• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆ : ದೇವಾಲಯದಲ್ಲಿ ದೇವೇಗೌಡ ಕುಟುಂಬ ಪೂಜೆ

Oct 26 2024, 01:54 AM IST
ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್​​ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಜೆಡಿಎಸ್‌ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸುವ ಮೊದಲು ಕುಟುಂಬ ಸಮೇತರಾಗಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆ - ಸ್ಟಾರ್ ವಾರ್ ಮಾತ್ರವಲ್ಲ ಕುಟುಂಬ ಕದನಕ್ಕೂ ಬೊಂಬೆನಗರಿ ಸಿದ್ಧ!

Oct 26 2024, 01:12 AM IST

  ರಾಜಕೀಯವೇ ಉಸಿರಾಗಿರುವ ಬೊಂಬೆನಗರಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಸ್ಟಾರ್ ವಾರ್ ಮಾತ್ರವಲ್ಲ ರಾಜಕೀಯವಾಗಿ ಬದ್ಧವೈರಿಯಾಗಿರುವ ಎರಡು ಕುಟುಂಬಗಳ ನಡುವಿನ ಕದನವಾಗಿಯೂ ಮಾರ್ಪಟ್ಟಿದೆ.

ಹಾಸನಾಂಬೆ ದೇವಿ ದರ್ಶನ ಪಡೆದ ಶಾಸಕ ಮಧು ಜಿಮಾದೇಗೌಡರ ಕುಟುಂಬ

Oct 26 2024, 12:45 AM IST
ಹಾಸನ ಜಿಲ್ಲಾಡಳಿತದಿಂದ ವಿಶೇಷ ದರ್ಶನಕ್ಕೆ ಅನುವು ಮಾಡಿಕೊಟ್ಟ ಹಿನ್ನೆಲೆಯಲ್ಲಿ ಹಾಸನಾಂಬೆ ದೇವಿ ಗರ್ಭಗುಡಿಗೆ ತೆರಳಿ ಕುಟುಂಬ ಸಮೇತವಾಗಿ ಪೂಜೆ ಸಲ್ಲಿಸಿದರು. ನಂತರ ದೇವಾಲಯದ ವತಿಯಿಂದ ಶಾಸಕ ಮಧು ಜಿ.ಮಾದೇಗೌಡರನ್ನು ಅಭಿನಂದಿಸಿ ಗೌರವಿಸಿದರು.

ಸಂಡೂರು ಉಪ ಚುನಾವಣೆಯಲ್ಲಿ ಕುಟುಂಬ ರಾಜಕಾರಣಕ್ಕೆ ಮಣೆ; ಕಾಂಗ್ರೆಸ್ಸಿಗೆ ಒಳಪೆಟ್ಟಿನ ಆತಂಕ

Oct 25 2024, 01:09 AM IST
ಪಕ್ಷದ ಹಿರಿಯ ನಾಯಕರ ನಿಲುವನ್ನು ಬಹಿರಂಗವಾಗಿಯೇ ಯಾರೂ ಟೀಕಿಸಲು ಮುಂದಾಗದಿದ್ದರೂ ಕ್ಷೇತ್ರದಲ್ಲಿ ಕುಟುಂಬ ರಾಜಕಾರಣ ಕುರಿತು ಈಗಲೂ ಚರ್ಚೆಯಾಗುತ್ತಿದೆ.

ಶೈಕ್ಷಣಿಕ ಕ್ಷೇತ್ರದಲ್ಲಿ ನಿಲಜಗಿ ಕುಟುಂಬ ಅದಮ್ಯ ಸಾಧನೆ

Oct 25 2024, 12:54 AM IST
ಲಾಭದ ಮೂಲ ಉದ್ದೇಶ ಹೊಂದಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುತ್ತಿರುವ ಇಂದಿನ ದಿನಮಾನದಲ್ಲಿ ಸೇವಾ ಮನೋಭಾವನೆಯೊಂದಿಗೆ ನಿಲಜಗಿ ಕುಟುಂಬವು ಶೈಕ್ಷಣಿಕ ಕ್ಷೇತ್ರದಲ್ಲಿ ಅದಮ್ಯ ಸಾಧನೆ ಮಾಡಿದೆ ಎಂದು ಹುಂಚ ಶ್ರೀಕ್ಷೇತ್ರ ಹೊಂಬುಜ ಜೈನ ಮಠದ ಡಾ.ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಸ್ವಾಮೀಜಿ ಪ್ರಶಂಸಿದರು.

