ವಿವಾಹಿತ ಸಾಫ್ಟ್ವೇರ್ ಎಂಜಿನಿಯರ್ ಒಬ್ಬ, ವಿವಾಹದ ಬಳಿಕವೂ ಇತರೆ ಐವರು ಮಹಿಳೆಯರನ್ನು ಗೌಪ್ಯವಾಗಿ ವಿವಾಹವಾದ ಅಚ್ಚರಿ ಮತ್ತು ಆಘಾತಕಾರಿ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ನಡೆದಿದೆ.
ರಾಜಕೀಯ ಹಿನ್ನೆಲೆಯಿಲ್ಲದ ಒಂದು ಲಕ್ಷ ಯುವಕರನ್ನು ರಾಜಕಾರಣಕ್ಕೆ ಕರೆದುಕೊಂಡು ಬನ್ನಿ. ಅವರು ಜನಪ್ರತಿನಿಧಿಗಳಾಗಿ ಆಯ್ಕೆಯಾಗಲಿ. ಆಗ ನೋಡಿ, ಈ ದೇಶದಲ್ಲಿ ಜಾತಿ ರಾಜಕಾರಣ ಹಾಗೂ ಕುಟುಂಬ ರಾಜಕಾರಣ ಕಣ್ಮರೆಯಾಗುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