ಬಿಜೆಪಿಯಲ್ಲಿ ಕುಟುಂಬ ರಾಜಕಾರಣದಿಂದ ಅನ್ಯಾಯ: ಕೆ.ಎಸ್.ಈಶ್ವರಪ್ಪ
Mar 25 2024, 12:48 AM ISTಹಿಂದೂ ಹುಲಿ ಯತ್ನಾಳ್, ಸಿ.ಟಿ ರವಿ, ಪ್ರತಾಪ್ ಸಿಂಹ, ಅನಂತಕುಮಾರ್ ಹೆಗಡೆ ಸಹಿತ ನನ್ನನ್ನು ಪರಿಗಣಿಸದೆ ಪುತ್ರ ವಿಜಯೇಂದ್ರನ ರಾಜ್ಯಾಧ್ಯಕ್ಷನಾಗಿಸಿದ್ದು ದೇವರು ಮೆಚ್ಚುತ್ತಾರಾ? ಹಿಂದೂಪರ ಹೋರಾಟಗಾರರು ಬೆಳೆಯಬಾರದು ಬೆಳೆದಲ್ಲಿ ಮಗ ಮುಖ್ಯಮಂತ್ರಿಯಾಗಲು ಅಡ್ಡವಾಗುತ್ತಾರೆ ಎಂದು ಪಕ್ಷ ಕಟ್ಟಲು ಶ್ರಮಿಸಿದ ಎಲ್ಲ ನಾಯಕರಿಗೆ ಅನ್ಯಾಯ ಮಾಡುತ್ತಿದ್ದಾರೆ.