಅಬ್ದುಲ್ಲಾ ಒತ್ತಾಯಿಸಿದ್ದಾರೆ.

ವಿನಯಕುಮಾರ್‌ಗೆ ಮತ ನೀಡಲು ಜಮ್ಮು-ಕಾಶ್ಮೀರ ವಿದ್ಯಾರ್ಥಿಗಳ ಮನವಿ

Apr 30 2024, 02:01 AM IST
ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾದ ಜಿ.ಬಿ. ವಿನಯಕುಮಾರ್ ಅವರನ್ನು ಚುನಾವಣೆಯಲ್ಲಿ ಗೆಲ್ಲಿಸಿ, ಲೋಕಸಭೆಗೆ ಕಳಿಸಿಕೊಡಬೇಕು ಎಂದು ಐಎಎಸ್ ತರಬೇತಿ ಪಡೆಯುತ್ತಿರುವ ಜಮ್ಮು- ಕಾಶ್ಮೀರದ ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.

ಮುಸ್ಲಿಂ ತುಷ್ಟೀಕರಣದಿಂದ ಕರ್ನಾಟಕ ಮುಂದೊಂದು ದಿನ ಕಾಶ್ಮೀರ ಆದೀತು: ಆಂದೋಲಾ ಶ್ರೀ

Apr 23 2024, 12:52 AM IST
ಆರ್‌ಎಸ್ಸೆಸ್‌ ತೆಗಳುವ ಈ ಕೂಗುಮಾರಿ ಸಚಿವ ಜೋಡಿಗೆ ದಮ್‌ ಇದ್ದರೆ ಹುಬ್ಬಳ್ಳಿ ನೇಹಾ ಹತ್ಯೆಯ ಹಂತಕ ಫಯಾಜ್‌ನನ್ನು ಉಗ್ರ ಎನ್ನಲಿ, ಉಗ್ರ ಪಟ್ಟ ಕಟ್ಟಿರೆಂದು ಹೇಳಿಕೆ ಕೊಡಲಿ, ಇದೊಂದು ಭೀಭತ್ಸ ಕತ್ಯವೆಂದು ಹತ್ಯೆಯನ್ನು ಖಂಡಿಸಲಿ ನೋಡೋಣ.

ಕಾಶ್ಮೀರ ಚುನಾವಣೆಯ ಮೇಲೆ 370ನೇ ವಿಧಿ ರದ್ದು ನೆರಳು

Apr 17 2024, 01:17 AM IST
ಭಾರತದ ಕಿರೀಟದಂತಿರುವ ಜಮ್ಮು ಕಾಶ್ಮೀರದಲ್ಲಿ ಲೋಕಸಭಾ ಚುನಾವಣೆ ಈ ಬಾರಿ ವಿಶೇಷ ಕಾರಣಕ್ಕೆ ಗಮನ ಸೆಳೆದಿದೆ. ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ ಸಂವಿಧಾನದ 370ನೇ ವಿಧಿ ರದ್ದಾದ ಬಳಿಕ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ.

ಡ್ರಗ್ಸ್ ವಿರುದ್ಧ ಕೇರಳ ಟು ಕಾಶ್ಮೀರ್ ಸೈಕಲ್ ಯಾತ್ರೆ

Mar 22 2024, 01:04 AM IST
ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ‘ಸೇ ನೋ ಡ್ರಗ್ಸ್’ ಎನ್ನುವ ಬಿತ್ತಿಪತ್ರ ಹಿಡಿದು, ವಿಶ್ವದಾಖಲೆಗಾಗಿ ಒಂದೇ ಚಕ್ರವಿರುವ ಸೈಕಲ್‌ನಲ್ಲಿ ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಸಾಫ್ಟ್‌ವೇರ್ ಎಂಜಿನಿಯರ್ ಸನಿದ್ ಮತ್ತು ಅವನ ಸ್ನೇಹಿತರಾದ ತಾಹಿರ್ ಮತ್ತು ಪಾಲಕ್ಕಾಡ್ ಜಿಲ್ಲೆಯ ಅಭಿಷೇಕ್ ಸೈಕಲ್‌ ಯಾತ್ರೆ ನಡೆಸುತ್ತಿದ್ದಾರೆ.

