ಮಳೆಗೆ ಕುಸಿದ ಮನೆ: ಸಮಯಪ್ರಜ್ಞೆಯಿಂದ ಪಾರಾದ ಕುಟುಂಬ!
Jul 19 2024, 12:45 AM ISTಶಾರದಾ ಪೂಜಾರಿ ಎಂಬವರ ಈ ಮನೆ, ಸುಮಾರು 30 ವರ್ಷಗಳಷ್ಟು ಹಳೆಯದಾಗಿದ್ದು, ಮನೆಯಲ್ಲಿ 10 ಮಂದಿ ವಾಸವಿದ್ದರು. ಮನೆಯ ಒಂದು ಪಾರ್ಶ್ವ ಕುಸಿದು ಬೀಳುವ ಕೆಲವೇ ನಿಮಿಷಗಳ ಮೊದಲು ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಬಂದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.