ಕೇಂದ್ರೀಯ ವಿಹಾರ, ಟಾಟಾನಗರದ 600 ಕುಟುಂಬ ಸ್ಥಳಾಂತರ: ಡಿಸಿಎಂ

Oct 23 2024, 01:58 AM IST
ಮಳೆಯ ನೀರಿನ ಪ್ರವಾಹಕ್ಕೆ ಸಿಲುಕಿ ನಲುಗಿರುವ ಕೇಂದ್ರೀಯ ವಿಹಾರ, ಟಾಟಾನಗರದ 600 ಕುಟುಂಬಸ್ಥರನ್ನು ಸ್ಥಳಾಂತರ ಮಾಡಲು ನಿರ್ಧರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಹೇಳಿದ್ದಾರೆ.

ದಿನದ 24 ಗಂಟೆ ಕರ್ತವ್ಯ ನಿರ್ವಹಿಸುವುದರ ಜೊತೆಗೆ ಕುಟುಂಬ ಸಲಹುತ್ತಾ ದೇಶಕ್ಕಾಗಿ ಪ್ರಾಣ ಮುಡುಪಾಗಿಟ್ಟ ಪೊಲೀಸ್

Oct 22 2024, 12:11 AM IST
ದಿನದ 24 ಗಂಟೆ ಕರ್ತವ್ಯ ನಿರ್ವಹಿಸುವುದರ ಜೊತೆಗೆ ಕುಟುಂಬ ಸಲಹುತ್ತಾ ದೇಶಕ್ಕಾಗಿ ಪ್ರಾಣ ಮುಡುಪಾಗಿಟ್ಟವರು ಪೊಲೀಸರು ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಎನ್.ವಿ.ವಿಜಯ ಹೇಳಿದರು.

ನಮ್ಮದು ಈಗ ಎನ್‌ಡಿಎ ಕುಟುಂಬ : ಅಭ್ಯರ್ಥಿ ಆಯ್ಕೆಯಲ್ಲಿ ಯಾವ ಜಂಜಾಟವೂ ಇಲ್ಲ - ಕುಮಾರಸ್ವಾಮಿ

Oct 19 2024, 12:31 AM IST

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್‌ನವರು ಯಾವ ಅಭ್ಯರ್ಥಿಯನ್ನಾದರೂ ಹಾಕಲಿ,   ನಮ್ಮದು ಕೇವಲ ದೇವೇಗೌಡರ ಕುಟುಂಬ ಅಲ್ಲ, ನಮ್ಮದು ಈಗ ಎನ್‌ಡಿಎ ಕುಟುಂಬ. ಎನ್‌ಡಿಎ ಕುಟುಂಬದಿಂದ ಒಬ್ಬ ಅಭ್ಯರ್ಥಿ ಇರುತ್ತಾನೆ. ಅಭ್ಯರ್ಥಿ ಆಯ್ಕೆಯಲ್ಲಿ ಯಾವ ಜಂಜಾಟವೂ ಇಲ್ಲ.

5ನೇ ದಿನವೂ ಗ್ರಾಪಂ ಕುಟುಂಬ ಪ್ರತಿಭಟನೆ: ಸ್ಪಂದಿಸದ ಸರ್ಕಾರ

Oct 10 2024, 02:31 AM IST
ರಾಜ್ಯದ ಗ್ರಾಮ ಪಂಚಾಯಿತಿಗಳು, ಪಂಚಾಯಿತಿ ಅಧಿಕಾರಿಗಳು, ಸಿಬ್ಬಂದಿ, ಅಧ್ಯಕ್ಷರು, ಸದಸ್ಯರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಅಧಿಕಾರಿಗಳು ಮತ್ತು ನೌಕರರ ಎಲ್ಲ ವೃಂದ ಸಂಘಗಳು ಹಾಗೂ ಗ್ರಾಪಂ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ನಗರದ ಜಿ.ಪಂ. ಕಚೇರಿ ಎದುರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟ ಬುಧವಾರ ಐದನೇ ದಿನಕ್ಕೆ ಕಾಲಿಟ್ಟಿತು.

ಕುಟುಂಬ ರಕ್ಷಣೆಯೇ ವಿಮಾ ಗುರಿ: ಮುದಿಯಪ್ಪ

Oct 09 2024, 01:33 AM IST
ಇಂದು ಸಾರ್ವಜನಿಕರ ವಲಯದಲ್ಲಿ ಕೆಲಸ ಮಾಡುತ್ತಿರುವ ಜೀವ ವಿಮಾ ಕಂಪನಿಯು ತನ್ನನ್ನು ನಂಬಿದ ಜನರ ಕುಟುಂಬ ರಕ್ಷಣೆಯನ್ನು ಮಾಡುತ್ತದೆ ಎಂದು ಇಳಕಲ್ಲ ನಗರದ ಜೀವ ವಿಮಾ ಕಂಪನಿಯ ಪ್ರತಿನಿಧಿಗಳ ಅಧ್ಯಕ್ಷ ಮುದಿಯಪ್ಪ ಲಮಾಣಿ ಹೇಳಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 22
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved