ಇ-ಕಾಮರ್ಸ್ ಸಂಸ್ಕೃತಿ ವೃದ್ಧಿ : ದೇಶದಲ್ಲಿ ಒಂದೇ ವರ್ಷ 2 ಲಕ್ಷ ಕಿರಾಣಿ ಅಂಗಡಿ ಬಂದ್!
Oct 30 2024, 12:42 AM ISTದೇಶದಲ್ಲಿ ಇ-ಕಾಮರ್ಸ್ ಸಂಸ್ಕೃತಿ ವೃದ್ಧಿಯಾಗಿ ಜನತೆ ಆನ್‌ಲೈನ್ ಶಾಪಿಂಗ್ ಕಡೆ ಮುಖ ಮಾಡುತ್ತಿದ್ದು, ಇದರಿಂದ ಕಿರಾಣಿ ಅಂಗಡಿಗಳ ವ್ಯಾಪಾರಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಕಳೆದೊಂದು ವರ್ಷದಲ್ಲಿ 2 ಲಕ್ಷಕ್ಕೂ ಅಧಿಕ ಕಿರಾಣಿ ಅಂಗಡಿಗಳಿಗೆ ಬೀಗ ಬಿದ್ದಿದೆ ಎಂದು ಅಧ್ಯಯನವೊಂದರಿಂದ ತಿಳಿದುಬಂದಿದೆ.