ವಿಶ್ವಸಂಸ್ಥೆಯಲ್ಲಿ ಮತ್ತೆ ಪಾಕ್‌ನಿಂದ ಕಾಶ್ಮೀರ ತಗಾದೆ: ಭಾರತದ ಚಾಟಿ

Mar 01 2024, 02:16 AM IST
ಪ್ರಪಂಚದಾದ್ಯಂತ ಭಯೋತ್ಪಾದನೆಯನ್ನು ಪ್ರಾಯೋಜಿಸುವ ಮೂಲಕ ರಕ್ತಪಾತದ ಕೆಂಪಿನಲ್ಲಿ ನೆನೆದಿರುವ ಪಾಕಿಸ್ತಾನದ ಬಗ್ಗೆ ಗಮನ ಹರಿಸಲು ತನಗೆ ಸಾಧ್ಯವಿಲ್ಲ ಎಂದು ಭಾರತ ಬುಧವಾರ ಹೇಳಿದೆ.

ಒಂಟಿ ಚಕ್ರದ ಸೈಕಲ್‌ನಲ್ಲೇ ಕಾಶ್ಮೀರ ಪ್ರಯಾಣ!

Feb 26 2024, 01:37 AM IST
ಈ ಯುವಕರ ತಂಡಕ್ಕೆ ಮಂಗಳೂರಿನ ಎಂಎಸ್ ಸ್ಪೋರ್ಟ್ಸ್ ವೇರ್, ಹೋಪ್ ಫೌಂಡೇಶನ್, ಒಲಿಂಪಿಕ್ ಸ್ಪೋರ್ಟ್ಸ್, ಎಂಎಸ್ ಸ್ಪೋರ್ಟ್ಸ್ ಹೀಗೆ ಜಿಲ್ಲೆಯ ಹತ್ತು ಹಲವು ಸಂಘ ಸಂಸ್ಥೆಗಳು ಸ್ವಾಗತಿಸಿ ಬೆಂಬಲ ವ್ಯಕ್ತಪಡಿಸಿವೆ. ಮಂಗಳೂರಿನಿಂದ ಕಾಶ್ಮೀರದವರೆಗಿನ ಪ್ರಯಾಣಕ್ಕೆ ಸಾರ್ವಜನಿಕರೂ ‘ಆಲ್‌ ದ ಬೆಸ್ಟ್‌’ ಹೇಳಿದರು.

ಕಾಶ್ಮೀರ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್‌ಗೆ ಸಿಬಿಐ ಬಿಸಿ

Feb 23 2024, 01:50 AM IST
2200 ಕೋಟಿ ರು. ಜಲವಿದ್ಯುತ್‌ ಯೋಜನೆ ಹಗರಣದ ಸಂಬಂಧ ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್‌ ಮಲಿಕ್‌ ಮತ್ತು ಆಪ್ತರ 30 ಸ್ಥಳಗಳ ಮೇಲೆ ಸಿಬಿಐ ದಾಳಿ ನಡೆದಿದೆ.

ಒಂಭತ್ತು ದಿನಗಳಲ್ಲಿ ಜಮ್ಮು-ಕಾಶ್ಮೀರ ಸಂಚಾರಗೈದ ಯುವತಿ

Feb 23 2024, 01:45 AM IST
ಧಾರವಾಡದ ಪ್ರತೀಕ್ಷಾ ಹರವಿಶೆಟ್ಟರ್‌ ಎಂಬ 18 ವರ್ಷದ ಯುವತಿ ಏಕಾಂಗಿಯಾಗಿ 9 ದಿನಗಳಲ್ಲಿ ಬೈಕ್‌ನಲ್ಲಿ ಜಮ್ಮು-ಕಾಶ್ಮೀರ ಪ್ರವಾಸ ಮಾಡಿ ಬಂದಿದ್ದಾಳೆ. ಯುವತಿಯ ಸಾಹಸಹಕ್ಕೆ ಧಾರವಾಡ ಜನ ಭೇಷ್ ಎಂದಿದ್ದಾರೆ.

ಕಾಶ್ಮೀರ ಉಗ್ರ ದಾಳಿ: ಐವರು ಸೈನಿಕರು ಬಲಿ

Dec 22 2023, 01:30 AM IST
ಜಮ್ಮು ಕಾಶ್ಮೀರದ ಪೂಂಛ್‌ ಜಿಲ್ಲೆಯಲ್ಲಿ ಗುರುವಾರ ಸೇನೆಯ ವಾಹನದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ ಪರಿಣಾಮ ಐವರು ಯೋಧರು ಹುತಾತ್ಮರಾಗಿದ್ದಾರೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಘಟನಾ ಸ್ಥಳ ರಕ್ತಸಿಕ್ತವಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved