ಎರಡೂ ಕುಟುಂಬ ಅಭ್ಯರ್ಥಿಗಳ ತಿರಸ್ಕರಿಸಿ: ಕೆಎಂಕೆ
Apr 25 2024, 01:09 AM ISTದಾವಣಗೆರೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯಕುಮಾರ ಸ್ಪರ್ಧಿಸಿದ್ದು, ಗ್ಯಾಸ್ ಸಿಲಿಂಡರ್ ಚಿಹ್ನೆಯ ವಿನಯ ಅವರಿಗೆ ಮತ ನೀಡಿ, ಜಿಲ್ಲೆಯ ಮತದಾರರು ಗೆಲುವಿಗೆ ಸಹಕರಿಸಬೇಕು ಎಂದು ಹಿರಿಯ ವಕೀಲ ಗುಮ್ಮನೂರು ಕೆ.ಎಂ. ಮಲ್ಲಿಕಾರ್ಜುನಪ್ಪ ಮನವಿ ಮಾಡಿದ್ದಾರೆ.