5ನೇ ದಿನವೂ ಗ್ರಾಪಂ ಕುಟುಂಬ ಪ್ರತಿಭಟನೆ: ಸ್ಪಂದಿಸದ ಸರ್ಕಾರ
Oct 10 2024, 02:31 AM ISTರಾಜ್ಯದ ಗ್ರಾಮ ಪಂಚಾಯಿತಿಗಳು, ಪಂಚಾಯಿತಿ ಅಧಿಕಾರಿಗಳು, ಸಿಬ್ಬಂದಿ, ಅಧ್ಯಕ್ಷರು, ಸದಸ್ಯರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ ಅಧಿಕಾರಿಗಳು ಮತ್ತು ನೌಕರರ ಎಲ್ಲ ವೃಂದ ಸಂಘಗಳು ಹಾಗೂ ಗ್ರಾಪಂ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ನಗರದ ಜಿ.ಪಂ. ಕಚೇರಿ ಎದುರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟ ಬುಧವಾರ ಐದನೇ ದಿನಕ್ಕೆ ಕಾಲಿಟ್ಟಿತು.